Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಡುಪಿ: ಕೋವಿಡ್ ಲಸಿಕೆ ಪಡೆಯಲು ಪಂಚ...

ಉಡುಪಿ: ಕೋವಿಡ್ ಲಸಿಕೆ ಪಡೆಯಲು ಪಂಚ ಭಾಷೆಗಳ ಆಡಿಯೋ, ವೀಡಿಯೊ ಜಿಂಗಲ್ಸ್

ವಾರ್ತಾಭಾರತಿವಾರ್ತಾಭಾರತಿ13 Dec 2021 8:36 PM IST
share

ಉಡುಪಿ: ಕೋವಿಡ್ ಸಂಭಾವ್ಯ ಮೂರನೆ ಅಲೆಯನ್ನು ಎದುರಿಸಲು ಅರ್ಹ ಎಲ್ಲರೂ ಲಸಿಕೆ ಪಡೆಯುವುದು ಅಗತ್ಯವಾಗಿದ್ದು, ಸಾರ್ವಜನಿಕರು ಲಸಿಕೆ ಪಡೆಯಲು ಪ್ರೇರೇಪಿಸಲು ಉಡುಪಿ ಜಿಲ್ಲಾಡಳಿತ 5 ಭಾಷೆಗಳಲ್ಲಿ ಆಡಿಯೋ ಮತ್ತು ವೀಡಿಯೋ ಜಿಂಗಲ್ಸ್ ಸಿದ್ದಪಡಿಸಿದ್ದು, ಸಾಮಾಜಿಕ ಜಾಲ ತಾಣಗಳ ಮೂಲಕ ಅರಿವು ಮೂಡಿಸಲಾಗುತ್ತಿದೆ.

ಸಾಮಾಜಿಕ ಅಂತರ, ಮಾಸ್ಕ್ ಬಳಕೆ ಮತ್ತು ಸ್ಯಾನಿಟೈಸರ್ ಬಳಸಿ, ಅರ್ಹರೆಲ್ಲರೂ ಎರಡೂ ಡೋಸ್ ಕೋವಿಡ್ ಲಸಿಕೆ ಪಡೆದು ಜಿಲ್ಲೆಯು ಶೇ.100 ಲಸಿಕಾ ಪ್ರಗತಿ ಸಾಧಿಸುವಲ್ಲಿ ಮತ್ತು ಕೋವಿಡ್ ನಿಯಂತ್ರಣ ಮಾಡುವಲ್ಲಿ, ಜಿಲ್ಲೆಯ ಎಲ್ಲಾ ಜನತೆ ಜಿಲ್ಲಾಡಳಿತದ ಜೊತೆ ಕೈ ಜೋಡಿಸುವಂತೆ ಹಾಗೂ ಲಸಿಕೆಯನ್ನು ಪಡೆಯಲು ಪಂಚಭಾಷೆಗಳಲ್ಲಿ ಅಂದರೆ ಸ್ಥಳೀಯ ಭಾಷೆಗಳಾದ ಕನ್ನಡ, ಕುಂದಾಪ್ರ ಕನ್ನಡ, ತುಳು, ಕೊಂಕಣಿ ಮತ್ತು ಉರ್ದುವಿನಲ್ಲಿ ಆಡಿಯೋ ಜಿಂಗಲ್ಸ್ ಮತ್ತು ವೀಡಿಯೋ ಜಿಂಗಲ್ಸ್‌ಗಳನ್ನು ಸಿದ್ಧಪಡಿಸಲಾಗಿದೆ.

ಇವುಗಳು ಸಾಮಾಜಿಕ ಜಾಲತಾಣ Face Book Id: District Health Society Udupi, Twitter Id :@DhoUdupiನಲ್ಲಿ ಲಭ್ಯವಿದೆ.

ಕೋವಿಡ್ ಮೂರನೇ ಅಲೆಯು ಬರುವ ಸಾಧ್ಯತೆ ಇದ್ದು, ಈ ಸಂದರ್ಭದಲ್ಲಿ ಕೋವಿಡ್ ಲಸಿಕೆ ಪಡೆಯದೆ ಇದ್ದವರಿಗೆ ಹಾಗೂ ಅವರ ಮನೆಯಲ್ಲಿರುವ ಹಿರಿಯರಿಗೆ ಮತ್ತು ಮಕ್ಕಳಿಗೆ ಆರೋಗ್ಯದಲ್ಲಿ ತೊಂದರೆ ಆಗುವ ಸಾಧ್ಯತೆ ಇರುವುದರಿಂದ ಕೋವಿಡ್ ಲಸಿಕೆ ಪಡೆಯದೆ ಇರುವ 18 ವರ್ಷ ಮೇಲ್ಪಟ್ಟ ಎಲ್ಲರೂ ಕಡ್ಡಾಯವಾಗಿ ಕೋವಿಡ್ ಲಸಿಕೆ ಪಡೆಯಬೇಕು.

ಲಸಿಕೆಯು ಹತ್ತಿರದ ಸರಕಾರಿ ಆಸ್ಪತ್ರೆ ಹಾಗೂ ನಿಗದಿಪಡಿಸಿದ ಶಿಬಿರಗಳಲ್ಲಿ ಲಭ್ಯವಿದ್ದು, ಕೋವಿಶೀಲ್ಡ್ ಪ್ರಥಮ ಡೋಸ್ ಪಡೆದವರು 84 ದಿನಗಳ ನಂತರ ಎರಡನೇ ಡೋಸ್ ಹಾಗೂ ಕೋವ್ಯಾಕ್ಸಿನ್ ಪ್ರಥಮ ಡೋಸ್ ಪಡೆದವರು 28 ದಿನಗಳ ನಂತರ ಎರಡನೇ ಡೋಸ್ ಪಡೆದುಕೊಳ್ಳಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X