Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೋವಿಡ್ ಬಗ್ಗೆ ಗಾಬರಿಯಾಗಬೇಕಿಲ್ಲ, ಶಾಲಾ...

ಕೋವಿಡ್ ಬಗ್ಗೆ ಗಾಬರಿಯಾಗಬೇಕಿಲ್ಲ, ಶಾಲಾ ಕಾಲೇಜುಗಳು ಬಂದ್ ಮಾಡಲ್ಲ: ಮುಖ್ಯಮಂತ್ರಿ ಬೊಮ್ಮಾಯಿ

ಲಾಕ್ ಡೌನ್ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ ಎಂದ ಸಿಎಂ

ವಾರ್ತಾಭಾರತಿವಾರ್ತಾಭಾರತಿ29 Nov 2021 4:59 PM IST
share
ಕೋವಿಡ್ ಬಗ್ಗೆ  ಗಾಬರಿಯಾಗಬೇಕಿಲ್ಲ, ಶಾಲಾ ಕಾಲೇಜುಗಳು ಬಂದ್ ಮಾಡಲ್ಲ: ಮುಖ್ಯಮಂತ್ರಿ ಬೊಮ್ಮಾಯಿ

ದಾವಣಗೆರೆ, ನ. 29: ಸರ್ಕಾರದ ಮುಂದೆ ಲಾಕ್ ಡೌನ್ ಪ್ರಸ್ತಾವನೆ ಇಲ್ಲ. ಶಾಲಾ ಕಾಲೇಜುಗಳ ಮೇಲೆ ನಿಗಾ ಇಡಲು ಸೂಚಿಸಿದ್ದು, ಅವುಗಳನ್ನು ಮುಚ್ಚಲು ತಿಳಿಸಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸ್ಪಷ್ಟಪಡಿಸಿದರು. 

ಅವರು ಇಂದು ದಾವಣಗೆರೆಯಲ್ಲಿ  ಮಾಧ್ಯಮದವರೊಂದಿಗೆ ಮಾತನಾಡಿದ ಅವರ,'' ಕೋವಿಡ್ ರೂಪಾಂತರಿ ವೈರಸ್ ಒಮಿಕ್ರಾನ್ ಕುರಿತು ಜನತೆ ಭಯಪಡದೆ, ಕೋವಿಡ್ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದರು. ರೂಪಾಂತರಿ ವೈರಸ್  ಕಂಡುಬಂದಿರುವ ದೇಶಗಳಿಂದ ಬಂದಿರುವವರ ಮೇಲೆ ನಿಗಾ ಇರಿಸಿದ್ದು, ಅವರ ಸಂಪರ್ಕಿತರ ಪತ್ತೆ ಹಚ್ಚಿ ಪರೀಕ್ಷಿಸಲಾಗುತ್ತಿದೆ.ಇದಲ್ಲದೆ ವಿಮಾನ ನಿಲ್ದಾಣದಲ್ಲಿಯೂ ಕಟ್ಟುನಿಟ್ಟಿನ ಪರೀಕ್ಷೆ ಮಾಡುತ್ತಿದ್ದು, ನೆಗಟಿವ್ ಇದ್ದರೆ ಮಾತ್ರ ನಗರ ಪ್ರವೇಶಕ್ಕೆ ಅನುಮತಿ ನೀಡಲಾಗುತ್ತಿದೆ.  ಎಲ್ಲ ಜಿಲ್ಲೆಗಳಲ್ಲಿ ಕೇರಳದಿಂದ ಆಗಮಿಸಿರುವ ವಿದ್ಯಾರ್ಥಿಗಳು ಆಗಮಿಸುವವರಿಗೆ ನೆಗೆಟಿವ್ ವರದಿ ಕಡ್ಡಾಯ ಹಾಗೂ  7 ನೇ ದಿನಕ್ಕೆ ಮತ್ತೊಮ್ಮೆ ಪರೀಕ್ಷೆ ಮಾಡಲು ಸೂಚಿಸಲಾಗಿದೆ.   ಜನರು ಹೆಚ್ಚಾಗಿ ಗುಂಪು ಸೇರುವುದನ್ನು ತಡೆಯಲು ಜಿಲ್ಲಾಡಳಿತಕ್ಕೆ ಸೂಚಿಸಲಾಗಿದೆ ಎಂದರು. ಸರ್ಕಾರ ನಿರಂತರವಾಗಿ ತಜ್ಞರು ಮತ್ತು ಕೇಂದ್ರ ಸರ್ಕಾರದೊಂದಿಗೆ ಸಂಪರ್ಕದಲ್ಲಿದ್ದೇವೆ. ಕಾಲಕಾಲಕ್ಕೆ ಅವರು ನೀಡುವ ನಿರ್ದೇಶನದಂತೆ ಕ್ರಮ ವಹಿಸಲಾಗುವುದು ಎಂದರು. 

ದಕ್ಷಿಣ ಆಫ್ರಿಕಾದಿಂದ ಆಗಮಿಸಿರುವ ವ್ಯಕ್ತಿಗೆ ವಿಭಿನ್ನ ಲಕ್ಷಣಗಳು ಕಂಡುಬಂದಿರುವ ಹಿನ್ನೆಲೆಯಲ್ಲಿ ಜಿನೋಮ್ ಸೀಕ್ವೆನ್ಸಿಂಗ್ ಪರೀಕ್ಷೆ ಗಾಗಿ ಐ.ಸಿ.ಎಂ.ಆರ್ ಗೆ   ಕಳುಹಿಸಲಾಗಿದೆ. ವರದಿ ಬಂದ ನಂತರ ಯಾವ ತಳಿ ಎಂದು ತಿಳಿಯಲಿದೆ ಎಂದರು. 

ಬೂಸ್ಟರ್ ಡೋಸ್ ಗೆ ಅವಕಾಶವಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು  ಈ ಬಗ್ಗೆ  ಕೇಂದ್ರ ಸರ್ಕಾರದಿಂದ ನಿರ್ದೇಶನ ಬರಬೇಕಿದೆ.  ನಮ್ಮ ಕಾಳಜಿ ಆರೋಗ್ಯ ಕಾರ್ಯಕರ್ತರದ್ದು. ಈಗಾಗಲೇ ಅವರು ಎರಡು ಡೋಸ್ ಪಡೆದು  6 ತಿಂಗಳ ಮೇಲಾಗಿದೆ. ಕೇಂದ್ರ ಸರ್ಕಾರದ ಮಾರ್ಗಸೂಚಿಯನುಗುಣವಾಗಿ ಕ್ರಮ ವಹಿಸಲಾಗುವುದು ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X