Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬಿಜೆಪಿ ಎಂದರೆ ಬಿಜಿನೆಸ್ ಪಾರ್ಟಿ :...

ಬಿಜೆಪಿ ಎಂದರೆ ಬಿಜಿನೆಸ್ ಪಾರ್ಟಿ : ಮಧುಬಂಗಾರಪ್ಪ ಆರೋಪ

ವಾರ್ತಾಭಾರತಿವಾರ್ತಾಭಾರತಿ4 Dec 2021 10:53 PM IST
share
ಬಿಜೆಪಿ ಎಂದರೆ ಬಿಜಿನೆಸ್ ಪಾರ್ಟಿ : ಮಧುಬಂಗಾರಪ್ಪ ಆರೋಪ

ಭಟ್ಕಳ: ಭಾರತೀಯ ಜನತಾ ಪಕ್ಷವನ್ನು ಇದು ಬಿಸಿನೆಸ್ ಜನರ ಪಾರ್ಟಿ ಎಂದು ಮಾಜಿ ಶಾಸಕ ಮಧು ಬಂಗಾರಪ್ಪ ಲೇವಡಿ ಮಾಡಿದ್ದಾರೆ. ಅಲ್ಲದೆ, ಮೋದಿ ಮತ್ತವರ ಗ್ಯಾಂಗ್ ದೇಶವನ್ನು ಕೊಳ್ಳೆ ಹೊಡೆದು ಲೂಟಿಗೈಯ್ಯುತ್ತಿದೆ ಎಂದು ಗಂಭೀರವಾಗಿ ಆರೋಪಿಸಿದ್ದಾರೆ.

ವಿಧಾನ ಪರಿಷತ್ ಕಾಂಗ್ರೆಸ್ ಅಭ್ಯರ್ಥಿ ಭೀಮಣ್ಣ ನಾಯ್ಕ್ ಪರ ಚುನಾವಣಾ ಪ್ರಚಾರಕ್ಕಾಗಿ ಶನಿವಾರ ಭಟ್ಕಳಕ್ಕೆ ಆಗಮಿಸಿದ್ದ ಅವರು ಇಲ್ಲಿನ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದರು.

ಪ್ರಧಾನಿ ಮೋದಿಯವರ ಎಲ್ಲಾ ಯೋಜನೆಗಳು ಬಹುತೇಕ ನಮ್ಮ ಹಣವನ್ನೇ ಬಳಸಿಕೊಂಡು ಪ್ರಚಾರಗಿಟ್ಟಿಸಿಕೊಳ್ಳುವುದಾಗಿದ್ದು, ಬೇಟಿ ಪಡಾವೋ- ಬೇಟಿ ಬಚಾವೋ, ಸ್ವಚ್ಛ ಭಾರತ ಅಭಿಯಾನದಲ್ಲಿ ಕಸ ಗುಡಿಸುವುದು, ಕಸಬಾರಿಗೆ ನಮ್ಮದು ಆದರೆ ಬ್ಯಾನರ್ ನಲ್ಲಿ ಹೆಸರು ಫೋಟೊ ಮಾತ್ರ ಮೋದಿಯವರದ್ದು. ಜನರಿಗೆ ಪ್ರಚಾರದ ಗೀಳು ಹತ್ತಿಸಿ ತಪ್ಪು ದಾರಿ ಹಿಡಿಸುವುದು ಬಿಜೆಪಿಯ ಸಿದ್ದಾಂತವಾಗಿದೆ ಎಂದರು.

ಮಾಜಿ ಮುಖ್ಯಮಂತ್ರಿ ದಿ.ಎಸ್. ಬಂಗಾರಪ್ಪ ಆಸೆ ಈಡೇರಿಕೆ ಅವಕಾಶ: ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ಅವರಿಗೆ ಭೀಮಣ್ಣ ನಾಯ್ಕ ಅವರನ್ನು ವಿಧಾನ ಸೌಧಕ್ಕೆ ಕಳುಹಿಸಬೇಕೆಂಬ ಆಸೆ ಇತ್ತು ಅದನ್ನು ಈಗ ಸಾಕಾರಗೊಳಿಸಿ ಈ ಬಾರಿಯ ಗೆಲುವಿಗೆ ಅವರು ಅರ್ಹರು ಎಂಬ ನಂಬಿಕೆ ವಿಶ್ವಾಸ ನಮಗಿದೆ ಹಾಗೂ ಅವರ ಗೆಲುವಿಗೆ ನಾವೆಲ್ಲರು ಶ್ರಮಿಸಬೇಕು ಎಂದರು.

ಈ ಸಂದರ್ಭದಲ್ಲಿ ಮಾಜಿ ಶಾಸಕ ಮಂಕಾಳ ವೈದ್ಯ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಂತೋಷ ನಾಯ್ಕ, ಮಾಜಿ ಜಿಲ್ಲಾ ಪಂಚಾಯತ ಅಧ್ಯಕ್ಷೆ ಜಯಶ್ರೀ ಮೋಗೆರ, ಮಾಜಿ ಜಿಲ್ಲಾ ಪಂಚಾಯತ ಸದಸ್ಯೆ ಸಿಂಧೂ ನಾಯ್ಕ, ಜಿಲ್ಲಾ ಅಲ್ಪಸಂಖ್ಯಾತ ಅಧ್ಯಕ್ಷ ಅಬ್ದುಲ್ ಮಜೀದ್, ಕಾಂಗ್ರೆಸ್ ಹಿರಿಯ ಮುಖಂಡ ಸೋಮಯ್ಯ ಗೊಂಡ, ಮುಂತಾದವರು ಉಪಸ್ಥಿತರಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X