Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಮಲ್ಲೇಶ್ವರಂ ಬಾಲಕಿಯರ ಪದವಿ ಕಾಲೇಜಿನಲ್ಲಿ...

ಮಲ್ಲೇಶ್ವರಂ ಬಾಲಕಿಯರ ಪದವಿ ಕಾಲೇಜಿನಲ್ಲಿ ವಿದೇಶೀ ಭಾಷೆಗಳ ಕಲಿಕೆ ಕೇಂದ್ರ: ಸಚಿವ ಅಶ್ವತ್ಥನಾರಾಯಣ

ವಾರ್ತಾಭಾರತಿವಾರ್ತಾಭಾರತಿ3 Dec 2021 11:07 PM IST
share
ಮಲ್ಲೇಶ್ವರಂ ಬಾಲಕಿಯರ ಪದವಿ ಕಾಲೇಜಿನಲ್ಲಿ ವಿದೇಶೀ  ಭಾಷೆಗಳ ಕಲಿಕೆ ಕೇಂದ್ರ: ಸಚಿವ ಅಶ್ವತ್ಥನಾರಾಯಣ

ಬೆಂಗಳೂರು, ಡಿ. 3: ‘ಮಲ್ಲೇಶ್ವರಂನಲ್ಲಿರುವ ಬಾಲಕಿಯರ ಸರಕಾರಿ ಪದವಿಪೂರ್ವ ಕಾಲೇಜು ಕ್ಯಾಂಪಸ್ ಅನ್ನು ಸದ್ಯದಲ್ಲೇ ಅಂತರ್‍ರಾಷ್ಟ್ರೀಯ ಗುಣಮಟ್ಟಕ್ಕೆ ಮೇಲ್ದರ್ಜೆಗೇರಿಸಿ, ಇಲ್ಲಿನ ಪದವಿ ಕಾಲೇಜಿನಲ್ಲಿ ವಿದೇಶಿ ಭಾಷೆಗಳನ್ನು ಕಲಿಯುವ ಸುಸಜ್ಜಿತ ಕೇಂದ್ರವನ್ನು ಆರಂಭಿಸಲಾಗುವುದು' ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದ್ದಾರೆ. 

ಶುಕ್ರವಾರ ಮಲ್ಲೇಶ್ವರಂ 13ನೆ ಅಡ್ಡರಸ್ತೆಯಲ್ಲಿರುವ ಕಾಲೇಜಿನಲ್ಲಿ ನಡೆದ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿನಿಯರ ಭವಿಷ್ಯವನ್ನು ಪರಿಗಣಿಸಿ ಇಲ್ಲಿ ಬೆಂಗಳೂರು ವಿವಿ ಜತೆ ಒಡಂಬಡಿಕೆ ಮಾಡಿಕೊಳ್ಳುವ ಮೂಲಕ ಪದವಿ ಮತ್ತು ಸ್ನಾತಕೋತ್ತರ ಕೋರ್ಸುಗಳನ್ನು ಆರಂಭಿಸಲಾಗಿದೆ ಎಂದು ಹೇಳಿದರು. 

ರಾಜ್ಯದಲ್ಲಿರುವ 430 ಸರಕಾರಿ ಪದವಿ ಕಾಲೇಜುಗಳನ್ನು ಸಮಗ್ರವಾಗಿ ಸುಧಾರಿಸಲು ಸರಕಾರ ಪಣ ತೊಟ್ಟಿದೆ. ಈ ನಿಟ್ಟಿನಲ್ಲಿ ಈಗಾಗಲೇ ಈ ಶಿಕ್ಷಣ ಸಂಸ್ಥೆಗಳಲ್ಲಿ ನೂರಕ್ಕೆ ನೂರರಷ್ಟು ಡಿಜಿಟಲ್ ಕಲಿಕೆ ಮತ್ತು ಸ್ಮಾರ್ಟ್ ತರಗತಿಗಳನ್ನು ಅಸ್ತಿತ್ವಕ್ಕೆ ತರಲಾಗಿದೆ. ಈ ಮೂಲಕ ವಿದ್ಯಾರ್ಥಿಗಳನ್ನು ಬಹುಮುಖ ಪ್ರತಿಭಾವಂತರನ್ನಾಗಿ ಮಾಡಲಾಗುತ್ತಿದೆ ಎಂದು ಅವರು ತಿಳಿಸಿದರು. 

ಜತೆಗೆ ಸರಕಾರವು ಇನ್ಫೋಸಿಸ್, ಮಹೀಂದ್ರ ಆಂಡ್ ಮಹೀಂದ್ರ, ನಾಸ್ಕಾಂ ಮುಂತಾದ ದೈತ್ಯ ಸಂಸ್ಥೆಗಳೊಂದಿಗೆ ಒಪ್ಪಂದ ಮಾಡಿಕೊಂಡಿದ್ದು, ಆಯಾಯ ಕಾಲೇಜಿಗೆ ಬೇಕಾದ ಮೈಕ್ರೋಸೈಟ್‍ಗಳನ್ನು ಅಭಿವೃದ್ಧಿಪಡಿಸಲಾಗಿದೆ. ವಿದ್ಯಾರ್ಥಿಗಳು ಸಾಧನೆ ಮಾಡುವ ಅವಸರದಲ್ಲಿ ಅಡ್ಡಹಾದಿ ಹಿಡಿಯಬಾರದು ಎಂದು ಅವರು ಸಲಹೆ ನೀಡಿದರು. 

ವಿದ್ಯಾರ್ಥಿಗಳು ಬರೀ ಪದವಿ, ಸರ್ಟಿಫಿಕೇಟುಗಳಿಗೆ ಮಾತ್ರ ಆದ್ಯತೆ ಕೊಡಬಾರದು. ವ್ಯಕ್ತಿತ್ವ ನಿರ್ಮಾಣ ಮತ್ತು ಚಾರಿತ್ರ್ಯಕ್ಕೆ ಗಮನ ಕೊಡಬೇಕು. ಇದೊಂದೇ ಜೀವನದಲ್ಲಿ ಯಶಸ್ಸಿಗಿರುವ ದಾರಿಯಾಗಿದೆ. ಶಿಕ್ಷಣದಲ್ಲಿ ಚಾರಿತ್ರ್ಯವನ್ನು ರೂಪಿಸುವ ಗುರಿ ಇರಬೇಕು. ಈ ವಿಷಯದಲ್ಲಿ ನಾವು ಮಾದರಿಯಾಗಿರಬೇಕು ಎಂದು ಅವರು ನುಡಿದರು. 

ಸಮಾರಂಭದಲ್ಲಿ ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಶ್ರೀರಾಮ್, ಪ್ರಾಂಶುಪಾಲ ರವಿ, ಉಪಪ್ರಾಂಶುಪಾಲ ರವಿಶಂಕರ್, ಸಮಾಜಸೇವಕ ವೀರಣ್ಣಗೌಡ, ಎಚ್.ವಿ.ನಂಜುಂಡಯ್ಯನವರ ಮೊಮ್ಮಗ ಮತ್ತು ತಂತ್ರಜ್ಞಾನ ಪರಿಣತ ರಾಮಸ್ವಾಮಿ ಮುಂತಾದವರು ಉಪಸ್ಥಿತರಿದ್ದರು. ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿನಿಯರನ್ನು ಸನ್ಮಾನಿಸಲಾಯಿತು. 

ವಿದ್ಯಾರ್ಥಿ ವೇತನಕ್ಕೆ 10ಲಕ್ಷ ರೂ.ದಾನ 

ಇದೇ ಸಂದರ್ಭದಲ್ಲಿ ರಾಮಸ್ವಾಮಿಯವರು ವಿದ್ಯಾರ್ಥಿನಿಯರ ವಿದ್ಯಾರ್ಥಿ ವೇತನಕ್ಕೆಂದು ಕಾಲೇಜಿಗೆ 10 ಲಕ್ಷ ರೂ.ಗಳನ್ನು ದಾನವಾಗಿ ನೀಡಿದ್ದು, ಇದಕ್ಕಾಗಿ ಅವರನ್ನು ಅಭಿನಂದಿಸುವೆ. ಸರಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ಗುಣಮಟ್ಟವಿಲ್ಲವೆಂದು ಯಾರೂ ಹೇಳುವಂತಿಲ್ಲ. ಸಮಾಜದಲ್ಲಿರುವ ಪ್ರತಿಭಾವಂತರೆಲ್ಲ ಸರಕಾರಿ ಕಾಲೇಜುಗಳಲ್ಲಿ ಓದಿದವರೇ ಆಗಿದ್ದಾರೆ. ರಾಮಸ್ವಾಮಿಯವರು ಪಕ್ಕದಲ್ಲಿರುವ ಕೋದಂಡರಾಮಪುರ ಸರಕಾರಿ ಹೈಸ್ಕೂಲಿನಲ್ಲೇ ಓದಿದವರು. ಬಾಲಕಿಯರ ಪದವಿಪೂರ್ವ ಕಾಲೇಜು ಮೈಸೂರು ಮಹಾರಾಜರ ಕೊಡುಗೆಯೇ ಆಗಿದೆ. ಇದರೊಂದಿಗೂ ಇವರು ನಿಕಟ ಸಂಪರ್ಕ ಹೊಂದಿರುವುದು ಅಭಿಮಾನದ ಸಂಗತಿ’

-ಡಾ.ಅಶ್ವತ್ಥ ನಾರಾಯಣ ಉನ್ನತ ಶಿಕ್ಷಣ ಸಚಿವ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X