Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಇದೇ ಮೊದಲ ಬಾರಿ ಭಾರತದಲ್ಲಿ ಪುರುಷರಿಗಿಂತ...

ಇದೇ ಮೊದಲ ಬಾರಿ ಭಾರತದಲ್ಲಿ ಪುರುಷರಿಗಿಂತ ಹೆಚ್ಚು ಮಹಿಳೆಯರು !

ರಾಷ್ಟ್ರೀಯ ಸಮೀಕ್ಷೆ

ವಾರ್ತಾಭಾರತಿವಾರ್ತಾಭಾರತಿ25 Nov 2021 7:15 PM IST
share
ಇದೇ ಮೊದಲ ಬಾರಿ ಭಾರತದಲ್ಲಿ ಪುರುಷರಿಗಿಂತ ಹೆಚ್ಚು ಮಹಿಳೆಯರು !

ಹೊಸದಿಲ್ಲಿ: ಇದೇ ಮೊದಲ ಬಾರಿಗೆ ಐದನೇ ರಾಷ್ಟ್ರೀಯ ಹಾಗೂ  ಕುಟುಂಬ ಆರೋಗ್ಯ ಸಮೀಕ್ಷೆಯ (ಎನ್ ಎಫ್ ಎಚ್ ಎಸ್-5) ಹಂತ-II ವರದಿಯ ಪ್ರಕಾರ  ಭಾರತದಲ್ಲಿ 1,000 ಪುರುಷರಿಗೆ 1,020 ಮಹಿಳೆಯರಿದ್ದಾರೆ ಎಂದು deccanherald.com ವರದಿ ಮಾಡಿದೆ.

ಯಾವುದೇ ಎನ್ ಎಫ್ ಎಚ್ ಎಸ್ ಸಮೀಕ್ಷೆ ಅಥವಾ ಜನಗಣತಿಯಲ್ಲಿ ಲಿಂಗ ಅನುಪಾತದಲ್ಲಿ ಮಹಿಳೆಯರ ಸಂಖ್ಯೆ ಪುರುಷರಿಗಿಂತ ಹೆಚ್ಚಿರುವುದು ಇದೇ ಮೊದಲು. 2005-06 ಎನ್ ಎಫ್ ಎಚ್ ಎಸ್ -3 ವರದಿಯಲ್ಲಿ ಅನುಪಾತವು 1000:1000 ಆಗಿತ್ತು. ಆದಾಗ್ಯೂ, 2015-16ರಲ್ಲಿ  ಎನ್ ಎಫ್ ಎಚ್ ಎಸ್ ವರದಿಯಲ್ಲಿ ಇದು 991:1000 ಕ್ಕೆ ಇಳಿದಿದೆ.

“ಜನಗಣತಿಯಿಂದ ನಿಜವಾದ ಚಿತ್ರಣ ಹೊರಹೊಮ್ಮುತ್ತದೆಯಾದರೂ ಜನನದ ಸಮಯದಲ್ಲಿ ಸುಧಾರಿತ ಲಿಂಗ ಅನುಪಾತ ಹಾಗೂ  ಲಿಂಗ ಅನುಪಾತವು ಗಮನಾರ್ಹ ಸಾಧನೆಯಾಗಿದೆ. ಮಹಿಳಾ ಸಬಲೀಕರಣಕ್ಕಾಗಿ ನಮ್ಮ ಕ್ರಮಗಳು ನಮ್ಮನ್ನು ಸರಿಯಾದ ದಿಕ್ಕಿನಲ್ಲಿ ನಡೆಸಿವೆ ಎಂದು ಫಲಿತಾಂಶಗಳನ್ನು ನೋಡಿದಾಗ ನಾವು ಹೇಳಬಹುದು”ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಮತ್ತು ಮಿಷನ್ ಸಚಿವಾಲಯದ ಹೆಚ್ಚುವರಿ ಕಾರ್ಯದರ್ಶಿ ವಿಕಾಸ್ ಶೀಲ್ Hindustan Times ಗೆ ತಿಳಿಸಿದ್ದಾರೆ.

1020:1000ರ ಲಿಂಗ ಅನುಪಾತವು ದೇಶವು ಸಾಧಿಸಿದ ಮಹತ್ವದ ಮೈಲಿಗಲ್ಲು ಆಗಿದ್ದರೂ ಕಳೆದ ಐದು ವರ್ಷಗಳಲ್ಲಿ ಜನನದ ಸಮಯದಲ್ಲಿ ಲಿಂಗ ಅನುಪಾತವು 929 ರಷ್ಟಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X