Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಎಸ್.ಎಲ್.ಭೈರಪ್ಪ ‘ಓರ್ವ ಸಾಮಾಜಿಕ ವಂಚಕ':...

ಎಸ್.ಎಲ್.ಭೈರಪ್ಪ ‘ಓರ್ವ ಸಾಮಾಜಿಕ ವಂಚಕ': ಡಾ.ಎಚ್.ಸಿ.ಮಹದೇವಪ್ಪ

ದೇಶವನ್ನು ‘ಭಿಕ್ಷುಕ ರಾಷ್ಟ್ರ' ಎಂದ ಭೈರಪ್ಪ ವಿರುದ್ಧ ಮಾಜಿ ಸಚಿವರ ಅಸಮಾಧಾನ

ವಾರ್ತಾಭಾರತಿವಾರ್ತಾಭಾರತಿ30 Nov 2021 5:42 PM IST
share
ಎಸ್.ಎಲ್.ಭೈರಪ್ಪ ‘ಓರ್ವ ಸಾಮಾಜಿಕ ವಂಚಕ:  ಡಾ.ಎಚ್.ಸಿ.ಮಹದೇವಪ್ಪ

ಬೆಂಗಳೂರು, ನ. 30: ‘ತಮ್ಮ ಪಂಚೇಂದ್ರಿಯಗಳನ್ನು ಕಳೆದುಕೊಂಡು ಮಾತನಾಡುತ್ತಿರುವ ಲೇಖಕ ಎಸ್.ಎಲ್.ಭೈರಪ್ಪನವರು ಭಾರತವನ್ನು ಭಿಕ್ಷುಕ ರಾಷ್ಟ್ರ ಎಂದು ಕರೆದಿರುವುದು ಬೇಸರದ ಸಂಗತಿ. ಸಾಹಿತ್ಯದ ಆಶಯಗಳಿಗೆ ತದ್ವಿರುದ್ಧವಾಗಿ ಮಾತನಾಡುತ್ತಿರುವ ಭೈರಪ್ಪನವರ ಮಾತುಗಳ ಬಗ್ಗೆ ನನಗಂತೂ ಯಾವುದೇ ಅಚ್ಚರಿಯಿಲ್ಲ. ಕಾರಣ ಅವರು ಬೆಳೆದು ಬಂದಿರುವ ಸಾಮಾಜಿಕ ಹಿನ್ನಲೆಯ ಮಹಿಮೆಯೇ ಹೀಗಿದೆ' ಎಂದು ಮಾಜಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಟೀಕಿಸಿದ್ದಾರೆ.

ಮಂಗಳವಾರ ಸರಣಿ ಟ್ವೀಟ್ ಮಾಡಿರುವ ಅವರು, ‘ತಾನು ಬದುಕಿದ್ದ ದೇಶದ ಇತಿಹಾಸವನ್ನೇ ಅರಿಯದ ಸಾಹಿತಿಯೊಬ್ಬರು ನೇರವಾಗಿ ತನ್ನ ದೇಶವನ್ನು ‘ಭಿಕ್ಷುಕ ರಾಷ್ಟ್ರ' ಎಂದು ಕರೆಯಬೇಕಾದರೆ ಆತ ಯಾವುದೋ ಗಂಭೀರ ಮಾನಸಿಕ ಖಾಯಿಲೆಯಿಂದ ಬಳಲುತ್ತಿರಬಹುದು ಎಂದೇ ನನಗೆ ಅನಿಸುತ್ತದೆ' ಎಂದು ಇದೇ ವೇಳೆ ಸಂಶಯ ವ್ಯಕ್ತಪಡಿಸಿದ್ದಾರೆ.

‘ದೇಶದ ಹಿಂದಿನ ಸಾಲದ ಪ್ರಮಾಣಕ್ಕೆ ಹೋಲಿಸಿದರೆ ಈಗ ಅದು ಬಹಳಷ್ಟು ಹೆಚ್ಚಾಗಿದೆ. ಈ ಸಂಗತಿಯನ್ನು ಅರಿಯದ ಭೈರಪ್ಪನವರು ಅನಗತ್ಯವಾಗಿ ನೆಹರೂ ಹೆಸರನ್ನು ಎಳೆದು ತಂದಿರುವುದರ ಹಿಂದೆ ‘ಮನುವಾದಿ ಸರಕಾರ'ವನ್ನು ಬೆಂಬಲಿಸುವ ಅವರ ಬೌದ್ಧಿಕ ಕುತಂತ್ರ ಅಡಗಿದೆಯೇ ವಿನಃ ಸಾಮಾಜಿಕ ನ್ಯಾಯ ಸಾಧನೆಗೆ ಪೂರಕವಾದ ಯಾವ ಅಂಶವೂ ಅಲ್ಲಿಲ್ಲ' ಎಂದು ಮಹದೇವಪ್ಪ ಲೇವಡಿ ಮಾಡಿದ್ದಾರೆ.

‘ಬೆಲೆ ಏರಿಕೆ, ಆರ್ಥಿಕ ಮುಗ್ಗಟ್ಟು ಮತ್ತು ನರೇಂದ್ರ ಮೋದಿ ಸರಕಾರದ ದುರಾಡಳಿತದಲ್ಲಿ ಜನ ಸಾಮಾನ್ಯರು ಅತೀವವಾಗಿ ಸಂಕಷ್ಟ ಅನುಭವಿಸುತ್ತಿರುವುದು ಗೊತ್ತಿದ್ದರೂ ಮಾತನಾಡಲು ಸುಳ್ಳನ್ನೇ ಆಯ್ಕೆ ಮಾಡಿಕೊಳ್ಳುವ ಭೈರಪ್ಪನವರು ಓರ್ವ ಸಾಮಾಜಿಕ ವಂಚಕ!' ಎಂದು ಮಹದೇವಪ್ಪ ಇದೇ ಸಂದರ್ಭದಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತಮ್ಮ ಪಂಚೇಂದ್ರಿಯಗಳನ್ನು ಕಳೆದುಕೊಂಡು ಮಾತನಾಡುತ್ತಿರುವ ಭೈರಪ್ಪನವರು ಭಾರತವನ್ನು ಭಿಕ್ಷುಕ ರಾಷ್ಟ್ರ ಎಂದು ಕರೆದಿರುವುದು ಬೇಸರದ ಸಂಗತಿ.

ಸಾಹಿತ್ಯದ ಆಶಯಗಳಿಗೆ ತದ್ವಿರುದ್ಧವಾಗಿ ಮಾತನಾಡುತ್ತಿರುವ ಭೈರಪ್ಪನವರ ಮಾತುಗಳ ಬಗ್ಗೆ ನನಗಂತೂ ಯಾವುದೇ ಅಚ್ಚರಿಯಿಲ್ಲ. ಕಾರಣ ಅವರು ಬೆಳೆದು ಬಂದಿರುವ ಸಾಮಾಜಿಕ ಹಿನ್ನಲೆಯ ಮಹಿಮೆ ಹಾಗಿದೆ

1/4 pic.twitter.com/K13zXo9KfD

— Dr H.C.Mahadevappa (@CMahadevappa) November 30, 2021
share
ವಾರ್ತಾಭಾರತಿ
ವಾರ್ತಾಭಾರತಿ
Next Story
X