Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ರಾಜ್ಯದಲ್ಲಿ ಬಂಡವಾಳ ಹೂಡಲು ಫಿನ್...

ರಾಜ್ಯದಲ್ಲಿ ಬಂಡವಾಳ ಹೂಡಲು ಫಿನ್ ಟೆಕ್‍ಗೆ ಆಹ್ವಾನ: ಸಚಿವ ಮುರುಗೇಶ್ ನಿರಾಣಿ

ವಾರ್ತಾಭಾರತಿವಾರ್ತಾಭಾರತಿ4 Dec 2021 5:20 PM IST
share
ರಾಜ್ಯದಲ್ಲಿ ಬಂಡವಾಳ ಹೂಡಲು ಫಿನ್ ಟೆಕ್‍ಗೆ ಆಹ್ವಾನ: ಸಚಿವ ಮುರುಗೇಶ್ ನಿರಾಣಿ

ಬೆಂಗಳೂರು, ಡಿ.3: ರಾಜ್ಯದಲ್ಲಿ ಬಂಡವಾಳ ಹೂಡಿಕೆ ಮಾಡಲು ಫಿನ್ ಟೆಕ್ (ಹಣಕಾಸಿನ ಸಂಸ್ಥೆಗಳ ಪೂರಕ ತಾಂತ್ರಿಕ ಸೇವೆಗಳು) ಕಂಪನಿಳಿಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ಆರ್ ನಿರಾಣಿ ಆಹ್ವಾನ ನೀಡಿದ್ದಾರೆ.

ಶುಕ್ರವಾರ 52ನೇ ಇಂಡಿಯನ್ ವ್ಯಾಲ್ಯುವರ್ಸ್ ಕಾಂಗ್ರೆಸ್ ಹಮ್ಮಿಕೊಂಡಿದ್ದ "ಮೌಲ್ಯಮಾಪನ ಪರಿಸರ ವ್ಯವಸ್ಥೆಯನ್ನು ಪರಿವರ್ತಿಸುವುದು" ಎಂಬ ವಿಚಾರಣ ಸಂಕೀರ್ಣ ಉದ್ಘಾಟಿಸಿ ಅವರು ಮಾತನಾಡಿದರು.

ಫಿನ್‍ಟೆಕ್ ಹೂಡಿಕೆ ಮಾಡಲು ಮುಂದೆ ಬಂದರೆ, ಸಾಧ್ಯವಿರುವ ಎಲ್ಲ ನೆರವು ನೀಡಲಾಗುವುದು. ಇದೊಂದು ದೊಡ್ಡ ಉದಯೋನ್ಮುಖ ಉದ್ಯಮವಾಗಿದೆ. ರಾಜ್ಯಾದ್ಯಂತ ಅತ್ಯುತ್ತಮವಾದ ಆರ್ಥಿಕ ಕೈಗಾರಿಕಾ ಪರಿಸರ ವ್ಯವಸ್ಥೆಯನ್ನು ನಿರ್ಮಿಸುವುದು ನಮ್ಮ ಮೊದಲ ಆದ್ಯತೆಯಾಗಿದೆ. ಕರ್ನಾಟಕವು ದೇಶದಲ್ಲೇ ಅತ್ಯಂತ ಜನಪ್ರಿಯ ಹಣಕಾಸು ತಂತ್ರಜ್ಞಾನ ಕಂಪನಿಗಳಿಗೆ ನೆಲೆಯಾಗಿದೆ ಎಂದು ಅವರು ಬಣ್ಣಿಸಿದರು.

ನಮ್ಮ ಬಲವಾದ ಉದ್ಯಮಶೀಲ ಪರಿಸರ ವ್ಯವಸ್ಥೆಯು ಯುವ ವೃತ್ತಿಪರರಿಗೆ ಉದ್ಯೋಗದಾತರಾಗಲು ಮತ್ತು ವಿವಿಧ ಕ್ಷೇತ್ರಗಳನ್ನು ಅನ್ವೇಷಿಸಲು ಅನುವು ಮಾಡಿಕೊಟ್ಟಿದೆ ಎಂದು ಕೈಗಾರಿಕಾ ವಲಯದಲ್ಲಿ ಸಾಧಿಸಿರುವ ಪ್ರಗತಿಯನ್ನು ಮುರುಗೇಶ್ ನಿರಾಣಿ ತೆರೆದಿಟ್ಟರು.
ರಾಜ್ಯವು ನೀಡುವ ಉದ್ಯಮಶೀಲತೆಯ ಅವಕಾಶಗಳನ್ನು ಜನರು ಅನ್ವೇಷಿಸಲು ಹಾಗೂ ಉದ್ಯೋಗದಾತರಾಗಿ  ರಾಜ್ಯದಲ್ಲಿ ಉದ್ಯೋಗವನ್ನು ಸೃಷ್ಟಿಸಬೇಕೆಂದು ಸರಕಾರ ಬಯಸುತ್ತದೆ. ಇದನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಅವರು ಸಲಹೆ ಮಾಡಿದರು.

ಆರ್ಥಿಕ ಅಭಿವೃದ್ಧಿಯಲ್ಲಿ ಇನ್‍ಸ್ಟಿಟ್ಯೂಟ್ ಆಫ್ ವ್ಯಾಲ್ಯೂರ್ಸ್(ಐಒವಿ)ಯಂತಹ ಮೌಲ್ಯಮಾಪಕರ ಪ್ರಯತ್ನಗಳನ್ನು ಶ್ಲಾಘಿಸಿದ ಅವರು, ರಾಜ್ಯದ ಆರ್ಥಿಕ ಬೆಳವಣಿಗೆಯ ಭವಿಷ್ಯದಲ್ಲಿ ಮೌಲ್ಯಮಾಪಕರು ಪ್ರಮುಖ ಪಾತ್ರ ವಹಿಸುತ್ತಿದ್ದಾರೆ ಎಂದು ಪ್ರಶಂಸಿದರು.

ಕರ್ನಾಟಕದ ಕೈಗಾರಿಕಾ ನೀತಿ 2020-2025 ಹಣಕಾಸು ಕ್ಷೇತ್ರವನ್ನು ಕೇಂದ್ರೀಕೃತ ವಲಯಗಳಲ್ಲಿ ಒಂದಾಗಿದೆ ಎಂದು ಗುರುತಿಸಿದೆ. ನಮ್ಮ ಸುಧಾರಣೆಗಳು ಮತ್ತು ಉಪಕ್ರಮಗಳು ಕರ್ನಾಟಕವನ್ನು 21ನೇ ಶತಮಾನಕ್ಕೆ ಸಿದ್ಧಪಡಿಸುವ ಗುರಿಯನ್ನು ಹೊಂದಿವೆ. ಮೂಲಸೌಕರ್ಯ ಮತ್ತು ಉದಯೋನ್ಮುಖ ಕೈಗಾರಿಕೆಗಳಲ್ಲಿ ಕರ್ನಾಟಕವನ್ನು ಅಗ್ರಸ್ಥಾನದಲ್ಲಿ ಸ್ಥಾಪಿಸುವುದು ನಮ್ಮ ಮಹತ್ವಾಕಾಂಕ್ಷೆಯಾಗಿದೆ ಎಂದು ಮುರುಗೇಶ್ ನಿರಾಣಿ ಹೇಳಿದರು.

ಫಿನ್‍ಟೆಕ್ ಉದ್ಯಮದ ಮಹತ್ವದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ, ದೇಶದ ಪ್ರತಿಯೊಬ್ಬ ನಾಗರಿಕನ ಆರ್ಥಿಕ ಸಬಲೀಕರಣವನ್ನು ಸಾಧಿಸಲು ಸಹಾಯ ಮಾಡುವ ಫಿನ್‍ಟೆಕ್ ಉಪಕ್ರಮಗಳನ್ನು ಫಿನ್‍ಟೆಕ್ ಕ್ರಾಂತಿಯಾಗಿ ಪರಿವರ್ತಿಸುವ ಸಮಯ ಬಂದಿದೆ ಎಂದು ಸಲಹೆ ಮಾಡಿದ್ದಾರೆ. ಡಿಜಿಟಲ್ ಇಂಡಿಯಾದ ಅಡಿಯಲ್ಲಿ ಪರಿವರ್ತನಾ ಉಪಕ್ರಮಗಳು ಆಡಳಿತದಲ್ಲಿ ನವೀನ ಫಿನ್‍ಟೆಕ್ ಪರಿಹಾರಗಳಿಗೆ ದಾರಿ ಮಾಡಿಕೊಟ್ಟಿವೆ ಎಂದು ಪ್ರಧಾನಮಂತ್ರಿ ಹೇಳಿರುವುದನ್ನು ಅವರು ಉಲ್ಲೇಖ ಮಾಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X