ಮಂಗಳೂರು: ಹರೀಶ್ ರಾವ್ ಇಂಟಕ್ ನಿಂದ ವಜಾ
ಮಂಗಳೂರು: ಮಂಗಳೂರು ವಿಧಾನ ಸಭಾ ಕ್ಷೇತ್ರದ ಇಂಟಕ್ ಅಧ್ಯಕ್ಷ ಹರೀಶ್ ರಾವ್ ಅವರ ಸಂಘಟನೆ ವಿರೋಧಿ ಚಟುವಟಿಕೆಯ ಹಿನ್ನಲೆಯಲ್ಲಿ ತಕ್ಷಣದಿಂದ ಇಂಟಕ್ ಮಂಗಳೂರು ವಿಧಾನಸಭಾ ಕ್ಷೇತ್ರ ಅಧ್ಯಕ್ಷ ಸ್ಥಾನ ಹಾಗೂ ಇಂಟಕ್ ಸದಸ್ಯತ್ವದಿಂದ ವಜಾಗೊಳಿಸಲಾಗಿದೆ ಎಂದು ದ.ಕ ಜಿಲ್ಲಾ ಇಂಟಕ್ ಅಧ್ಯಕ್ಷ ಮನೋಹರ್ ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story





