Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಡುಪಿ ಜಿಲ್ಲೆಯಾದ್ಯಂತ ಗುಡುಗು ಸಹಿತ...

ಉಡುಪಿ ಜಿಲ್ಲೆಯಾದ್ಯಂತ ಗುಡುಗು ಸಹಿತ ಭಾರೀ ಗಾಳಿಮಳೆ; ಸಿಡಿಲು ಬಡಿದು ಓರ್ವ ಗಾಯ

17 ಮನೆಗಳಿಗೆ ಅಪಾರ ಹಾನಿ

ವಾರ್ತಾಭಾರತಿವಾರ್ತಾಭಾರತಿ1 Dec 2021 7:04 PM IST
share
ಉಡುಪಿ ಜಿಲ್ಲೆಯಾದ್ಯಂತ ಗುಡುಗು ಸಹಿತ ಭಾರೀ ಗಾಳಿಮಳೆ; ಸಿಡಿಲು ಬಡಿದು ಓರ್ವ ಗಾಯ

ಉಡುಪಿ, ಡಿ.1: ಕಳೆದ ರಾತ್ರಿ ಉಡುಪಿ ಜಿಲ್ಲೆಯಾದ್ಯಂತ ಗುಡುಗು ಸಹಿತ ಭಾರೀ ಗಾಳಿಮಳೆಯಾಗಿದ್ದು, ಸಿಡಿಲು ಬಡಿದು ಒಬ್ಬರು ಗಾಯಗೊಂಡಿದ್ದಾರೆ. ಮಳೆಯಿಂದಾಗಿ ಜಿಲ್ಲೆಯ ಒಟ್ಟು 17 ಮನೆಗಳಿಗೆ ಹಾನಿಯಾಗಿ 6.20ಲಕ್ಷ ರೂ. ನಷ್ಟ ಉಂಟಾಗಿದೆ.

ಕಳೆದ 24ಗಂಟೆಗಳ ಅವಧಿಯಲ್ಲಿ ಉಡುಪಿ- 15.2ಮಿ.ಮೀ., ಬ್ರಹ್ಮಾವರ- 14.9ಮಿ.ಮೀ., ಕಾಪು -13.2ಮಿ.ಮೀ., ಕುಂದಾಪುರ- 20.0ಮಿ.ಮೀ., ಬೈಂದೂರು- 16.7ಮಿ.ಮೀ., ಕಾರ್ಕಳ- 17.1ಮಿ.ಮೀ., ಹೆಬ್ರಿ- 14.9 ಮಿ.ಮೀ. ಹಾಗೂ ಜಿಲ್ಲೆಯಲ್ಲಿ ಸರಾಸರಿ 16.8 ಮಿ.ಮೀ .ಮಳೆಯಾಗಿರುವ ಬಗ್ಗೆ ವರದಿಯಾಗಿದೆ.

ಕುಂದಾಪುರ ತಾಲೂಕಿನ ಹೊಸಾಡು ಗ್ರಾಮದಲ್ಲಿ ನಿನ್ನೆ ರಾತ್ರಿ ಸಿಡಿಲು ಬಡಿದ ಪರಿಣಾಮ ಸ್ಥಳೀಯ ನಿವಾಸಿ ಮಣಿಕಂಠ ಎಂಬವರು ತೀವ್ರವಾಗಿ ಗಾಯ ಗೊಂಡಿದ್ದಾರೆ. ಇದೀಗ ಇವರು ಕುಂದಾಪುರ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ.

ಬ್ರಹ್ಮಾವರ ತಾಲೂಕಿನ ಹಿಲಿಯಾಣ ಗ್ರಾಮದ ಕೃಷ್ಣ ನಾಯ್ಕ, ನಾಲ್ಕೂರು ಗ್ರಾಮದ ವಾಸು ನಾಯ್ಕ, ಪುರುಷ ನಾಯ್ಕ, ಸುಧಾಕರ ಶೆಟ್ಟಿ, ಸುಬ್ಬು ಬಾಯಿ, ಕಂಚು ಶೆಟ್ಟಿ, ರವಿ ನಾಯ್ಕ, ರವೀಂದ್ರ ನಾಯ್ಕ, ಪಾರ್ವತಿ ಬಾಯಿ, ಲಕ್ಷ್ಮಣ ನಾಯ್ಕ, ಸುಬ್ಬಣ್ಣ ನಾಯ್ಕ, ಕುಳ್ಳ ನಾಯ್ಕ, ಪಾರ್ವತಿ, ಗಂಗೆ, ಶೀನ ನಾಯ್ಕ ಎಂಬವರ ಮನೆಗಳು ಗಾಳಿ ಮಳೆಯಿಂದ ಭಾಗಶಃ ಹಾನಿಯಾಗಿ ಒಟ್ಟು 2.85ಲಕ್ಷ ರೂ. ನಷ್ಟ ಉಂಟಾಗಿದೆ. ಸ್ಥಳಕ್ಕೆ ಬ್ರಹ್ಮಾವರ ತಹಶೀಲ್ದಾರ್ ರಾಜಶೇಖರ್ ಮೂರ್ತಿ ಹಾಗೂ ಕಂದಾಯ ಅಧಿಕಾರಿಗಳುಭೇಟಿ ನೀಡಿ ಪರಿಶೀಲನೆ ನಡೆಸಿದರು.

ಅದೇ ರೀತಿ ಕುಂದಾಪುರ ತಾಲೂಕಿನ ಕಂದಾವರ ಗ್ರಾಮದ ಸೌಮ್ಯ ಎಂಬವರ ಮನೆ ಮನೆ ಭಾಗಶಃ ಹಾನಿಯಾಗಿ 40,000 ರೂ. ಮತ್ತು ಬಸ್ರೂರು ಗ್ರಾಮದ ಗಿರಿಜ ಎಂಬವರ ವಾಸ್ತವ್ಯದ ಮನೆ ಭಾಗಶಃ ಹಾನಿಯಾಗಿ 300,000 ರೂ. ನಷ್ಟ ಉಂಟಾಗಿದೆ ಎಂದು ಜಿಲ್ಲಾಧಿಕಾರಿ ಕಚೇರಿಗಳ ಮೂಲಗಳು ತಿಳಿಸಿವೆ.

ಗಾಳಿಮಳೆಯಿಂದಾಗಿ ಜಿಲ್ಲೆಯಲ್ಲಿ ಎರಡು ಟ್ರಾನ್ಸ್‌ಫಾರ್ಮರ್‌ ಗಳು, 29 ವಿದ್ಯುತ್ ಕಂಬಗಳು, 0.62ಕಿ.ಮೀ. ವಿದ್ಯುತ್ ತಂತಿ ಹಾನಿಯಾಗಿದ್ದು, ಇದರಿಂದ ಮೆಸ್ಕಾಂಗೆ ಒಟ್ಟು 5.21ಲಕ್ಷ ರೂ. ನಷ್ಟ ಉಂಟಾಗಿದೆ ಎಂದು ಮೆಸ್ಕಾಂ ಅಧಿಕಾರಿಗಳು ಪತ್ರಿಕೆಗೆ ತಿಳಿಸಿದ್ದಾರೆ.

ಗಾಳಿಮಳೆಯಿಂದಾಗಿ ಜಿಲ್ಲೆಯಲ್ಲಿ ಎರಡು ಟ್ರಾನ್ಸ್‌ಫಾರ್ಮರ್‌ಗಳು, 29 ವಿದ್ಯುತ್ ಕಂಬಗಳು, 0.62ಕಿ.ಮೀ. ವಿದ್ಯುತ್ ತಂತಿ ಹಾನಿಯಾಗಿದ್ದು, ಇದರಿಂದ ಮೆಸ್ಕಾಂಗೆ ಒಟ್ಟು 5.21ಲಕ್ಷ ರೂ. ನಷ್ಟ ಉಂಟಾಗಿದೆ ಎಂದು ಮೆಸ್ಕಾಂ ಅಧಿಕಾರಿಗಳು ಪತ್ರಿಕೆಗೆ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X