Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರು; ರ್‍ಯಾಗಿಂಗ್‌ ಪ್ರಕರಣ: 9 ಮಂದಿ...

ಮಂಗಳೂರು; ರ್‍ಯಾಗಿಂಗ್‌ ಪ್ರಕರಣ: 9 ಮಂದಿ ಆರೋಪಿಗಳ ಬಂಧನ

ವಾರ್ತಾಭಾರತಿವಾರ್ತಾಭಾರತಿ28 Nov 2021 8:20 PM IST
share
ಮಂಗಳೂರು; ರ್‍ಯಾಗಿಂಗ್‌ ಪ್ರಕರಣ: 9 ಮಂದಿ ಆರೋಪಿಗಳ ಬಂಧನ

ಮಂಗಳೂರು, ನ. 28: ನಗರದ ನರ್ಸಿಂಗ್ ಕಾಲೇಜೊಂದರ ಕೇರಳ ಮೂಲದ ವಿದ್ಯಾರ್ಥಿಗಳನ್ನು ತಮ್ಮ ಕೊಠಡಿಗೆ ಕರೆದೊಯ್ದು ಅಕ್ರಮ ಬಂಧನದಲ್ಲಿಟ್ಟು ಗಡ್ಡ ಬೋಳಿಸಿ, ಹಣ ನೀಡುವಂತೆ ಪೀಡಿಸಿ, ಹಲ್ಲೆ ನಡೆಸಿ, ಕೊಲೆ ಬೆದರಿಕೆಯೊಡ್ಡಿದ ಆರೋಪದಲ್ಲಿ 9 ಮಂದಿಯನ್ನು ಪಾಂಡೇಶ್ವರ ಪೊಲೀಸರು ರವಿವಾರ ಬಂಧಿಸಿದ್ದಾರೆ.

ಅಭಿ, ಅಲೆಕ್ಸ್, ನಂದು, ಶ್ರೀಕುಮಾರ್, ಶಿಹಾಸ್, ಪ್ರವೀಶ್, ಗೋಪಿಕೃಷ್ಣ, ಹಸನ್, ವಿಷ್ಣು, ಜಾಸಿಲ್, ಅಲೆನ್ ಎಂಬರನ್ನು ರೈಲ್ವೇ ನಿಲ್ದಾಣ ಬಳಿಯಿಂದ ಬಂಧಿಸಲಾಗಿದೆ. ಈ ಪೈಕಿ 7 ಮಂದಿ ಗಾಂಜಾ ಸೇವನೆ ಮಾಡಿದ್ದು, ವೈದ್ಯಕೀಯ ಪರೀಕ್ಷೆಗೊಳಪಡಿಸಿದಾಗ ದೃಢಪಟ್ಟಿದೆ. ಬಂಧಿತರಲ್ಲಿ ಓರ್ವ ಸಂತ್ರಸ್ತ ವಿದ್ಯಾರ್ಥಿಗಳ ಸೀನಿಯರ್ ಆಗಿದ್ದು, ಏಳು ಮಂದಿ ಬಲ್ಮಠದ ನರ್ಸಿಂಗ್ ಕಾಲೇಜಿನ ಕೇರಳ ಮೂಲದ ವಿದ್ಯಾರ್ಥಿಗಳು ಎಂದು ಪೊಲೀಸರು ತಿಳಿಸಿದ್ದಾರೆ.

ಕೇರಳದ ಕಣ್ಣೂರು ಮೂಲದವರಾಗಿದ್ದು, ನಗರದಲ್ಲಿ ವಿದ್ಯಾಭ್ಯಾಸ ಮಾಡುತ್ತಿದ ಅಮಲ್ ಗಿರೀಶ್ ಸ್ನೇಹಿತ ಕಾರ್ತಿಕ್ ವಿಜಯನ್ ಜತೆ ಅತ್ತಾವರದ ಡಿ ಮಾರ್ಟ್‌ನಿಂದ ಫಳ್ನೀರ್‌ನಲ್ಲಿರುವ ಅಪಾರ್ಟ್‌ಮೆಂಟ್‌ಗೆ ಶುಕ್ರವಾರ ರಾತ್ರಿ 7.30ರ ವೇಳೆಗೆ ಹೋಗುತ್ತಿದ್ದಾಗ ಆರೋಪಿಗಳು ಎದುರು ಸಿಕ್ಕಿದ್ದರು. ಅವರಿಗೆ ಹಾಯ್ ಎಂದು ಹೇಳಿದಾಗ ಎಲ್ಲರೂ ಕಿರುಚಾಡಿಕೊಂಡು ಬಂದು ಇಬ್ಬರನ್ನು ಅವರ ರೂಮಿಗೆ ಕರೆದುಕೊಂಡು ಹೋಗಿ ಬಲವಂತವಾಗಿ ಹಾಡಿಸಿದ್ದಾರೆ. ಗಡ್ಡವನ್ನು ಬೋಳಿಸಿದ್ದಾರೆ. ಹಣ ನೀಡುವಂತೆ ಒತ್ತಾಯಿಸಿದ್ದು, ಹಣ ನೀಡದಿದ್ದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ. 270 ರೂ. ವರ್ಗಾವಣೆ ಮಾಡಿಸಿಕೊಂಡಿದ್ದಾರೆ. ಹೆಲ್ಮೆಟ್ ಮತ್ತು ಕೈಯಿಂದ ಹಲ್ಲೆ ನಡೆಸಿದ್ದಾರೆ ಎಂದು ಅಮಲ್ ಗಿರೀಶ್ ಪೊಲೀಸರಿಗೆ ದೂರು ನೀಡಿದ್ದರು.

ಪಾಂಡೇಶ್ವರ ಠಾಣೆ ಇನ್‌ಸ್ಪೆಕ್ಟರ್ ಲೋಕೇಶ್ ಎ.ಸಿ. ಹಾಗು ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಪಿಎಸ್‌ಐ ಶೀತಲ್ ಅಲಗೂರ್ ಅವರು ಸಿಬ್ಬಂದಿ ಜತೆ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X