Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸೋಮವಾರ ನವೀಕೃತ ಕಾಶಿ ವಿಶ್ವನಾಥ ಧಾಮ...

ಸೋಮವಾರ ನವೀಕೃತ ಕಾಶಿ ವಿಶ್ವನಾಥ ಧಾಮ ಪ್ರಧಾನಿಯಿಂದ ಉದ್ಘಾಟನೆ: ಸಂಸದರಿಗೆ ಬಿರ್ಲಾ ಭವನದಲ್ಲಿ ನೇರ ಪ್ರಸಾರ ವ್ಯವಸ್ಥೆ

ವಾರ್ತಾಭಾರತಿವಾರ್ತಾಭಾರತಿ12 Dec 2021 6:31 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಸೋಮವಾರ ನವೀಕೃತ ಕಾಶಿ ವಿಶ್ವನಾಥ ಧಾಮ ಪ್ರಧಾನಿಯಿಂದ ಉದ್ಘಾಟನೆ: ಸಂಸದರಿಗೆ ಬಿರ್ಲಾ ಭವನದಲ್ಲಿ ನೇರ ಪ್ರಸಾರ ವ್ಯವಸ್ಥೆ

ಹೊಸದಿಲ್ಲಿ,ಡಿ.12: ಸೋಮವಾರ ನಡೆಯಲಿರುವ ಪುನರಾಭಿವೃದ್ಧಿಗೊಳಿಸಲಾದ ಕಾಶೀ ವಿಶ್ವನಾಥ ಕ್ಷೇತ್ರದ ಉದ್ಘಾಟನೆಯಲ್ಲಿ ಪಾಲ್ಗೊಳ್ಳುವಂತೆ ಬಿಜೆಪಿಯು ತನ್ನ ಸಂಸದರಿಗೆ ಸೂಚನೆ ನೀಡಿದೆ. ಚಳಿಗಾಲದ ಸಂಸತ್ ಅಧಿವೇಶನದ ನಡುವೆಯೇ ಈ ಕಾರ್ಯಕ್ರಮವು ನಡೆಯುತ್ತಿರುವುದರಿಂದ ಸಂಸತ್ ಸದಸ್ಯರಿಗಾಗಿ ಹೊಸದಿಲ್ಲಿಯ ಕೇಂದ್ರ ಭಾಗದಲ್ಲಿರುವ ಬಿರ್ಲಾ ಮಂದಿರದಲ್ಲಿ ನೇರ ಪ್ರಸಾರ ಮಾಡಲಾಗುವುದೆಂದು ಅಧಿಕೃತ ಮೂಲಗಳು ತಿಳಿಸಿವೆ.

   ಸಂಸದರು ತಮ್ಮ ಅನುಕೂಲಕ್ಕೆ ಅನುಗುಣವಾಗಿ ಕಾರ್ಯಕ್ರಮದಲ್ಲಿ ಭಾಗವಹಿಸಬೇಕೆಂದು ಬಿಜೆಪಿಯು ಸಂಸದರಿಗೆ ಸೂಚಿಸಿದೆ. ಸಂಸತ್ ಕಲಾಪಗಳಲ್ಲಿ ಪಾಲ್ಗೊಳ್ಳಲು ಕೆಲವು ಸಂಸದರು ಬಯಸುತ್ತಿರಬಹುದು ಅಥವಾ ಒಂದು ವೇಳೆ ಯಾವುದಾದರೂ ವಿಧೇಯಕವು ಚರ್ಚೆಗೆ ಬರುವ ಸಾಧ್ಯತೆಯಿರುವುದರಿಂದ ಸಂಸದರು ಸದನದಲ್ಲಿ ಉಪಸ್ಥಿತರಿರಬೇಕಾಗುತ್ತದೆ. ಆದರೆ ಮಧ್ಯಾಹ್ನದ ಊಟದ ಸಮಯದ ಆಸುಪಾಸಿನಲ್ಲಿ ಕಾಶಿ ವಿಶ್ವನಾಥ ಧಾಮದ ಉದ್ಘಾಟನಾ ಕಾರ್ಯಕ್ರಮ ಆರಂಭಗೊಳ್ಳುತ್ತದೆ. ಅದರ ನೇರ ಪ್ರಸಾರವನ್ನು ಸಂಸದರು ಬಿರ್ಲಾ ಮಂದಿರದಲ್ಲಿ ವೀಕ್ಷಿಸಬಹುದಾಗಿದೆ ’’ ದಿಲ್ಲಿ ಬಿಜೆಪಿ ವರಿಷ್ಠ ಆದೇಶ್ ಗುಪ್ತಾ ತಿಳಿಸಿದ್ದಾರೆ.
 ದಿಲ್ಲಿಯ ಸಂಸದರು ತಮ್ಮ ತಮ್ಮ ಕ್ಷೇತ್ರಗಳಲ್ಲಿ ಸಾರ್ವಜನಿಕರ ಜೊತೆ ಈ ಕಾರ್ಯಕ್ರಮವನ್ನು ವೀಕ್ಷಿಸಬಹುದಾಗಿದೆ ಮತ್ತು ಉಳಿದ ಸಂಸದರು ಬಿರ್ಲಾ ಮಂದಿರದಲ್ಲಿ ಅದರ ನೇರ ಪ್ರಸಾರವನ್ನು ಕಾಣಬಹುದಾಗಿದೆ ಎಂದರು.
ಉದ್ಘಾಟನೆಗೆ ಮುನ್ನ ಪ್ರಧಾನಿ ನರೇಂದ್ರ ಮೋದಿಯವರು ಲಲಿತಾ ಘಾಟ್ನಿಂದ ಕಾಶಿ ವಿಶ್ವನಾಥ ದೇವಾಲಯದವರೆಗೆ ಪಾದಯಾತ್ರೆ ನಡೆಸಲಿದೆದ್ದಾರೆ ಎಂದರು.
ಸಾಧು,ಸಂತರು ಹಾಗೂ ಸಂಘಪರಿವಾರ ಹಾಗೂ ಧಾರ್ಮಿಕ ಸಂಘಟನೆಗಳ ಪ್ರಮುಖರು ಹಾಗೂ ಗಣ್ಯ ವ್ಯಕ್ತಿಗಳನ್ನು ದೇವಾಲಯದ ಉದ್ಘಾಟನಾ ಸಮಾರಂಭಕ್ಕೆ ಆಹ್ವಾನಿಸಲಾಗಿದೆ ಎಂದರು.
ರಾಷ್ಟ್ರ ರಾಜಕಾರಣದ ದೃಷ್ಟಿಯಿಂದ ಅತ್ಯಂತ ನಿರ್ಣಾಯಕವೆಂದು ಪರಿಗಣಿಸಲಾದ ಉತ್ತರಪ್ರದೇಶದ ವಿಧಾನಸಭಾ ಚುನಾವಣೆಯು ಸನ್ನಿಹಿತವಾಗಿರುವ ಕಾಶೀ ವಿಶ್ವನಾಥ ಧಾಮ್ನ ಉದ್ಘಾಟನೆಗೊಳ್ಳುತ್ತಿರುವುದು ಹೆಚ್ಚಿನ ಮಹತ್ವವನ್ನು ಪಡೆದಿದೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X