Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಡಿ.3ರಿಂದ ಮ್ಯಾನುವಲ್ ಸ್ಕಾವೆಂಜರ್‌ಗಳ...

ಡಿ.3ರಿಂದ ಮ್ಯಾನುವಲ್ ಸ್ಕಾವೆಂಜರ್‌ಗಳ ಸಮೀಕ್ಷೆ

ವಾರ್ತಾಭಾರತಿವಾರ್ತಾಭಾರತಿ25 Nov 2021 9:25 PM IST
share

ಮಂಗಳೂರು, ನ.25: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ಮ್ಯಾನ್ಯುಯಲ್ ಸ್ಕಾವೆಂಜರ್‌ಗಳ ಸಮೀಕ್ಷೆ ಕೈಗೊಳ್ಳಲು ಉದ್ದೇಶಿಸಲಾಗಿದೆ. ಅದರಂತೆ ಮ್ಯಾನ್ಯುಯಲ್ ಸ್ಕಾವೆಂಜರ್ ನಿಷೇಧ ಮತ್ತು ಪುನರ್ವಸತಿ ಕಾಯ್ದೆ -2013ರ ಅಡಿ ಜಿಲ್ಲೆಯಲ್ಲಿ ಡಿ.3ರಿಂದ 8ರವರೆಗೆ ಸಮೀಕ್ಷೆ ಮತ್ತು ಕ್ಯಾಂಪ್‌ಗಳನ್ನು ಆಯೋಜಿಸಲಾಗಿದೆ.

ಒಣ ಶೌಚಾಲಯಗಳನ್ನು ಸ್ವಚ್ಛಗೊಳಿಸುವವರು, ಅನೈರ್ಮಲ್ಯ ಶೌಚಾಲಯಗಳಿಂದ ಹೊರಹೋಗಿ ತೆರೆದ ಚರಂಡಿಯಲ್ಲಿ ಸಂಗ್ರಹವಾಗುವ ಮಾನವ ಮಲವನ್ನು ಸ್ವಚ್ಛಗೊಳಿಸುವವರು ಮತ್ತು ಶೌಚಾಲಯದ ಮಲಗುಂಡಿಗಳನ್ನು ದೈಹಿಕವಾಗಿ ಸ್ವಚ್ಚಗೊಳಿ ಸುವ ವ್ಯಕ್ತಿಗಳು, ಗ್ರಾಪಂಗಳಲ್ಲಿ ಆಯೋಜಿಸಲಾಗಿರುವ ಸಮೀಕ್ಷೆ ಮತ್ತು ಗುರುತಿಸುಕೆಯ ಶಿಬಿರದಲ್ಲಿ ಸ್ವಯಂ ಪ್ರೇರಿತರಾಗಿ ಭಾಗವಹಿಸಬಹುದು.

ಸಮೀಕ್ಷಾ ಕ್ಯಾಂಪ್‌ಗಳಲ್ಲಿ ಭಾಗವಹಿಸಲು ಇಚ್ಛಿಸುವವರು ಪಾಸ್‌ಪೋರ್ಟ್ ಅಳತೆಯ ಒಂದು ಭಾವಚಿತ್ರ ಹಾಗೂ ಕುಟುಂಬದ ಸದಸ್ಯರನ್ನು ಒಳಗೊಂಡ ಒಂದು ಭಾವಚಿತ್ರ, ಬ್ಯಾಂಕ್‌ಖಾತೆಯ ಪಾಸ್‌ಬುಕ್‌ನ ಮುಖಪುಟದ ಪ್ರತಿ (ಮೂಲ ಪುಸ್ತಕ), ಆಧಾರ್ ಪ್ರತಿ (ಮೂಲ ಪತ್ರಿ), ಮ್ಯಾನುವಲ್ ಸ್ಕ್ಯಾವೆಂಜಿಂಗ್ ಕಾರ್ಯನಿರ್ವಹಿಸುತ್ತಿರುವ ಅನೈರ್ಮಲ್ಯ ಶೌಚಾಲಯದ ಸ್ಥಳದ ವಿವರಗಳನ್ನು ಸಮೀಕ್ಷಾ ಕ್ಯಾಂಪ್‌ಗಳಲ್ಲಿ ನೀಡಿ ಶಿಬಿರದಲ್ಲಿ ನೋಂದಾಯಿಸಿಕೊಳ್ಳಬಹುದಾಗಿದೆ.

ಹೆಚ್ಚಿನ ವಿವರಗಳಿಗೆ ಸಂಬಂಧಪಟ್ಟ ಗ್ರಾಪಂ ಕಚೇರಿಗಳನ್ನು ಸಂಪರ್ಕಿಸಬಹುದು ಎಂದು ಜಿಪಂ ಸಿಇಒ ಡಾ.ಕುಮಾರ್ ಪ್ರಕಟನೆ ಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X