Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮಗು ಜೊತೆಯಲ್ಲಿರುವಂತೆಯೇ ವ್ಯಕ್ತಿಗೆ...

ಮಗು ಜೊತೆಯಲ್ಲಿರುವಂತೆಯೇ ವ್ಯಕ್ತಿಗೆ ಲಾಠಿಯಿಂದ ನಿರ್ದಯವಾಗಿ ಥಳಿಸಿದ ಪೊಲೀಸರು: ಸಿಬ್ಬಂದಿ ಅಮಾನತು

ವಾರ್ತಾಭಾರತಿವಾರ್ತಾಭಾರತಿ10 Dec 2021 3:02 PM IST
share
ಮಗು ಜೊತೆಯಲ್ಲಿರುವಂತೆಯೇ ವ್ಯಕ್ತಿಗೆ ಲಾಠಿಯಿಂದ ನಿರ್ದಯವಾಗಿ ಥಳಿಸಿದ ಪೊಲೀಸರು: ಸಿಬ್ಬಂದಿ ಅಮಾನತು

ಲಕ್ನೋ: ಕೈಯ್ಯಲ್ಲಿ ಮಗುವನ್ನು ಹಿಡಿದುಕೊಂಡಿದ್ದ ವ್ಯಕ್ತಿಯೊಬ್ಬನಿಗೆ ಪೊಲೀಸ್ ಸಿಬ್ಬಂದಿಯೊಬ್ಬರು ನಿರ್ದಯವಾಗಿ ಲಾಠಿಯೇಟು ನೀಡುತ್ತಿರುವ ದೃಶ್ಯದ ವೀಡಿಯೋವೊಂದು ದೇಶಾದ್ಯಂತ ಆಕ್ರೋಶ ಮೂಡಿಸಿದೆ. ಈ ಘಟನೆ ಉತ್ತರ ಪ್ರದೇಶದ ಕಾನ್ಪುರ್ ನ ದೇಹತ್ ಎಂಬಲ್ಲಿ ಗುರುವಾರ ನಡೆದಿದೆ. ಈ ವೀಡಿಯೋದಲ್ಲಿ ಅಮಾನವೀಯವಾಗಿ ವರ್ತಿಸಿದ್ದ ಪೊಲಿಸ್ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ.

ಸುಮಾರು ಒಂದು ನಿಮಿಷ ಅವಧಿಯ ಈ ವೀಡಿಯೋದಲ್ಲಿ ಸ್ಥಳೀಯ ಠಾಣೆಯ ಇನ್‍ಸ್ಪೆಕ್ಟರ್ ಮೊದಲು ಆ ವ್ಯಕ್ತಿಗೆ ಕೋಲಿನಿಂದ ಬಾರಿಸಿದ್ದಾರೆ. ನಂತರ ಇನ್ನೊಬ್ಬ ಪೊಲೀಸ್ ಸಿಬ್ಬಂದಿ ಆ ವ್ಯಕ್ತಿಯ ಕೈಯ್ಯಲ್ಲಿದ್ದ ಅಳುತ್ತಿರುವ ಮಗುವನ್ನು ಸೆಳೆಯಲು ಯತ್ನಿಸುವುದು ಕಾಣಿಸುತ್ತದೆ.

ದೇಹತ್‍ನ ಅಕ್ಬರ್‌ ಪುರ್ ಎಂಬಲ್ಲಿನ ಜಿಲ್ಲಾ ಆಸ್ಪತ್ರೆಯ ಸಮೀಪ ಈ ಘಟನೆ ನಡೆದಿದ್ದು ಆ ವ್ಯಕ್ತಿ ಮಗುವಿಗೆ ಏನೂ ಮಾಡಬೇಡಿ ಎಂದು ಅಂಗಲಾಚುತ್ತಿರುವುದು ಕೇಳಿಸುತ್ತದೆ. ಪೊಲೀಸರು ಬಲವಂತವಾಗಿ ಮಗುವನ್ನು ಸೆಳೆದಾಗ "ಮಗುವಿಗೆ ತಾಯಿ ಕೂಡ ಇಲ್ಲ" ಎಂದು ಆ ವ್ಯಕ್ತಿ ಹೇಳುತ್ತಾನೆ.

ಆದರೆ ಘಟನೆ ಕುರಿತು ಪ್ರತಿಕ್ರಿಯಿಸಿದ ಹಿರಿಯ ಪೊಲೀಸ್ ಅಧಿಕಾರಿಗಳು ಆ ವ್ಯಕ್ತಿಯ ವಿರುದ್ಧ ಸ್ವಲ್ಪ ಬಲಪ್ರಯೋಗ ನಡೆಸಲಾಗಿದೆ ಹಾಗೂ ಮಗುವನ್ನು ರಕ್ಷಿಸಲು ಪೊಲೀಸರು ಯತ್ನಿಸಿದ್ದಾರೆ ಎಂಬ ಸಬೂಬು ನೀಡಿದ್ದಾರೆ.

"ಕೆಲ ಜನರುಅರಾಜಕತೆ ಸೃಷ್ಟಿಸಲು ಯತ್ನಿಸಿ ಆಸ್ಪತ್ರೆಯ ಒಪಿಡಿ ಅನ್ನು ಮುಚ್ಚಿಸಲು ಹಾಗೂ ರೋಗಿಗಳಿಗೆ ಭೀತಿ ಹುಟ್ಟಿಸಲು ಯತ್ನಿಸಿದ್ದಾರೆ. ಆ ವ್ಯಕ್ತಿಯ ಸಹೋದರ ಈ ಆಸ್ಪತ್ರೆಯ ಉದ್ಯೋಗಿಯಾಗಿದ್ದು ಸದಾ ಉಪಟಳ ನಡೆಸುತ್ತಿದ್ದ ಹಾಗೂ ಪೊಲೀಸ್ ಇನ್‍ಸ್ಪೆಕ್ಟರ್ ಒಬ್ಬರ ಬೆರಳಿಗೆ ಕಚ್ಚಿದ್ದಾನೆ," ಎಂದು ಕಾನ್ಪುರ್ ದೇಹತ್‍ನ ಎಎಸ್‍ಪಿ ಘನಶ್ಯಾಮ್ ಚೌರಾಸಿಯಾ ಹೇಳಿದ್ದಾರೆ.

ನಂತರ ಪೊಲೀಸ್ ಇಲಾಖೆ ಸಂಬಂಧಿತ ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಿದೆ.

कल्पना कीजिये ये किस प्रदेश की
'उत्तम' तस्वीर हो सकती है..? pic.twitter.com/GmfdoeKk9Y

— Srinivas BV (@srinivasiyc) December 9, 2021
share
ವಾರ್ತಾಭಾರತಿ
ವಾರ್ತಾಭಾರತಿ
Next Story
X