Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಐಎಎಫ್ ಹೆಲಿಕಾಪ್ಟರ್ ಪತನ: ರಕ್ಷಣಾ ಪಡೆಗಳ...

ಐಎಎಫ್ ಹೆಲಿಕಾಪ್ಟರ್ ಪತನ: ರಕ್ಷಣಾ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ಮೃತ್ಯು

ವಾರ್ತಾಭಾರತಿವಾರ್ತಾಭಾರತಿ8 Dec 2021 6:06 PM IST
share
ಐಎಎಫ್ ಹೆಲಿಕಾಪ್ಟರ್ ಪತನ: ರಕ್ಷಣಾ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ಮೃತ್ಯು

ಹೊಸದಿಲ್ಲಿ: ತಮಿಳುನಾಡಿನ ಕೂನೂರ್ ಸಮೀಪ ಬುಧವಾರ ನಡೆದ ಭಾರತೀಯ ವಾಯು ಪಡೆಯ(ಐಎಎಫ್) ಹೆಲಿಕಾಪ್ಟರ್ ಪತನ ದುರಂತದಲ್ಲಿ  ದೇಶದ ರಕ್ಷಣಾ ಪಡೆಗಳ ಮುಖ್ಯಸ್ಥರಾದ ಬಿಪಿನ್ ರಾವತ್  ಸಾವನ್ನಪ್ಪಿದ್ದಾರೆ ಎಂದು ಮೂಲಗಳು ತಿಳಿಸಿವೆ.

ತಮಿಳುನಾಡಿನ ವೆಲ್ಲಿಂಗ್ಟನ್ ನ ಸೇನಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ  ಬಿಪಿನ್ ರಾವತ್ ಸಾವನ್ನಪ್ಪಿದ್ದಾರೆ ಎಂದು ಟ್ವಿಟರ್ ನಲ್ಲಿ ವಾಯುಪಡೆಯು ಅಧಿಕೃತ ಮಾಹಿತಿ ನೀಡಿದೆ.

ಹೆಲಿಕಾಪ್ಟರ್ ನಲ್ಲಿ ರಾವತ್, ಅವರ ಪತ್ನಿ ಮಧುಲಿಕಾ ರಾವತ್ ಸಹಿತ ಒಟ್ಟು 14 ಮಂದಿ ಪ್ರಯಾಣಿಸುತ್ತಿದ್ದರು. 14 ಜನರ ಪೈಕಿ 13 ಮಂದಿ ಸಾವನ್ನಪ್ಪಿರುವುದು ಈಗಾಗಲೇ ದೃಢಪಟ್ಟಿದ್ದು ಮೃತದೇಹಗಳ ಗುರುತುಗಳನ್ನು ಡಿಎನ್‌ಎ ಪರೀಕ್ಷೆಯ ಮೂಲಕ ಖಚಿತಪಡಿಸಲಾಗುವುದು ಎಂದು ANI ವರದಿ ಮಾಡಿದೆ.

With deep regret, it has now been ascertained that Gen Bipin Rawat, Mrs Madhulika Rawat and 11 other persons on board have died in the unfortunate accident.

— Indian Air Force (@IAF_MCC) December 8, 2021
share
ವಾರ್ತಾಭಾರತಿ
ವಾರ್ತಾಭಾರತಿ
Next Story
X