Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಒಳ್ಳೆಯ ಅಭ್ಯಾಸಗಳನ್ನು ಬೆಳೆಸುವ...

ಒಳ್ಳೆಯ ಅಭ್ಯಾಸಗಳನ್ನು ಬೆಳೆಸುವ ಗುರಿಯಲ್ಲಿ ಹರಮಾಲೆ ಯಶಸ್ವಿಯಾಗಲಿ: ಸಿಎಂ ಬಸವರಾಜ ಬೊಮ್ಮಾಯಿ

ವಾರ್ತಾಭಾರತಿವಾರ್ತಾಭಾರತಿ9 Dec 2021 8:02 PM IST
share
ಒಳ್ಳೆಯ ಅಭ್ಯಾಸಗಳನ್ನು ಬೆಳೆಸುವ ಗುರಿಯಲ್ಲಿ ಹರಮಾಲೆ ಯಶಸ್ವಿಯಾಗಲಿ: ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು, ಡಿ. 9: ಹರಜಾತ್ರೆಯಲ್ಲಿ ಪಾಲ್ಗೊಳ್ಳುವ ಯುವ ಹಾಗೂ ಉತ್ಸಾಹಿ ಜನರಲ್ಲಿ ಉತ್ತಮ ಅಭ್ಯಾಸಗಳನ್ನು ಬೆಳೆಸುವ ಹಾಗೂ ಮಾನಸಿಕ ಸ್ಥೈರ್ಯಗಳನ್ನು ಹೆಚ್ಚಿಸುವ ಉದ್ದೇಶದಲ್ಲಿ ಹರಮಾಲೆ ಯಶಸ್ವಿಯಾಗಲಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ  ಹಾರೈಸಿದ್ದಾರೆ.

ಗುರುವಾರ ಇಲ್ಲಿನ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಹರಿಹರ ಪಂಚಮಸಾಲಿ ಮಠದ ವಚನಾನಂದ ಸ್ವಾಮಿ ಸಾನಿಧ್ಯದಲ್ಲಿ ಹರಮಾಲೆ ಕಾರ್ಯಕ್ರಮದ ಲೋಗೋ ಹಾಗೂ ಬ್ಯಾನರ್‍ಗಳನ್ನು ಬಿಡುಗಡೆಗೊಳಿಸಿ ಮಾತನಾಡಿದ ಅವರು, ಹರಿಹರ ಪಂಚಮಸಾಲಿ ಮಠದ ವಚನಾನಂದ ಸ್ವಾಮೀಜಿ, ಪಂಚಮಸಾಲಿ ಸಮುದಾಯವನ್ನು ಒಗ್ಗೂಡಿಸುವ, ಪರಂಪರೆಯನ್ನು ಮುಂದುವರೆಸುವ ಹಾಗೂ ಹೊಸತನ್ನು ತಿಳಿಸಿಕೊಡುವ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಾ ಬಂದಿದ್ದಾರೆ.

ಹರಜಾತ್ರೆಯ ಮೂಲಕ ಪ್ರತಿವರ್ಷ ಲಕ್ಷಾಂತರ ಭಕ್ತರನ್ನು ಒಗ್ಗೂಡಿಸಿ ಹಲವು ಅತ್ಯಾವಶ್ಯಕ ಕಾರ್ಯಕ್ರಮಗಳನ್ನು ಆಯೋಜಿಸಿದ್ದಾರೆ. ಈ ಬಾರಿ ಸಮುದಾಯದ ಉತ್ಸಾಹಿ ಯುವಕರಲ್ಲಿ ಮತ್ತಷ್ಟು ಸಾಂಸ್ಕøತಿಕ ಪರಂಪರೆಯನ್ನು ಬೆಳೆಸುವ, ಒಳ್ಳೆಯ ಅಭ್ಯಾಸಗಳನ್ನು ಅವರ ಜೀವನದಲ್ಲಿ ಅಳವಡಿಸುವ ನಿಟ್ಟಿನಲ್ಲಿ ಹರಮಾಲೆ ವೃತವನ್ನು ಪ್ರಪ್ರಥಮ ಬಾರಿಗೆ ಹಮ್ಮಿಕೊಂಡಿದ್ದಾರೆ. ಈ ವೃತದಲ್ಲಿ ನಿಷ್ಠರಾಗಿ ಪಾಲ್ಗೊಳ್ಳುವ ಮೂಲಕ ಒಳ್ಳೆಯ ಅಭ್ಯಾಸಗಳನ್ನು ಬೆಳೆಸಿಕೊಳ್ಳಿ ಎಂದು ಬಸವರಾಜ ಬೊಮ್ಮಾಯಿ ಕರೆ ನೀಡಿದರು. 

ವಚನಾನಂದ ಶ್ರೀಗಳು ಮಾತನಾಡಿ, ಅಂಧಕಾರವನ್ನು ಹೋಗಲಾಡಿಸುವ ಜವಾಬ್ದಾರಿ ಎಲ್ಲ ಗುರುಪೀಠದ್ದಾಗಿರುತ್ತದೆ. ಸಾಮಾಜಿಕ ಸ್ವಾಸ್ಥ್ಯ ಕಾಪಾಡುವುದು ಎಲ್ಲ ಸ್ವಾಮೀಜಿಗಳ ಮೂಲ ಕರ್ತವ್ಯ. ಹರಿಹರ ಪಂಚಮಸಾಲಿ ಜಗದ್ಗುರು ಪೀಠ ಆ ದಿಕ್ಕಿನಲ್ಲಿ ಮಹತ್ವದ ಹೆಜ್ಜೆ ಇಟ್ಟು ಸಾಗುತ್ತಿದೆ. ಕೇವಲ ಪಂಚಮಸಾಲಿಗಳಲ್ಲ ಎಲ್ಲ ವರ್ಗದ, ಎಲ್ಲ್ಲ ಧರ್ಮದ ಜನ ಹರಿಹರ ಪಂಚಮಸಾಲಿ ಜಗದ್ಗುರು ಪೀಠಕ್ಕೆ ಬಂದು ಹರನನ್ನ ಭಕ್ತಿಯಿಂದ ಆರಾಧಿಸುತ್ತಾರೆ. ಮಹಾಸನ್ನಿಧಿಯವರ ಆಶೀರ್ವಾದ ಪಡೆಯುತ್ತಾರೆ. ಸಮಾಜವನ್ನು ಸರ್ವಜನಾಂಗದ ಶಾಂತಿಯ ತೋಟವನ್ನಾಗಿಸುವ ಕೈಂಕರ್ಯದಲ್ಲಿ ನಮ್ಮದು ಅಳಿಲು ಸೇವೆಯಾಗಿದೆ ಎಂದರು.

ಕೆಲವರು ಬೇಕೋಬೇಡವೋ ಯಾವುದೋ ಒಂದು ಚಟಕ್ಕೆ ದಾಸರಾಗಿರುತ್ತಾರೆ. ಮಾನಸಿಕವಾಗಿ ಸ್ಥೈರ್ಯಗುಂದಿರುತ್ತಾರೆ. ಸಣ್ಣಪುಟ್ಟ ಸಮಸ್ಯೆಯ ಸುಳಿಯಲ್ಲಿ ಸಿಕ್ಕು ಒದ್ದಾಡುತ್ತಿರುತ್ತಾರೆ. ಅಂತಃಕರಣ, ಪ್ರೀತಿ ಗೌರವ ಕಳೆದುಕೊಂಡಿರುತ್ತಾರೆ. ಅಯ್ಯೋ ನನಗಿನ್ನೂ ಯಶಸ್ಸು ಸಿಕ್ಕಿಲ್ಲವಲ್ಲ ಅಂತ ಹಪಹಪಿಸುತ್ತಿರುತ್ತಾರೆ. ಜೀವನದ ಹೊಸ್ತಿಲಿನಲ್ಲೇ ಗೊಂದಲಕ್ಕೀಡಾಗಿರುವ ಅಂತಹ ಲಕ್ಷಲಕ್ಷ ಯುವಮನಸುಗಳನ್ನು ಸರಿದಾರಿಗೆ ತರುವ ಹೊಣೆ ನಮ್ಮ ಮೇಲಿದೆ. ಅಧ್ಯಾತ್ಮದ ತೆಕ್ಕೆಗೆ ಅವರನ್ನು ತಂದು, ಹರಸಂಕಲ್ಪ ಮಾಡಿಸಿ ಜೀವನ ಪಯಣಕ್ಕೆ ಹೊಸ ದಾರಿ ತೋರಿಸಬೇಕು. ಆ ಹೊಣೆಯನ್ನು ಅರಿತೇ ನಾವು ಪವಿತ್ರವಾದ ಹರಜಾತ್ರಾ ಮಹೋತ್ಸವದಂದು ಹರಮಾಲೆ ಕಾರ್ಯಕ್ರಮವನ್ನು ಆರಂಭಿಸುತ್ತಿದ್ದೇವೆ. 

ಈ ಸಂದರ್ಭದಲ್ಲಿ ಪಂಚಮಸಾಲಿ ಸಂಘದ ರಾಜ್ಯಾಧ್ಯಕ್ಷ ಬಿ.ನಾಗನಗೌಡರು, ನಿಕಟಪೂರ್ವ ರಾಜ್ಯಾಧ್ಯಕ್ಷ ಬಸವರಾಜ್ ದಿಂಡೂರು, ಪೀಠ ಪ್ರಧಾನ ಧರ್ಮದರ್ಶಿ ಬಿ.ಸಿ.ಉಮಾಪತಿ, ಪ್ರಧಾನ ಕಾರ್ಯದರ್ಶಿ ಸಿದ್ದೇಶ ಹನಶಿ, ಚಂದ್ರಶೇಖರ ಪೂಜಾರ, ಸೋಮನಗೌಡ ಪಾಟೀಲ, ವಸಂತ ಹುಲ್ಲತ್ತಿ, ವಕೀಲ ಬಿ.ಎಸ್.ಪಾಟೀಲ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X