Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪ್ರಧಾನಿ ಮೋದಿ ಭೇಟಿ ಹಿನ್ನೆಲೆ:...

ಪ್ರಧಾನಿ ಮೋದಿ ಭೇಟಿ ಹಿನ್ನೆಲೆ: ವಾರಣಾಸಿಯ ಮಸೀದಿಗೆ ಕೇಸರಿ ಬಣ್ಣ ಬಳಿದ ಆಡಳಿತ

ವಾರ್ತಾಭಾರತಿವಾರ್ತಾಭಾರತಿ8 Dec 2021 6:41 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಪ್ರಧಾನಿ ಮೋದಿ ಭೇಟಿ ಹಿನ್ನೆಲೆ: ವಾರಣಾಸಿಯ ಮಸೀದಿಗೆ ಕೇಸರಿ ಬಣ್ಣ ಬಳಿದ ಆಡಳಿತ

ವಾರಣಾಸಿ: ಡಿಸೆಂಬರ್ 13 ರಂದು ಪ್ರಧಾನಿ ನರೇಂದ್ರ ಮೋದಿ ಅವರ ನಿರೀಕ್ಷಿತ ಭೇಟಿಗೆ ಮುನ್ನ ಇಲ್ಲಿನ ಕಾಶಿ ವಿಶ್ವನಾಥ ದೇವಸ್ಥಾನಕ್ಕೆ ಹೋಗುವ ರಸ್ತೆಯಲ್ಲಿರುವ ಮಸೀದಿಗೆ ಅಧಿಕಾರಿಗಳು "ಕೇಸರಿ" ಬಣ್ಣ ಬಳಿದಿದ್ದಾರೆ ಎಂದು ಮಸೀದಿ ಸಮಿತಿಯ ಸದಸ್ಯರು ತಿಳಿಸಿದ್ದಾಗಿ newindianexpress.com ವರದಿ ಮಾಡಿದೆ.

ಈ ಪ್ರಕರಣದ ಕುರಿತು ಅಧಿಕಾರಿಗಳು ಯಾವುದೇ ರೀತಿಯ ಪ್ರತಿಕ್ರಿಯೆಯನ್ನು ನೀಡಿರದಿದ್ದರೂ ಈ ಹಿಂದೆ, ರಸ್ತೆಯಲ್ಲಿರುವ ಎಲ್ಲಾ ಕಟ್ಟಡಗಳಿಗೆ ಏಕರೂಪದ ತಿಳಿಗುಲಾಬಿ ಬಣ್ಣವನ್ನು ನೀಡಲಾಗುತ್ತಿದೆ ಎಂದು ಅಧಿಕಾರಿಯೊಬ್ಬರು ಈ ಹಿಂದೆ ಹೇಳಿಕೆ ನೀಡಿದ್ದರು.

ಮುಸ್ಲಿಂ ಸಮುದಾಯದ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದ ನಂತರ, ಬುಲನಾಳ ಪ್ರದೇಶದಲ್ಲಿ ಇರುವ ಮಸೀದಿಗೆ ಮತ್ತೆ ಬಿಳಿ ಬಣ್ಣ ಬಳಿಯಲಾಗುತ್ತಿದೆ ಎಂದು ವರದಿ ತಿಳಿಸಿದೆ. ಅಂಜುಮನ್ ಇಂತೇಝಾಮಿಯಾ ಮಸೀದಿ ಸಮಿತಿಯ ಮುಹಮ್ಮದ್ ಇಜಾಝ್ ಇಸ್ಲಾಹಿ, "ಮಸೀದಿಯು ಮೊದಲು ಬಿಳಿ ಬಣ್ಣದ್ದಾಗಿತ್ತು. ಬಳಿಕ ಅದಕ್ಕೆ ಕೇಸರಿ ಬಣ್ಣ ಬಳಿಯಲಾಗಿತ್ತು. ಈ ಕುರಿತು ಮಸೀದಿ ಸಮಿತಿಯ ಸಲಹೆ ಪಡೆದಿಲ್ಲ" ಎಂದು ಹೇಳಿದರು.

ಪಿತೂರಿಯಡಿ ಈ ಕೃತ್ಯವನ್ನು ಎಸಗಲಾಗಿದೆ ಎಂದು ಆರೋಪಿಸಿದ ಅವರು, ಈ ಬಗ್ಗೆ ಕಾಶಿ ವಿಶ್ವನಾಥ ದೇವಸ್ಥಾನದ ಕಚೇರಿಗೆ ಆಕ್ಷೇಪಣೆಯನ್ನು ಸಲ್ಲಿಸಿದ್ದೆವು ಎಂದರು. ಬಳಿಕ ಜಿಲ್ಲಾ ಮ್ಯಾಜಿಸ್ಟ್ರೇಟ್‌ ಮುಂದೆ ಆಕ್ಷೇಪಣೆ ಸಲ್ಲಿಸಲು ಪ್ರಯತ್ನಿಸಿದರೂ ಸಾಧ್ಯವಾಗಲಿಲ್ಲ. ನಂತರ ಆಡಳಿತವು ಇದನ್ನು ಅರ್ಥ ಮಾಡಿಕೊಂಡು ಮಸೀದಿಗೆ ಬಿಳಿ ಬಣ್ಣ ಬಳಿಯುತ್ತಿದೆ ಎಂದು ಅವರು ಹೇಳಿದರು. 

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X