Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೋವಿಡ್ ನಿಯಂತ್ರಣಕ್ಕೆ ಕಟ್ಟುನಿಟ್ಟಿನ...

ಕೋವಿಡ್ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ: ಸಿಎಂ ಬೊಮ್ಮಾಯಿ

ಬೆಳೆಹಾನಿ: ಹೆಚ್ಚಿನ ಪರಿಹಾರಕ್ಕೆ ಕೇಂದ್ರಕ್ಕೆ ಮನವಿ

ವಾರ್ತಾಭಾರತಿವಾರ್ತಾಭಾರತಿ29 Nov 2021 9:59 AM IST
share
ಕೋವಿಡ್ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ: ಸಿಎಂ ಬೊಮ್ಮಾಯಿ

ತುಮಕೂರು, ನ.29: ಕೋವಿಡ್ ಮೂರನೇ ಅಲೆ ನಿಯಂತ್ರಿಸುವ ನಿಟ್ಟಿನಲ್ಲಿ ಸರಕಾರ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದು, ಶಾಲಾ ಕಾಲೇಜುಗಳಲ್ಲಿ ಎಚ್ಚರಿಕೆ ವಹಿಸಲು ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ ಮಾತನಾಡಿದ ಅವರು, ಕಾರ್ತಿಕ ಮಾಸದ ಕಡೆ ಸೋಮವಾರದ ಅಂಗವಾಗಿ ವೀರಶೈವ ಲಿಂಗಾಯತ ಯುವ ವೇದಿಕೆ ಹಮ್ಮಿಕೊಂಡಿದ್ದ ಲಕ್ಷ ಬಿಲ್ವಾರ್ಚನೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು.

ರಾಜ್ಯದಲ್ಲಿ ಶಾಲಾ-ಕಾಲೇಜುಗಳು ಪ್ರಾರಂಭವಾಗಿರುವುದರಿಂದ ಎಲ್ಲಿ ಕೋವಿಡ್ ಪ್ರಕರಣಗಳು ಕಂಡು =ಬಂದರೂ, ಕ್ಲಸ್ಟರ್ ವಲಯವೆಂದು ಘೋಷಿಸಿ ಸೋಂಕು ಹರಡದಂತೆ ಕ್ರಮ ವಹಿಸಲಾಗಿದೆ., ವಿದೇಶ ಮತ್ತು ಕೇರಳದಿಂದ ಬರುವ ಪ್ರಯಾಣಿಕರ ಮೇಲೆ ನಿಗಾ ವಹಿಸಲಾಗಿದ್ದು, ಗಡಿ ಭಾಗದಲ್ಲಿ ಕಠಿಣ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.

ಒಮಿಕ್ರಾನ್ ಸೋಂಕಿನ ಹಿನ್ನೆಲೆಯಲ್ಲಿ ಸೋಂಕಿತರ ಗಂಟಲು ದ್ರವ ಮಾದರಿಯನ್ನು ಹೆಚ್ಚಿನ ಪ್ರಯೋಗಕ್ಕೆ ಒಳಪಡಿಸುತ್ತಿದ್ದು, ವೈರಾಣು ಹೊಸ ರೂಪಾಂತರಿ ಒಮ್ರಿಕಾನ್ ಅಥವಾ ಡೆಲ್ಟಾ ಪ್ಲಸ್ ಎಂಬ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ ಎಂದು ಹೇಳಿದರು.

ಬೆಳೆಹಾನಿ: ಹೆಚ್ಚಿನ ಪರಿಹಾರಕ್ಕೆ ಕೇಂದ್ರಕ್ಕೆ ಮನವಿ

ರಾಜ್ಯದಲ್ಲಿ ಅಕಾಲಿಕ ಮಳೆಯಿಂದ ಆಗಿರುವ ಬೆಳೆ ಹಾನಿ ಪರಿಹಾರಕ್ಕೆ ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಬಳಿ 685 ಕೋಟಿ ರೂ. ಅನುದಾನವಿದ್ದು, ಅನುದಾನ ಬಳಸಿಕೊಳ್ಳಲು ಸೂಚನೆ ನೀಡಲಾಗಿದೆ. ಕೇಂದ್ರ ಸರ್ಕಾರಕ್ಕೆ ಹೆಚ್ಚಿನ ಪರಿಹಾರಕ್ಕೆ ಮನವಿ ಸಲ್ಲಿಸಲಾಗಿದ್ದು, ಕೇಂದ್ರ ತಂಡ ಬಂದು ಸಮೀಕ್ಷೆ ನಡೆಸಿದ ನಂತರ ಹೆಚ್ಚಿನ ಪರಿಹಾರ ದೊರಕಲಿದೆ ಎಂದು ಹೇಳಿದರು.

ಈಗಾಗಲೇ ಕೆಲವೆಡೆ ಬೆಳೆ ಪರಿಹಾರವನ್ನು ವಿತರಿಸಲಾಗುತ್ತಿದ್ದು, ಪರಿಹಾರ ಆ್ಯಪ್ ನಲ್ಲಿ ಬೆಳೆ ಹಾನಿ ವಿವರಗಳನ್ನು ದಾಖಲಿಸುವ ಮೂಲಕ ಪರಿಹಾರ ವಿತರಿಸಬಹುದಾಗಿದ್ದು, ಕೇಂದ್ರ ತಂಡ ಸಮೀಕ್ಷೆ ನಡೆಸಿ ವರದಿ ಸಲ್ಲಿಸಿದ ಬಳಿಕ ಕೇಂದ್ರದಿಂದ ಹೆಚ್ಚಿನ ಪರಿಹಾರ ಪಡೆಯಬಹುದಾಗಿದ್ದು, ಹೆಕ್ಟೇರ್ ಗೆ ಹೆಚ್ಚಿನ ಪರಿಹಾರ ಬೇಡಿಕೆ ಎಲ್ಲ ರಾಜ್ಯಗಳಿಗೂ ಅನ್ವಯಿಸುವುದರಿಂದ ಈ ಬಗ್ಗೆ ಕೇಂದ್ರ ಸರ್ಕಾರ ತೀರ್ಮಾನ ಕೈಗೊಳ್ಳಲಿದೆ ಎಂದರು.

ಡಾ.ಶ್ರೀಶಿವಕುಮಾರ ಸ್ವಾಮೀಜಿಯ ಜನ್ಮದಿನವನ್ನು ದಾಸೋಹ ದಿನವನ್ನಾಗಿ ಆಚರಿಸಲು ಸರ್ಕಾರ ತೀರ್ಮಾನ ಕೈಗೊಂಡಿದ್ದು, ಸಿದ್ಧಲಿಂಗ ಸ್ವಾಮೀಜಿ ಅವರೊಂದಿಗೆ ಚರ್ಚಿಸಿ ದಾಸೋಹ  ದಿನದ ರೂಪುರೇಷೆ ರೂಪಿಸಲಾಗುವುದು ಎಂದು ತಿಳಿಸಿದರು.

ಶಿವಕುಮಾರ ಶ್ರೀ ಬದುಕಿದ್ದ ಕಾಲಘಟ್ಟದಲ್ಲಿ ಬದುಕಿದ್ದ ನಾವುಗಳೇ ಧನ್ಯರು, ಅವರ ನೆನಪಿನಲ್ಲಿ ನಡೆಯುತ್ತಿರುವ ಲಕ್ಷ ಬಿಲ್ವಾರ್ಚನೆಯಲ್ಲಿ ಪಾಲ್ಗೊಂಡಿದ್ದರುವುದು ನನ್ನ ಪುಣ್ಯ ಎಂದು ಸ್ಮರಿಸಿದರು.

ಶಿವಕುಮಾರ ಸ್ವಾಮೀಜಿಯ ಗದ್ದುಗೆಗೆ ದಂಪತಿ ಸಮೇತ ಪೂಜೆ ಸಲ್ಲಿಸಿದ ಬಸವರಾಜ ಬೊಮ್ಮಾಯಿ, ಆನಂತರ ಸಿದ್ಧಲಿಂಗಸ್ವಾಮೀಜಿಯ ಆರ್ಶೀವಾದ ಪಡೆದು ಮಾತುಕತೆ ನಡೆಸಿದರು,

ಈ ವೇಳೆ ಶಿಕ್ಷಣ ಸಚಿವ ಬಿ.ಸಿ.ನಾಗೇಶ್, ಶಾಸಕ ಜ್ಯೋತಿಗಣೇಶ್, ಮಾಜಿ ಸಚಿವ ಸೊಗಡು ಶಿವಣ್ಣ, ವೀರಶೈವ ಲಿಂಗಾಯತ ಯುವ ವೇದಿಕೆಯ ಪ್ರಶಾಂತ್ ಕಲ್ಲೂರು, ಅರಕೆರೆ ರುದ್ರೇಶ್, ಚೆಂಗಾವಿ ರವಿ, ದೀಪಕ್ ಸೇರಿದಂತೆ ವಿವಿಧ ಮಠಗಳ ಮಠಾಧಿಪತಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X