Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ನಫೀಸತ್ ಪಿ‌.ಚಾರ್ಮಾಡಿಗೆ ಡಾಕ್ಟರೇಟ್...

ನಫೀಸತ್ ಪಿ‌.ಚಾರ್ಮಾಡಿಗೆ ಡಾಕ್ಟರೇಟ್ ಪದವಿ

ವಾರ್ತಾಭಾರತಿವಾರ್ತಾಭಾರತಿ4 Dec 2021 10:58 AM IST
share
ನಫೀಸತ್ ಪಿ‌.ಚಾರ್ಮಾಡಿಗೆ ಡಾಕ್ಟರೇಟ್ ಪದವಿ

ಉಜಿರೆ : ಎಸ್.ಡಿ.ಎಂ. ಕಾಲೇಜಿನ ಸ್ನಾತಕೋತ್ತರ ಕೇಂದ್ರದ 'ಡಿಪಾರ್ಟ್ಮೆಂಟ್ ಆಫ್ ಕೆಮಿಸ್ಟ್ರಿ'ಯಲ್ಲಿ ಸಹಾಯಕ ಪ್ರೊಫೆಸರ್ ಆಗಿರುವ ನಫೀಸತ್ ಪಿ.ಅವರು ಮಂಡಿಸಿದ Synthetic and Biological Studies on Some Novel Simple and Fused Five and Six Member Heterocycles ಎಂಬ ಮಹಾ ಪ್ರಬಂಧಕ್ಕೆ ಮಂಗಳೂರು ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿ ನೀಡಿದೆ.

ಬೆಳ್ತಂಗಡಿ ತಾಲೂಕಿನ ಚಾರ್ಮಾಡಿಯಲ್ಲಿ ಸಿ.ಕೆ.ಹಂಝ ಮತ್ತು ಸಯ್ಯಿದತ್ ಝೈನಬ ಬೀವಿಯ ತೃತೀಯ ಮಗಳಾಗಿ ಜನಿಸಿದ ನಫೀಸತ್ ತನ್ನ ಪ್ರಾಥಮಿಕ ಶಾಲಾ ಶಿಕ್ಷಣವನ್ನು ಚಾರ್ಮಾಡಿಯಲ್ಲಿ ಮುಗಿಸಿ, ಉಜಿರೆ ಎಸ್.ಡಿ.ಎಂ.ಹೈಸ್ಕೂಲಿನಲ್ಲಿ ಪ್ರೌಢ ಶಿಕ್ಷಣ ಮುಗಿಸಿದರು.

ಉಜಿರೆ ಎಸ್.ಡಿ.ಎಂ.ಕಾಲೇಜಿನಿಂದ ಬಿ.ಎಸ್ಸಿ.ಹಾಗೂ ಸುರತ್ಕಲ್ ಎನ್ಐಟಿಕೆಯಿಂದ ಎಂಎಸ್ಸಿ ಪದವಿಗಳನ್ನು ಡಿಸ್ಟಿಂಕ್ಷನ್ ನೊಂದಿಗೆ ಪಡೆದ ಇವರು 2017 ರಲ್ಲಿ K-SET ಅನ್ನೂ ಗಳಿಸಿದ್ದಾರೆ.

ಇದೀಗ ಮಂಗಳೂರು ವಿಶ್ವವಿದ್ಯಾನಿಲಯದ ಕೆಮಿಸ್ಟ್ರಿ ವಿಭಾಗದ ಮುಖ್ಯಸ್ಥರಾದ ಪ್ರೊ. ಜಗದೀಶ್ ಪ್ರಸಾದ್ ಡಿ.ಅವರ ಮಾರ್ಗದರ್ಶನದಲ್ಲಿ ಮಂಡಿಸಿದ ಪ್ರೌಢ ಪ್ರಬಂಧಕ್ಕೆ 'ಡಾಕ್ಟರ್ ಆಫ್ ಫಿಲಾಸಫಿ' (ಪಿ.ಎಚ್.ಡಿ) ಪದವಿಯನ್ನು ತನ್ನದಾಗಿಸಿಕೊಂಡಿದ್ದಾರೆ.

ಅರವತ್ತಕ್ಕೂ ಮಿಕ್ಕ ರಾಷ್ಟ್ರೀಯ, ಅಂತಾರಾಷ್ಟ್ರೀಯ ಸೆಮಿನಾರ್‌ಗಳಲ್ಲಿ ಭಾಗವಹಿಸಿದ  ಡಾ. ನಫೀಸತ್, ಅನೇಕ ವೇದಿಕೆಗಳಲ್ಲಿ ಸಂಶೋಧನಾ ಪ್ರಬಂಧಗಳನ್ನು ಮಂಡಿಸಿದ್ದಾರೆ. ಇವರು ತನ್ನ ವಿಶಿಷ್ಟ ಶೈಲಿಯ ವಿಷಯ ಮಂಡನೆಗಾಗಿ ಹಲವು ಪ್ರಶಸ್ತಿ-ಪುರಸ್ಕಾರಗಳಿಗೂ ಪಾತ್ರರಾಗಿದ್ದಾರೆ. ವಿವಿಧ ಶಿಕ್ಷಣ ಸಂಸ್ಥೆಗಳಲ್ಲಿ ಪ್ರೇರಣಾ ಭಾಷಣಕಾರರು ಮತ್ತು ಶೈಕ್ಷಣಿಕ ಸಲಹೆಗಾರರಾಗಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡುತ್ತಾ ಬಂದಿದ್ದಾರೆ.

ಉದ್ಯಮಿಯಾಗಿರುವ ಪತಿ ಎಸ್.ಎಂ.ಅಬ್ದುಲ್ ಖಾದರ್ ಮತ್ತು ಮಗ ಮುಹಮ್ಮದ್ ಮಿಶಾಲ್ ಜತೆ ಚಾರ್ಮಾಡಿ ಯಲ್ಲಿ ವಾಸಿಸುವ ಇವರು ಗ್ರಾಮೀಣ ಪ್ರದೇಶದ ಸಾಮಾನ್ಯ ಕುಟುಂಬದಲ್ಲಿ ಜನಿಸಿ ಶೈಕ್ಷಣಿಕವಾಗಿ ಅದ್ಭುತ ಸಾಧನೆ ಮಾಡುವ ಮೂಲಕ ಯುವತಲೆಮಾರಿನ ಹೆಣ್ಣು ಮಕ್ಕಳಿಗೆ ಸ್ಪೂರ್ತಿಯ ಸೆಲೆಯಾಗಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X