Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರು: 2 ತಿಂಗಳು ಸಾಂಸ್ಕೃತಿಕ...

ಮಂಗಳೂರು: 2 ತಿಂಗಳು ಸಾಂಸ್ಕೃತಿಕ ಕಾರ್ಯಕ್ರಮ ನಡೆಸದಿರಲು ಸೂಚನೆ

ಕೋವಿಡ್ ನಿಯಂತ್ರಣಕ್ಕಾಗಿ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರ ಜತೆ ಮನಪಾ ಸಭೆ

ವಾರ್ತಾಭಾರತಿವಾರ್ತಾಭಾರತಿ30 Nov 2021 8:41 PM IST
share
ಮಂಗಳೂರು: 2 ತಿಂಗಳು ಸಾಂಸ್ಕೃತಿಕ ಕಾರ್ಯಕ್ರಮ ನಡೆಸದಿರಲು ಸೂಚನೆ

ಮಂಗಳೂರು, ನ. 30: ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಕೋವಿಡ್ ಸಂಭಾವ್ಯ 3ನೇ ಅಲೆಯ ಆತಂಕದ ಹಿನ್ನೆಲೆಯಲ್ಲಿ ಶಾಲಾ ಕಾಲೇಜುಗಳಲ್ಲಿ ಮುಂದಿನ 2 ತಿಂಗಳವರೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸದಿರಲು ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್ ಸೂಚನೆ ನೀಡಿದ್ದಾರೆ.

ಕೋವಿಡ್ ನಿಯಂತ್ರಣ ಹಾಗೂ ಮುಂಜಾಗೃತಿ ಕ್ರಮಗಳ ಕುರಿತು ಮಹಾನಗರ ಪಾಲಿಕೆಯ ವ್ಯಾಪ್ತಿಯ ಮೆಡಿಕಲ್, ಡೆಂಟಲ್, ಇಂಜಿನಿಯರಿಂಗ್ ಹಾಗೂ ವಿವಿಧ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು ಹಾಗೂ ಪ್ರಾಂಶುಪಾಲರೊಂದಿಗೆ ಮಂಗಳಾ ಸಭಾಂಗಣದಲ್ಲಿ ಇಂದು ನಡೆದ ಸಭೆಯಲ್ಲಿ ಆಯುಕ್ತರಾದ ಅಕ್ಷಯ್ ಶ್ರೀಧರ್‌ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು.

ಸದ್ರಿ ಸಭೆಯಲ್ಲಿ ಮಂಗಳೂರು ನಗರಕ್ಕೆ ಪ್ರವೇಶಿಸುವ ಮಹಾರಾಷ್ಟ್ರ ಹಾಗೂ ಕೇರಳದಿಂದ ಬರುವ ವಿದ್ಯಾರ್ಥಿಗಳಿಗೆ ಕಡ್ಡಾಯ ವಾಗಿ ಆರ್.ಟಿ.ಪಿ.ಸಿ.ಆರ್ ಟೆಸ್ಟನ್ನು ಮಾಡತಕ್ಕದ್ದು, ಹಾಗೂ ಬಂದು ಏಳು ದಿನ ಕಳೆದ ಬಳಿಕ ಮತ್ತೆ ಆರ್.ಟಿ.ಪಿ.ಸಿ.ಆರ್ ಟೆಸ್ಟನ್ನು ಕಡ್ಡಾಯವಾಗಿ ಮಾಡಲು ತಿಳಿಸಲಾಯಿತು.

ಕಾಲೇಜುಗಳಲ್ಲಿ ಜರಗುವ ವಿವಿಧ ಕಾರ್ಯಾಗಾರ, ಸಮ್ಮೇಳನ ಹಾಗೂ ವಿಚಾರ ಗೋಷ್ಠಿಯನ್ನು ವರ್ಚುವಲ್ ಮೋಡ್‌ನಲ್ಲಿ ನಡೆ ಸಲು ಕ್ರಮಕೈಗೊಳ್ಳುವುದು. ಎಲ್ಲಾ ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ಎರಡು ಡೋಸ್ ಲಸಿಕೆ ಪಡೆದಿರುವ ಕುರಿತು ಖಚಿತಪಡಿಸಿ ಕೊಳ್ಳಲು ಕ್ರಮಕೈಗೊಳ್ಳುವುದು. ಮಹಾರಾಷ್ಟ್ರ ಹಾಗೂ ಕೇರಳದಿಂದ ಬರುವ ಸಾರ್ವಜನಿಕರು / ವಿದ್ಯಾರ್ಥಿಗಳು ಕಡ್ಡಾಯವಾಗಿ 72 ಗಂಟೆ ಮೀರದ ಆರ್.ಟಿ.ಪಿ.ಸಿ.ಆರ್ ಟೆಸ್ಟ್ ರಿಪೆರ್ಟನ್ನು ಹಾಜರುಪಡಿಸತಕ್ಕದ್ದು.

ಕೇರಳ ರಾಜ್ಯದಿಂದ ಮಂಗಳೂರು ನಗರಕ್ಕೆ ಕೆಲಸ ಅಥವಾ ಶಿಕ್ಷಣ ನಿಮಿತ್ತ ದಿನನಿತ್ಯ ಪ್ರವೇಶಿಸುವವರು 14 ದಿನಗಳಿಗೊಮ್ಮೆ ಆರ್‌ಟಿಪಿಸಿಆರ್ ಟೆಸ್ಟನ್ನು ಕಡ್ಡಾಯವಾಗಿ ಮಾಡಿ ನೆಗೆಟಿವ್ ರಿಪೋರ್ಟನ್ನು ಪಡೆಯತಕ್ಕದ್ದು. ಒಂದು ವೇಳೆ ಯಾವುದೇ ಕಾಲೇಜು ಗಳಲ್ಲಿ ಒಮ್ಮಿಂದೊಮ್ಮೆಗೆ ಹಲವಾರು ಮಂದಿಗೆ ಕೊರೋನ ಪಾಸಿಟಿವ್ ಬಂದಲ್ಲಿ ಆ ವಿದ್ಯಾರ್ಥಿಗಳಿಗೆ ಕೊರೋನ ಮಾರ್ಗಸೂಚಿ ಯಂತೆ ಸೂಕ್ತ ಚಿಕಿತ್ಸೆ ನೀಡಲು ಕ್ರಮಕೈಗೊಳ್ಳುವುದು ಹಾಗೂ ಅವರೊಂದಿಗೆ ಸಂಪರ್ಕವಿದ್ದ ಕೊರೋನ ನೆಗೆಟಿವ್ ವರದಿ ಬಂದ ವಿದ್ಯಾರ್ಥಿಗಳಿಗೆ 7 ದಿನಗಳವರೆಗೆ ಕ್ವಾರಂಟೈನ್‌ನಲ್ಲಿ ಇರಿಸುವಂತೆ ಕ್ರಮಕೈಗೊಂಡು ನಂತರ ಆರ್.ಟಿ.ಪಿ.ಸಿ.ಆರ್ ಟೆಸ್ ಮಾಡಿ ನೆಗೆಟಿವ್ ರಿಪೋರ್ಟನ್ನು ಪಡೆಯಲು ಸಭೆಯಲ್ಲಿ ಸೂಚಿಸಲಾಯಿತು.

ಪಿ.ಜಿ ಗಳಲ್ಲಿ ವಾಸ್ತವ್ಯವಿರುವ ವಿದ್ಯಾರ್ಥಿಗಳ ಮಾಹಿತಿಯನ್ನು ಆಯಾಯ ಕಾಲೇಜಿನ ಮುಖ್ಯಸ್ಥರು ಪಾಲಿಕೆಗೆ ಕಡ್ಡಾಯವಾಗಿ ನೀಡತಕ್ಕದ್ದು. ಪ್ರತೀ ಕಾಲೇಜುಗಳಲ್ಲಿ ಕಡ್ಡಾಯವಾಗಿ ಮಾಸ್ಟರ್ ನೋಡಲ್ ಆಫಿಸರ್ ಮತ್ತು ನೋಡಲ್ ಆಫಿಸರನ್ನು ನೇಮಿಸಿ ಕೊರೋನಕ್ಕೆ ಸಂಬಂಧಿಸಿದಂತೆ ಯಾವುದೇ ಮಾಹಿತಿ ಇದ್ದರು ಅವರ ಕಾಲೇಜು ವ್ಯಾಪಿತಿಗೆ ಬರುವ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಮಾಹಿತಿ ನೀಡುವುದು. ಬೇರೆ ರಾಜ್ಯಕ್ಕೆ ತೆರಳುವ ವಿದ್ಯಾರ್ಥಿಗಳು ಶಾಲಾ ಕಾಲೇಜು ಮುಖ್ಯಸ್ಥರ ಅನುಮತಿಯನ್ನು ಪಡೆದು ತೆರಳುವಂತೆ ಕ್ರಮಕೈಗೊಳ್ಳುವುದು.

10 ರಿಂದ ಮೇಲ್ಪಟ್ಟು ಮಂದಿ ವ್ಯಾಕ್ಸಿನ್ ಪಡೆಯಲು ಬಾಕಿ ಇದ್ದಲ್ಲಿ, ಈ ಕುರಿತು ಪಾಲಿಕೆಗೆ ಮಾಹಿತಿ ನೀಡಿದ್ದಲ್ಲಿ ಪಾಲಿಕೆ ವತಿಯಿಂದಲೇ ಆ್ಯಂಬುಲೆನ್ಸ್ ಮುಖೇನ ವ್ಯಾಕ್ಸಿನ್ ನೀಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುವುದು. ಕೊರೋನಕ್ಕೆ ಸಂಬಂಧಿಸಿದಂತೆ ಯಾವುದೇ ಸಹಾಯ ಬೇಕಿದ್ದಲ್ಲಿ ಮಹಾನಗರಪಾಲಿಕೆ ಕೈಜೋಡಿಸುವುದೆಂದು ಸಭೆಯಲ್ಲಿ ತಿಳಿಸಿದರು.

ಸದ್ರಿ ಸಭೆಯಲ್ಲಿ ಮಹಾನಗರಪಾಲಿಕೆಯ ಉಪ ಆಯುಕ್ತರಾದ ಅಜಿತ್ ಜಿಲ್ಲಾ ಆರೋಗ್ಯಾಧಿಕಾರಿ ಡಾ. ಕಿಶೋರ್, ಜಿಲ್ಲಾ ಕೋವಿಡ್ ನೋಡಲ್ ಅಧಿಕಾರಿ ಡಾ. ಅಶೋಕ್ ಹಾಗೂ ಪಾಲಿಕೆಯ ಆರೋಗ್ಯಾಧಿಕಾರಿ ಡಾ. ಮಂಜಯ್ಯ ಶೆಟ್ಟಿ ಹಾಗೂ ಪಾಲಿಕೆಯ ಕೋವಿಡ್ ಮತ್ತು ಮಲೇರಿಯಾ ನೋಡಲ್ ಅಧಿಕಾರಿ ಡಾ. ಅಣ್ಣಯ್ಯ ಕುಲಾಲ್, ಡಿ.ಎಸ್.ಒ ಡಾ. ಕೆ. ಜಗದೀಶ್ ಮತ್ತು ವಿವಿಧ ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆ ಮತ್ತು ವಿವಿಧ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X