Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬಂಜೆತನಕ್ಕೆ ಹೋಮಿಯೋಪತಿ ಚಿಕಿತ್ಸೆ...

ಬಂಜೆತನಕ್ಕೆ ಹೋಮಿಯೋಪತಿ ಚಿಕಿತ್ಸೆ ಪರಿಣಾಮಕಾರಿ: ಯೆನೆಪೋಯ ಸಂಸ್ಥೆ

ವಾರ್ತಾಭಾರತಿವಾರ್ತಾಭಾರತಿ26 Nov 2021 7:41 PM IST
share
ಬಂಜೆತನಕ್ಕೆ ಹೋಮಿಯೋಪತಿ ಚಿಕಿತ್ಸೆ ಪರಿಣಾಮಕಾರಿ: ಯೆನೆಪೋಯ ಸಂಸ್ಥೆ

ಮಂಗಳೂರು, ನ. 26: ಮಕ್ಕಳಿಲ್ಲದ ದಂಪತಿಗೆ ಹೋಮಿಯೋಪತಿ ಚಿಕಿತ್ಸೆ ಪರಿಣಾಮಕಾರಿಯಾಗಿದ್ದು, ಕಳೆದ ಎರಡೂವರೆ ವರ್ಷಗಳ ಅವಧಿಯಲ್ಲಿ ಹೋಮಿಯೋಪತಿ ಆಸ್ಪತ್ರೆಯಲ್ಲಿ ನೀಡಲಾದ ಚಿಕಿತ್ಸೆಯಿಂದ ಇಬ್ಬರು ದಂಪತಿಗೆ ಮಕ್ಕಳ ಭಾಗ್ಯ ಲಭ್ಯವಾಗಿದೆ ಎಂದು ಯೆನೆಪೋಯ ಹೋಮಿಯೋಪತಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಮುಖ್ಯಸ್ಥರು ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿಂದು ಈ ವಿಷಯ ತಿಳಿಸಿದ ಆಸ್ಪತ್ರೆಯ ಡೀನ್ ಹಾಗೂ ಹೋಮಿಯೋಪಥಿಕ್ ಫರ್ಟಿಲಿಟಿ ಕೇರ್ ಸೆಂಟರ್‌ನ ಯೋಜನಾ ನಿರ್ದೇಶಕರಾಗಿರುವ ಡಾ. ವಿವೇಕಾನಂದ ವಿ. ವರ್ಣೇಕರ, ಯೋನೆಪೋಯ ಹೋಮಿಯೋಪಥಿಕ್ ಮೆಡಿಕಲ್ ಕಾಲೇಜು ಹಾಗೂ ಆಸ್ಪತ್ರೆ ಮತ್ತು ಸರಕಾರಿ ಆಯುಷ್ ಇಲಾಖೆಯ ಸಹಭಾಗಿತ್ವದಲ್ಲಿ ಕರ್ನಾಟಕದಲ್ಲಿ ಆರಂಭಗೊಂಡ ಹೋಮಿಯೋಪಥಿಕ್ ಫರ್ಟಿಲಿಟಿ ಕೇರ್ ಬಂಜೆತನ ಸಮಸ್ಯೆಗೆ ಚಿಕಿತ್ಸೆ ನೀಡುವಲ್ಲಿ ಪರಿಣಾಮಕಾರಿ ಎಂಬುದನ್ನು ಸಾಬೀತು ಪಡಿಸಿದೆ ಎಂದರು.

ಈ ಕೇಂದ್ರದಲ್ಲಿ ಕಳೆದ ಎರಡೂವರೆ ವರ್ಷಗಳ ಅವಧಿಯಲ್ಲಿ 47 ದಂಪತಿ ಸಂತಾನೋತ್ಪತ್ತಿಗಾಗಿ ಪರಿಹಾರ ಕೋರಿ ಬಂದಿದ್ದಾರೆ. ಕೋವಿಡ್ ಸಮಸ್ಯೆಯಿಂದ 15 ದಂಪತಿಗೆ ಮಾತ್ರ ಚಿಕಿತ್ಸೆ ಮುಂದುವರಿಸಲಾಗಿತ್ತು. 4 ದಂಪತಿಗೆ ಚಿಕಿತ್ಸೆ ಫಲಕಾರಿಯಾಗಿದ್ದು, ಈಗಾಗಲೇ 2 ಮಕ್ಕಳ ಜನನವಾಗಿದೆ. ಮೊದಲ ಮಗು 2020ರ ನವೆಂಬರ್ 28ರಂದು ಜನಿಸಿದ್ದು, 2021ರ ಅಕ್ಟೋಬರ್ 12ರಂದು ಇನ್ನೊಂದು ದಂಪತಿಗೆ ಮಗುವಿನ ಜನನವಾಗಿದೆ. ಎರಡೂ ಮಕ್ಕಳು ಆರೋಗ್ಯವಂತರಾಗಿದ್ದು, ಗರ್ಭಾವಸ್ಥೆಯ ಸಮಯದಲ್ಲಿ ಕೂಡಾ ಹೋಮಿಯೋಪಥಿಕ್ ಚಿಕಿತ್ಸೆ ಮುಂದುವರಿಸಲಾಗಿತ್ತು. ಹೋಮಿಯೋಪಥಿ ಉಪಚಾರ ಸರಳ, ಸುರಕ್ಷಿತ ಹಾಗೂ ಕಡಿಮೆ ವೆಚ್ಚದಲ್ಲಿ ಉತ್ತಮ ಫಲಿತಾಂಶ ನೀಡುತ್ತದೆ ಎಂದು ಅವರು ಹೇಳಿದರು.

ಗೋಷ್ಠಿಯಲ್ಲಿ ಸ್ತ್ರೀ ರೋಗ ಮತ್ತು ಪ್ರಸೂತಿ ವಿಭಾಗದ ಮುಖ್ಯಸ್ಥರಾದ ಡಾ. ಕಿರಣ್ ಶ ಕಮ್ಮಾರ, ಆಯುಷ್ ಅಧಿಕಾರಿ ಡಾ. ಮುಹ್ಮಮದ್ ಇಕ್ಬಾಲ್, ಡಾ. ಬಿ.ವಿ. ಇಟಗಿ, ಅಬ್ದುಲ್ ರಝಾಕ್, ಡಾ. ಹೇಮವಾಣಿ ಹಾಗೂ ಅನ್ವರ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X