Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ​ಭಾರತದಲ್ಲಿ ಶ್ರೀಮಂತರು-ಬಡವರ ನಡುವಿನ...

​ಭಾರತದಲ್ಲಿ ಶ್ರೀಮಂತರು-ಬಡವರ ನಡುವಿನ ಅಂತರ 2021ರಲ್ಲಿ ಮತ್ತಷ್ಟು ಹೆಚ್ಚಳ:ವರದಿ

ವಾರ್ತಾಭಾರತಿವಾರ್ತಾಭಾರತಿ8 Dec 2021 12:31 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
​ಭಾರತದಲ್ಲಿ ಶ್ರೀಮಂತರು-ಬಡವರ ನಡುವಿನ ಅಂತರ 2021ರಲ್ಲಿ ಮತ್ತಷ್ಟು ಹೆಚ್ಚಳ:ವರದಿ

ಹೊಸದಿಲ್ಲಿ: ಭಾರತದಲ್ಲಿ ಶ್ರೀಮಂತರು  ಹಾಗೂ  ಬಡವರ ನಡುವಿನ ಅಂತರವು 2021 ರಲ್ಲಿ ಮತ್ತಷ್ಟು ಹೆಚ್ಚಿದೆ ಎಂದು ಮಂಗಳವಾರ ಬಿಡುಗಡೆಯಾದ ವಿಶ್ವ ಅಸಮಾನತೆ ವರದಿ-2022  ತಿಳಿಸಿದೆ.

ವಿಶ್ವ ಅಸಮಾನತೆಯ ಪ್ರಯೋಗಾಲಯದ ಸಹ-ನಿರ್ದೇಶಕ ಲ್ಯೂಕಾಸ್ ಚಾನ್ಸೆಲ್ ಬರೆದಿರುವ  ಮತ್ತು ಪ್ರಸಿದ್ಧ ಫ್ರೆಂಚ್ ಅರ್ಥಶಾಸ್ತ್ರಜ್ಞ ಥಾಮಸ್ ಪಿಕೆಟ್ಟಿ ಅವರಿಂದ ಸಮನ್ವಯಗೊಳಿಸಿದ ವರದಿಯು ಭಾರತದ ಜನಸಂಖ್ಯೆಯ ಅಗ್ರ 1 ಶೇಕಡಾ ಜನರು ಒಟ್ಟು ರಾಷ್ಟ್ರೀಯ ಆದಾಯದ ಐದನೇ ಒಂದು ಭಾಗಕ್ಕಿಂತ ಹೆಚ್ಚು ಹಾಗೂ  ಅಗ್ರ 10 ಶೇ. ಜನರು   ದೇಶದ  ಒಟ್ಟು ಆದಾಯದ 57 ಶೇ.  ದಷ್ಟನ್ನು ಹೊಂದಿದ್ದಾರೆ ಎಂದು ವರದಿ ಹೇಳಿದೆ.

ಇದಕ್ಕೆ ವಿರುದ್ಧವಾಗಿ, ಕೆಳಾರ್ಧ ಜನಸಂಖ್ಯೆಯು ಒಟ್ಟು ಆದಾಯದ ಕೇವಲ 13 ಶೇ. ದಷ್ಟನ್ನು ಹೊಂದಿದೆ.

"ಭಾರತವು ಶ್ರೀಮಂತ ಗಣ್ಯರನ್ನು ಹೊಂದಿರುವ ಬಡ ಹಾಗೂ  ಅತ್ಯಂತ ಅಸಮಾನ ದೇಶವಾಗಿ ಎದ್ದು ಕಾಣುತ್ತದೆ" ಎಂದು ವಿಶ್ವ ಅಸಮಾನತೆಯ ಪ್ರಯೋಗಾಲಯದ ವರದಿ ಹೇಳಿದೆ. ಇದು ವಿಶ್ವಾದ್ಯಂತ ಅಸಮಾನತೆಯ ಬಗ್ಗೆ ಪುರಾವೆ ಆಧಾರಿತ ಸಂಶೋಧನೆಯ ಮೂಲಕ ಕೆಲಸ ಮಾಡುತ್ತದೆ.

ವರದಿಯ ಪ್ರಕಾರ, ಭಾರತದಲ್ಲಿ ಮನೆಯೊಂದರ ಸರಾಸರಿ ವರಮಾನ ರೂ 9,83,010 ಆಗಿದೆ. ತಳಮಟ್ಟದ 50 ಶೇ. ಜನರು ಬಹುತೇಕ ಏನನ್ನೂ ಹೊಂದಿಲ್ಲ.  ಏಕೆಂದರೆ ಅವರ ಸರಾಸರಿ ಆದಾಯ  66,280 ರೂ.
ಮಧ್ಯಮ ವರ್ಗದವರೂ ತುಲನಾತ್ಮಕವಾಗಿ ಬಡವರಾಗಿದ್ದು, ಸರಾಸರಿ ಸಂಪತ್ತು 7,23,930 ರೂ. ಅದೇ ಸಮಯದಲ್ಲಿ, ಜನಸಂಖ್ಯೆಯ ಅಗ್ರ 10 ಶೇ. ಜನರು ಸುಮಾರು 63,54,070 ರೂ.ಗಳನ್ನು ಹೊಂದಿದ್ದಾರೆ, 
ಶೇ.1ರಷ್ಟು  ಭಾರತೀಯರ ಆದಾಯ 3,24, 49, 360 ರೂ. ಆಗಿದೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X