Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ...

ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ ಪತ್ರಕರ್ತ ಚಂದ್ರಶೇಖರ ಪಾಲೆತ್ತಾಡಿಗೆ ಸನ್ಮಾನ

ವಾರ್ತಾಭಾರತಿವಾರ್ತಾಭಾರತಿ25 Nov 2021 7:18 PM IST
share
ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ ಪತ್ರಕರ್ತ ಚಂದ್ರಶೇಖರ ಪಾಲೆತ್ತಾಡಿಗೆ ಸನ್ಮಾನ

ಮಂಗಳೂರು, ನ.25: ಚಂದ್ರಶೇಖರ ಪಾಲೆತ್ತಾಡಿ ನಿಷ್ಠುರವಾದಿ, ನೇರ ನಡೆ ನುಡಿಯ ದಿಟ್ಟ ಪತ್ರಕರ್ತ. ಕಳೆದ ಮೂವತ್ತು ವರ್ಷಗಳಿಂದ ಪಾಲೆತ್ತಾಡಿಯವರನ್ನು ಬಹಳ ಹತ್ತಿರದಿಂದ ಬಲ್ಲವನಾಗಿದ್ದಾನೆ. ಮುಂಬೈ ಮಹಾನಗರದಲ್ಲಿ ಜನ ಸಾಮಾನ್ಯ ರೊಂದಿಗೆ ಬೆರೆಯುವ ಪತ್ರಕರ್ತರಾಗಿ ಪಾಲೆತ್ತಾಡಿ ’ಮಲ್ಲ’ ಪತ್ರಿಕೆ ಮುಖೇನ ತುಳು-ಕನ್ನಡಿಗರ ಸಂಘ ಸಂಸ್ಥೆಗಳ ಹಾಗೂ ನಾಡಿನ ಭಾಷೆ, ಕಲೆ-ಸಂಸ್ಕೃತಿಯ ಉನ್ನತಿಗೆ ಅಪಾರ ಸೇವೆ ಸಲ್ಲಿಸಿದ್ದಾರೆ ಎಂದು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ತಿಳಿಸಿದರು.

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಂದ್ರಶೇಖರ ಪಾಲೆತ್ತಾಡಿ ಅವರನ್ನು ಬಂಟರ ಸಂಘಗಳ ಒಕ್ಕೂಟದ ವತಿಯಿಂದ ನಗರದ ಬಂಟ್ಸ್ ಹಾಸ್ಟೇಲ್ನಲ್ಲಿರುವ ಅಮೃತೋತ್ಸವ ಕಟ್ಟಡದ ಸಭಾಂಗಣದಲ್ಲಿ ಸನ್ಮಾನಿಸಿ ಅವರು ಮಾತನಾಡಿದರು.

ಪತ್ರಕರ್ತ, ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಮಾಧ್ಯಮ ಕಾರ್ಯನಿರ್ವಾಹಕ ಜಗನ್ನಾಥ ಶೆಟ್ಟಿ ಬಾಳ ಅಭಿನಂದನಾ ನುಡಿಗಳನ್ನಾಡಿದರು. ಸನ್ಮಾನಕ್ಕೆ ಉತ್ತರವಾಗಿ ಮಾತನಾಡಿದ ಚಂದ್ರಶೇಖರ ಪಾಲೆತ್ತಾಡಿಯವರು ದೇಶ- ವಿದೇಶಗಳ ಸುದ್ದಿಗಳನ್ನು ಹೆಚ್ಚಿನ ಪತ್ರಿಕೆಗಳು ನೀಡುತ್ತದೆ. ಆದರೆ ಕರ್ನಾಟಕ ಮಲ್ಲ ನಮ್ಮವರ, ನಮ್ಮೂರ ಜನರ, ತುಳು-ಕನ್ನಡಿಗರ ಸಂಘ-ಸಂಸ್ಥೆಗಳ ಸುದ್ದಿಗಳಿಗೆ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡಬೇಕು ಎಂಬ ಚಿಂತನೆಯೊಂದಿಗೆ ಪತ್ರಿಕೆಯನ್ನು ಬೆಳೆಸಿ ಕೊಂಡು ಬಂದಿದ್ದೇವೆ. ಹಾಗಾಗಿ ಕರ್ನಾಟಕ ಮಲ್ಲ ಇಂದು ಮುಂಬಯಿ ಕನ್ನಡಿಗರ ಮನೆ- ಮನ ಮುಟ್ಟುವಲ್ಲಿ ಯಶಸ್ವಿಯಾಗಿದೆ ಎಂದರು.

ಈ ಸಂದರ್ಭ ಸುರತ್ಕಲ್ ಬಂಟರ ಸಂಘದ ಅಧ್ಯಕ್ಷ ಸುಧಾಕರ್ ಪೂಂಜಾ, ಸಾಲೆತ್ತೂರು ಬಂಟರ ಸಂಘದ ಅಧ್ಯಕ್ಷರಾದ ದೇವಪ್ಪ ಶೇಖ, ಅಮರೇಶ್ ಶೆಟ್ಟಿ ಸಾಲೆತ್ತೂರು, ಒಕ್ಕೂಟದ ವಿಶೇಷ ಆಹ್ವಾನಿತರಾದ ಹೇಮಂತ್ ಶೆಟ್ಟಿ, ಒಕ್ಕೂಟದ ಮಾಜಿ ಕೋಶಾಧಿಕಾರಿ ಕೊಲ್ಲಾಡಿ ಬಾಲಕೃಷ್ಣ ರೈ,, ರವಿ ಶೆಟ್ಟಿ, ಆಡಳಿತಾಧಿಕಾರಿ ಸಚ್ಚಿದಾನಂದ ಹೆಗ್ಡೆ ಕೊಳ್ಕೆಬೈಲ್ ಉಪಸ್ಥಿತರಿದ್ದರು.

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಜೊತೆ ಕಾರ್ಯದರ್ಶಿ ಸತೀಶ್ ಅಡಪ ಸಂಕ ಬೈಲು ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X