ಪೊಲೀಸ್ ದೌರ್ಜನ್ಯ: ತನಿಖೆಗೆ ಎಪಿಸಿಆರ್ ಆಗ್ರಹ
ಕಾಪು, ಡಿ.10: ಮೂಳೂರಿನಲ್ಲಿ ಪೊಲೀಸರು ಮನೆಗೆ ನುಗ್ಗಿ ಮಹಿಳೆಯರ ಮೇಲೆ ಪೊಲೀಸರು ದೌರ್ಜನ್ಯ ಎಸಗಿರುವ ಪ್ರಕರಣದ ಕುರಿತು ಜಿಲ್ಲಾ ಪೊಲೀಸ್ ವರಿಷ್ಡಾಧಿಕಾರಿಗಳು ಸೂಕ್ತ ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕು ಎಂದು ಎಪಿಸಿಆರ್ ಉಡುಪಿ ಜಿಲ್ಲಾ ಸಂಚಾಲಕ ಹುಸೇನ್ ಕೋಡಿಬೆಂಗ್ರೆ ಒತ್ತಾಯಿಸಿದ್ದಾರೆ.
ಪೊಲೀಸರ ಈ ರೀತಿಯ ವರ್ತನೆಯಿಂದಾಗಿ ಇಡೀ ಪೊಲೀಸ್ ಇಲಾಖೆಗೆ ಕಪ್ಪುಚುಕ್ಕೆಯಾಗಿದೆ. ಆದ್ದರಿಂದ ಕೂಡಲೇ ಸೂಕ್ತ ತನಿಖೆ ಮಾಡಿ ತಪ್ಪಿತಸ್ಥರ ಪೊಲೀಸ್ ಅಧಿಕಾರಿಯ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಅವರು ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.
Next Story





