Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ರಾಜ್ಯ ಹಾಗೂ ದೇಶದಲ್ಲಿ ಕಾಂಗ್ರೆಸ್ ಪರ...

ರಾಜ್ಯ ಹಾಗೂ ದೇಶದಲ್ಲಿ ಕಾಂಗ್ರೆಸ್ ಪರ ಒಲವು: ಎಂ.ಎಸ್.ರಕ್ಷಾ ರಾಮಯ್ಯ

ಕೆಪಿವೈಸಿಸಿಯಿಂದ ಸದಸ್ಯತ್ವ ಅಭಿಯಾನ ಆರಂಭ

ವಾರ್ತಾಭಾರತಿವಾರ್ತಾಭಾರತಿ11 Dec 2021 4:34 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ರಾಜ್ಯ ಹಾಗೂ ದೇಶದಲ್ಲಿ ಕಾಂಗ್ರೆಸ್ ಪರ ಒಲವು: ಎಂ.ಎಸ್.ರಕ್ಷಾ ರಾಮಯ್ಯ

ಬೆಂಗಳೂರು, ಡಿ.11: ರಾಜ್ಯ ಹಾಗೂ ದೇಶದಲ್ಲಿ ಕಾಂಗ್ರೆಸ್ ಪರ ಒಲವು ವ್ಯಕ್ತವಾಗುತ್ತಿದ್ದು, ಇದನ್ನು ಮುಂಬರುವ ಚುನಾವಣೆಗೆ ಮೆಟ್ಟಿಲುಗಳನ್ನಾಗಿ ಬಳಸಿಕೊಳ್ಳಬೇಕು. ಬದಲಾವಣೆಗೆ ಈಗಿನಿಂದಲೇ ಸೂಕ್ತ ಭೂಮಿಕೆಯನ್ನು ಸಿದ್ಧಪಡಿಸಬೇಕು ಎಂದು ಕೆಪಿವೈಸಿಸಿ ಅಧ್ಯಕ್ಷ ಎಂ.ಎಸ್.ರಕ್ಷಾ ರಾಮಯ್ಯ ಹೇಳಿದ್ದಾರೆ.

ಶನಿವಾರ ನಗರದ ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದಲ್ಲಿ ಯುವ ಕಾಂಗ್ರೆಸ್‍ನಿಂದ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದತ್ತ ಜನ ಸಾಮಾನ್ಯರು ಆಸಕ್ತರಾಗುತ್ತಿದ್ದಾರೆ. ಮಾನಸಿಕವಾಗಿ ಕಾಂಗ್ರೆಸ್ ಪರ ಇರುವವರನ್ನು ಗುರುತಿಸಿ ಸದಸ್ಯರನ್ನಾಗಿ ಮಾಡಿಕೊಳ್ಳಬೇಕು. ದೇಶದ ವಿಕಾಸದಲ್ಲಿ ಕಾಂಗ್ರೆಸ್‍ನ ಪಾತ್ರ ಮತ್ತು ಮಹತ್ವದ ಬಗ್ಗೆ ಜಾಗೃತಿ ಮೂಡಿಸಬೇಕು ಎಂದರು.

ಸದಸ್ಯತ್ವ ಅಭಿಯಾನದಲ್ಲಿ ಯುವ ಕಾಂಗ್ರೆಸ್ ಅತ್ಯಂತ ಮಹತ್ವದ ಪಾತ್ರ ವಹಿಸುತ್ತಿದೆ. ದೇಶದಲ್ಲಿ ನಿರುದ್ಯೋಗ ಸಮಸ್ಯೆ ಹೆಚ್ಚಳವಾಗುತ್ತಿದೆ. ಹಣದುಬ್ಬರ ದಿನೇ ದಿನೇ ಏರಿಕೆಯಾಗುತ್ತಿದ್ದು, ಅಗತ್ಯ ವಸ್ತುಗಳು ಗಗನಮುಖಿಯಾಗಿವೆ. ದೈನಂದಿನ ಬದುಕು ಕ್ಲಿಷ್ಟಕರವಾಗಿದೆ. ಜನ ಸಹಜವಾಗಿ ಬದುಕಲು ಸಾಧ್ಯವಾಗದ ವಾತಾವರಣ ನಿರ್ಮಾಣ ಮಾಡಲಾಗಿದೆ. ಬದಲಾವಣೆಯ ವಾತಾವರಣದಲ್ಲಿ ಸಂಕಷ್ಟದಲ್ಲಿರುವವರನ್ನು ಪಕ್ಷದತ್ತ ಸೆಳೆಯಬೇಕು ಎಂದು ರಕ್ಷಾ ರಾಮಯ್ಯ ಮನವಿ ಮಾಡಿದರು.

ಸದಸ್ಯತ್ವ ಅಭಿಯಾನಕ್ಕೆ ಸ್ಥಳಿಯರಿಂದ ಉತ್ತಮ ಪ್ರತಿಕ್ರಿಯೆ ದೊರೆಯಿತು. ಹೆಚ್ಚಿನ ಪ್ರಮಾಣದಲ್ಲಿ ಸ್ವಯಂ ಪ್ರೇರಿತರಾಗಿ ಜನತೆ ಸದಸ್ಯತ್ವ ಪಡೆದುಕೊಂಡರು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X