Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಡಿಕೆಶಿ ಆಯೋಜಿಸುವ ಪಾದಯಾತ್ರೆಯಲ್ಲಿ...

ಡಿಕೆಶಿ ಆಯೋಜಿಸುವ ಪಾದಯಾತ್ರೆಯಲ್ಲಿ ಸಿದ್ದರಾಮಯ್ಯ ಭಾಗಿಯಾಗುವ ಸಾಧ್ಯತೆಯಿದೆಯೇ?: ಬಿಜೆಪಿ ಪ್ರಶ್ನೆ

ವಾರ್ತಾಭಾರತಿವಾರ್ತಾಭಾರತಿ7 Dec 2021 11:00 PM IST
share
ಡಿಕೆಶಿ ಆಯೋಜಿಸುವ ಪಾದಯಾತ್ರೆಯಲ್ಲಿ ಸಿದ್ದರಾಮಯ್ಯ ಭಾಗಿಯಾಗುವ ಸಾಧ್ಯತೆಯಿದೆಯೇ?: ಬಿಜೆಪಿ ಪ್ರಶ್ನೆ

ಬೆಂಗಳೂರು, ಡಿ.7: ಮೇಕೆದಾಟು ಯೋಜನೆ ನಿರಂತರ ಪ್ರಕ್ರಿಯೆ. ಅದರ ಅನುಷ್ಠಾನ ರಾಜ್ಯ ಸರಕಾರದ ಬದ್ಧತೆಯೂ ಹೌದು. ಆದರೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ವಿನಾಕಾರಣ ಈ ವಿಚಾರದಲ್ಲಿ ರಾಜಕಾರಣ ಮಾಡುತ್ತಿದ್ದಾರೆ. ಡಿಕೆಶಿ ಅವರೇ, ನೀವು ಆಯೋಜಿಸಿರುವ ಪಾದಯಾತ್ರೆಯಲ್ಲಿ ಸಿದ್ದರಾಮಯ್ಯ ಅವರು ಭಾಗಿಯಾಗುವ ಸಾಧ್ಯತೆಯಿದೆಯೇ? ಎಂದು ಬಿಜೆಪಿ ಪ್ರಶ್ನಿಸಿದೆ.

ಈ ಸಂಬಂಧ ಟ್ವೀಟ್ ಮಾಡಿರುವ ಬಿಜೆಪಿ, ಮೇಕೆದಾಟು ಯೋಜನೆ ಜಾರಿಗಾಗಿ ಆಯೋಜಿಸಿರುವ ಪಾದಯಾತ್ರೆಯನ್ನು ಡಿ.ಕೆ.ಶಿವಕುಮಾರ್ ಸ್ವಾತಂತ್ರ‍್ಯ ಚಳವಳಿಗೆ ಹೋಲಿಸಿಕೊಂಡಿದ್ದಾರೆ. ಈ ಹೋರಾಟದಲ್ಲಿ ಭಾಗಿಯಾಗುವ ಕಾಂಗ್ರೆಸ್ ಕಾರ್ಯಕರ್ತರಿಗೆ ಪ್ರಮಾಣಪತ್ರ ನೀಡಲಿದ್ದಾರಂತೆ. ಇತಿಹಾಸ ಹಾಗೂ ಅಧ್ಯಯನದ ಕೊರತೆ ಮನುಷ್ಯನನ್ನು ಯಾವ ಹಂತಕ್ಕೂ ಕರೆದೊಯ್ಯಬಹುದೆಂಬುದಕ್ಕೆ ಇದಕ್ಕಿಂತ ಬೇರೆ ಉದಾಹರಣೆ ಬೇಕೇ? ಎಂದು ಪ್ರಶ್ನಿಸಿದೆ.

'ಸಿದ್ದರಾಮಯ್ಯ ಮತ್ತೊಮ್ಮೆ ವಲಸೆಗೆ ಸಿದ್ಧರಾಗುವುದು ನಿಶ್ಚಿತ'
ಬಾದಾಮಿ ಕ್ಷೇತ್ರದ ಮಾಜಿ ಶಾಸಕ ಚಿಮ್ಮನಕಟ್ಟಿ ಅವರ ಹೇಳಿಕೆ ನೋಡಿದರೆ ಸಿದ್ದರಾಮಯ್ಯ ಅವರು ಮತ್ತೊಮ್ಮೆ ವಲಸೆಗೆ ಸಿದ್ಧರಾಗುವುದು ನಿಶ್ಚಿತ. ನೀವು ಇಲ್ಲಿಗೇಕೆ ಬಂದಿರಿ ಎಂದು ಸ್ಥಳೀಯ ನಾಯಕರಿಂದ ಪ್ರಶ್ನೆ ಎದುರಾಗಿದೆ. ಇದರರ್ಥ ನೀವು ಬಾದಾಮಿ ಕ್ಷೇತ್ರಕ್ಕೆ ನ್ಯಾಯ ಒದಗಿಸಿಲ್ಲ ಎಂದಲ್ಲವೇ ಸಿದ್ದರಾಮಯ್ಯ? ಎಂದು ಬಿಜೆಪಿ ಪ್ರಶ್ನಿಸಿದೆ.

ಜನರು ಪ್ರೀತಿಸುವ ಕಡೆ ಚುನಾವಣೆಗೆ ನಿಲ್ಲುತ್ತೇನೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಮತ್ತೆ ಜಾರಿಕೊಂಡಿದ್ದಾರೆ. ಸಿದ್ದರಾಮಯ್ಯನವರೇ, ಚಾಮರಾಜಪೇಟೆಯಲ್ಲೂ ನನ್ನನ್ನು ಪ್ರೀತಿಸುವ ಜನರಿದ್ದಾರೆ ಎಂದು ನೇರವಾಗಿ ಹೇಳಿ. ಹೇಗಿದ್ದರೂ ಮುಂದೆ ಚುನಾವಣೆಗೆ ನಿಲ್ಲುವುದು ಅಲ್ಲೇ ಅಲ್ಲವೇ? ಎಂದು ಟ್ವೀಟ್ ಮಾಡಿದೆ.
 

ಮೇಕೆದಾಟು ಯೋಜನೆ ನಿರಂತರ ಪ್ರಕ್ರಿಯೆ. ಅದರ ಅನುಷ್ಠಾನ ರಾಜ್ಯ ಸರ್ಕಾರದ ಬದ್ಧತೆಯೂ ಹೌದು.

ಆದರೆ ಕೆಪಿಸಿಸಿ ಅಧ್ಯಕ್ಷ @DKShivakumar ಅವರು ವಿನಾ ಕಾರಣ ಈ ವಿಚಾರದಲ್ಲಿ ರಾಜಕಾರಣ ಮಾಡುತ್ತಿದ್ದಾರೆ.

ಡಿಕೆಶಿ ಅವರೇ, ನೀವು ಆಯೋಜಿಸಿರುವ ಪಾದಯಾತ್ರೆಯಲ್ಲಿ @siddaramaiah ಅವರು ಭಾಗಿಯಾಗುವ ಸಾಧ್ಯತೆಯಿದೆಯೇ?#ಮೇಕೆದಾಟು pic.twitter.com/z0KdAUKk3Q

— BJP Karnataka (@BJP4Karnataka) December 7, 2021

ಬಾದಾಮಿ ಕ್ಷೇತ್ರದ ಮಾಜಿ ಶಾಸಕ ಚಿಮ್ಮನಕಟ್ಟಿ ಅವರ ಹೇಳಿಕೆ‌ ನೋಡಿದರೆ @siddaramaiah ಅವರು ಮತ್ತೊಮ್ಮೆ ವಲಸೆಗೆ ಸಿದ್ದರಾಗುವುದು ನಿಶ್ಚಿತ.

ನೀವು ಇಲ್ಲಿಗೇಕೆ ಬಂದಿರಿ ಎಂದು ಸ್ಥಳೀಯ ನಾಯಕರಿಂದ ಪ್ರಶ್ನೆ ಎದುರಾಗಿದೆ.

ಇದರರ್ಥ ನೀವು ಬಾದಾಮಿ ಕ್ಷೇತ್ರ ಕ್ಕೆ ನ್ಯಾಯ ಒದಗಿಸಿಲ್ಲ ಎಂದಲ್ಲವೇ ಸಿದ್ದರಾಮಯ್ಯ?#ಬುರುಡೆರಾಮಯ್ಯ pic.twitter.com/8X2ml0yxKj

— BJP Karnataka (@BJP4Karnataka) December 7, 2021
share
ವಾರ್ತಾಭಾರತಿ
ವಾರ್ತಾಭಾರತಿ
Next Story
X