Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಬಿಡಿಎ ನಿವೇಶನ ಹರಾಜಿಗೆ ಮುಂದಾಗಿರುವುದು...

ಬಿಡಿಎ ನಿವೇಶನ ಹರಾಜಿಗೆ ಮುಂದಾಗಿರುವುದು ನಷ್ಟಕ್ಕೆ ದಾರಿ: ಕಾಂಗ್ರೆಸ್

ವಾರ್ತಾಭಾರತಿವಾರ್ತಾಭಾರತಿ8 Dec 2021 5:43 PM IST
share
ಬಿಡಿಎ ನಿವೇಶನ ಹರಾಜಿಗೆ ಮುಂದಾಗಿರುವುದು ನಷ್ಟಕ್ಕೆ ದಾರಿ: ಕಾಂಗ್ರೆಸ್

ಬೆಂಗಳೂರು, ಡಿ. 8: ‘ಬಿಜೆಪಿ ಆಡಳಿತದಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ(ಬಿಡಿಎ) ಭ್ರಷ್ಟಾಚಾರದ ಕೂಪವಾಗಿರುವುದನ್ನು ಇತ್ತೀಚೆಗೆ ನಡೆದ ಎಸಿಬಿ ದಾಳಿಯಿಂದ ಜಗಜ್ಜಾಹೀರಾಗಿದೆ. ಬಡಾವಣೆ ಅಭಿವೃದ್ಧಿಗೆ ಹಣವಿಲ್ಲವೆಂದು ಮೂಲಸೌಕರ್ಯವಿಲ್ಲದ ನಿವೇಶನ ಹರಾಜಿಗೆ ಮುಂದಾಗಿರುವುದು ನಷ್ಟಕ್ಕೆ ದಾರಿ ಮಾಡಿಕೊಡುತ್ತಿದೆ. ನಷ್ಟಕ್ಕೆ ಒಡ್ಡಿಕೊಂಡು ಈ ನಿರ್ಧಾರ ಮಾಡಲಾಗಿದೆ ಎಂದರೆ ಇದರಲ್ಲೂ ಅಕ್ರಮ ಅಡಗಿದೆ ಎಂದೇ ಅರ್ಥ' ಎಂದು ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ.

ಬುಧವಾರ ಸರಣಿ ಟ್ವೀಟ್ ಮಾಡಿರುವ ಕಾಂಗ್ರೆಸ್, ‘ಪ್ರತಿ ಕಾಮಗಾರಿಯಲ್ಲೂ ಶೇ.40ರಷ್ಟು ಕಮಿಷನ್ ಬಿಜೆಪಿಗರ ಜೇಬು ಸೇರುತ್ತಿದೆ, ಹೀಗಿರುವಾಗ ಗುಣಮಟ್ಟದ ಕಾಮಗಾರಿ ನಿರೀಕ್ಷಿಸಲು ಸಾಧ್ಯವೇ? ರಾಜ್ಯದ ಬಿಜೆಪಿ ನಾಯಕರು ಸದಾ ಜಪಿಸುವ ‘ಯುಪಿ ಮಾಡೆಲ್'ನಂತೆಯೇ ಕರ್ನಾಟಕದಲ್ಲೂ ತೆಂಗಿನಕಾಯಿಯ ಬದಲು ರಸ್ತೆಯೇ ಒಡೆದುಹೋಗುವ ದುಸ್ಥಿತಿ ಒದಗುವುದು ನಿಶ್ಚಿತ!' ಎಂದು ವಾಗ್ದಾಳಿ ನಡೆಸಿದೆ.

‘ಟೆಂಡರ್ ಅನುಮೋದನೆಗೆ, ಬಿಲ್ ಪಾವತಿಗೆ, ಕಾಮಗಾರಿ ಆರಂಭಕ್ಕೆ, ಮೇಲಿನವರಿಂದ ಕೆಳಗಿನವರವರೆಗೂ, ಸಂಸದರು, ಶಾಸಕರಿಂದ ಹಿಡಿದು ಅಧಿಕಾರಿಗಳವರೆಗೂ ಪ್ರತಿ ಹಂತದಲ್ಲೂ ಗುತ್ತಿಗೆದಾರರಿಂದ ಶೇ.40ರಷ್ಟು ಕಮಿಷನ್ ವಸೂಲಿ ಮಾಡುತ್ತ ಭ್ರಷ್ಟಾಚಾರದಲ್ಲಿ ಮುಳುಗಿರುವ ಬಿಜೆಪಿ ಸರಕಾರ ಇರುವವರೆಗೂ ರಾಜ್ಯದ ಅಭಿವೃದ್ಧಿ ಅಸಾಧ್ಯ' ಎಂದು ಕಾಂಗ್ರೆಸ್ ಟೀಕಿಸಿದೆ.

'ಈಗಾಗಲೇ ದುಬಾರಿ ವೆಚ್ಚದಲ್ಲಿ ನಿರ್ಮಿಸಿದ ಬೆಂಗಳೂರಿನ ರಸ್ತೆಗಳನ್ನು ಕಾರಿಡಾರ್‌ಗಳನ್ನಾಗಿಸಲು ಸರ್ಕಾರ ಮುಂದಾಗಿರುವುದು ಅನಗತ್ಯ ದುಂದುವೆಚ್ಚಕ್ಕೆ ದಾರಿ ಮಾಡಿಕೊಡುತ್ತಿದೆ. ಅಗತ್ಯವಿರುವ ಯೋಜನೆಗಳಿಗೆ ಸಂಪನ್ಮೂಲದ ಕೊರತೆಯ ಸಬೂಬು ಹೇಳುವ ಸರ್ಕಾರ ಇಂತಹ ಅನಗತ್ಯ ಯೋಜನೆಗೆ ಕೈ ಹಾಕಿರುವುದು 40% ಕಮಿಷನ್‌ಗಾಗಿಯೇ?' ಎಂದು ಪ್ರಶ್ನಿಸಿದೆ. 

ಬಿಜೆಪಿ ಆಡಳಿತದಲ್ಲಿ BDA ಭ್ರಷ್ಟಾಚಾರದ ಕೂಪವಾಗಿರುವುದನ್ನು ಇತ್ತೀಚಿಗೆ ನಡೆದ ACB ದಾಳಿಯಿಂದ ಜಗಜ್ಜಾಹೀರಾಗಿದೆ.

ಬಡಾವಣೆ ಅಭಿವೃದ್ಧಿಗೆ ಹಣವಿಲ್ಲವೆಂದು ಮೂಲಸೌಕರ್ಯವಿಲ್ಲದ ನಿವೇಶನ ಹರಾಜಿಗೆ ಮುಂದಾಗಿರುವುದು ನಷ್ಟಕ್ಕೆ ದಾರಿ ಮಾಡಿಕೊಡುತ್ತಿದೆ.

ನಷ್ಟಕ್ಕೆ ಒಡ್ಡಿಕೊಂಡು ಈ ನಿರ್ದಾರ ಮಾಡಲಾಗಿದೆ ಎಂದರೆ ಇದರಲ್ಲೂ ಅಕ್ರಮ ಅಡಗಿದೆ ಎಂದೇ ಅರ್ಥ pic.twitter.com/GtgEGbxK6X

— Karnataka Congress (@INCKarnataka) December 8, 2021

ಈಗಾಗಲೇ ದುಬಾರಿ ವೆಚ್ಚದಲ್ಲಿ ನಿರ್ಮಿಸಿದ ಬೆಂಗಳೂರಿನ ರಸ್ತೆಗಳನ್ನು ಕಾರಿಡಾರ್‌ಗಳನ್ನಾಗಿಸಲು ಸರ್ಕಾರ ಮುಂದಾಗಿರುವುದು ಅನಗತ್ಯ ದುಂದುವೆಚ್ಚಕ್ಕೆ ದಾರಿ ಮಾಡಿಕೊಡುತ್ತಿದೆ.

ಅಗತ್ಯವಿರುವ ಯೋಜನೆಗಳಿಗೆ ಸಂಪನ್ಮೂಲದ ಕೊರತೆಯ ಸಬೂಬು ಹೇಳುವ ಸರ್ಕಾರ ಇಂತಹ ಅನಗತ್ಯ ಯೋಜನೆಗೆ ಕೈ ಹಾಕಿರುವುದು 40% ಕಮಿಷನ್‌ಗಾಗಿಯೇ?#40PercentBJPSarkaara pic.twitter.com/f66BxjzvBu

— Karnataka Congress (@INCKarnataka) December 8, 2021
share
ವಾರ್ತಾಭಾರತಿ
ವಾರ್ತಾಭಾರತಿ
Next Story
X