Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಡುಪಿ: ‘ಭವ್ಯ ಕಾಶಿ ದಿವ್ಯ ಕಾಶಿ’ ನೇರ...

ಉಡುಪಿ: ‘ಭವ್ಯ ಕಾಶಿ ದಿವ್ಯ ಕಾಶಿ’ ನೇರ ಪ್ರಸಾರ ವೀಕ್ಷಣೆಯ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ13 Dec 2021 9:26 PM IST
share
ಉಡುಪಿ: ‘ಭವ್ಯ ಕಾಶಿ ದಿವ್ಯ ಕಾಶಿ’ ನೇರ ಪ್ರಸಾರ ವೀಕ್ಷಣೆಯ ಉದ್ಘಾಟನೆ

ಉಡುಪಿ, ಡಿ.13: ಉಡುಪಿ ನಗರ ಬಿಜೆಪಿ ಆಶ್ರಯದಲ್ಲಿ ಉಡುಪಿ ಪೇಜಾವರ ಮಠದ ಪ್ರಾಂಗಣದಲ್ಲಿ ಡಿ.13ರಂದು ನಡೆದ ನವೀಕೃತ ಕಾಶಿ ವಿಶ್ವನಾಥಧಾಮ ’ಭವ್ಯ ಕಾಶಿ ದಿವ್ಯ ಕಾಶಿ’ ಇದರ ಉದ್ಘಾಟನೆಯ ನೇರ ಪ್ರಸಾರ ಕಾರ್ಯಕ್ರಮವನ್ನು ಬಿಜೆಪಿ ಜಿಲ್ಲಾಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್ ಉದ್ಘಾಟಿಸಿದರು.

ಬಳಿಕ ಮಾತನಾಡಿದ ಅವರು, ಪ್ರಧಾನಿಯಾಗಿ ಕಂಡ ಕನಸು ಮತ್ತು ಜನತೆಗೆ ನೀಡಿದ ವಾಗ್ದಾನದಂತೆ ಅವರ ಕಲ್ಪನೆಯ ಭವ್ಯ ವಾರಣಾಸಿ ರೂಪಾಂತರ ಗೊಳ್ಳುತ್ತಿದೆ. ಕಾಶಿ ವಿಶ್ವನಾಥಧಾಮ ಲೋಕಾರ್ಪಣೆ ಭಾರತೀಯ ಐತಿಹಾಸಿಕ ಮತ್ತು ಸಾಂಸ್ಕೃತಿಕ ಪರಂಪರೆಯ ಗತ ವೈಭವವನ್ನು ಮತ್ತೆ ಸಾದರಪಡಿಸುವಲ್ಲಿ ಹೊಸ ಮೈಲಿಗಲ್ಲಾಗಲಿದೆ. ನವ ಭಾರತ ನಿರ್ಮಾಣದ ಪರಿಕಲ್ಪನೆಯ ಪ್ರಮುಖ ಘಟ್ಟ ಇದಾಗಿದ್ದು ಪ್ರತಿಯೊಬ್ಬ ಭಾರತೀಯನ ಮನಸಲ್ಲಿ ಭಾರತೀಯತೆಯ ನೈಜ ರೂಪದ ಅನಾವರಣದ ಬಗ್ಗೆ ಹೊಸ ಆತ್ಮವಿಶ್ವಾಸ ಮತ್ತು ಆಶಾದಾಯಕ ಭಾವನೆ ಮೂಡಿಸುವಲ್ಲಿ ಈ ಸಂದರ್ಭ ಸಾಕ್ಷಿಭೂತವಾಗಲಿದೆ ಎಂದರು.

ಬಿಜೆಪಿ ಉಡುಪಿ ನಗರಾಧ್ಯಕ್ಷ ಮಹೇಶ್ ಠಾಕೂರ್ ಅಧ್ಯಕ್ಷತೆ ವಹಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ್ ಹೆಗ್ಡೆ, ನಗರಸಭಾ ಅಧ್ಯಕ್ಷೆ ಸುಮಿತ್ರಾ ನಾಯಕ್, ನಗರಸಭಾ ಸದಸ್ಯರಾದ ಮಾನಸ ಸಿ.ಪೈ, ರಜನಿ ಹೆಬ್ಬಾರ್, ಸುಂದರ್ ಕಲ್ಮಾಡಿ, ಜಯಂತಿ ಪೂಜಾರಿ, ರಶ್ಮಿ ಆರ್.ಭಟ್, ಅಶೋಕ್ ನಾಯ್ಕ್, ಗಿರಿಧರ್ ಆಚಾರ್ಯ, ಹರೀಶ್ ಶೆಟ್ಟಿ, ಚಂದ್ರಶೇಖರ್, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಸುಪ್ರಸಾದ್ ಶೆಟ್ಟಿ, ಜಿಲ್ಲಾ ಸಹ ವಕ್ತಾರರಾದ ಶಿವಕುಮಾರ್ ಅಂಬಲಪಾಡಿ, ಗಿರೀಶ್ ಎಂ. ಅಂಚನ್, ನಗರ ಯುವ ಮೋರ್ಚಾ ಅಧ್ಯಕ್ಷ ರೋಷನ್ ಶೆಟ್ಟಿ, ಪೆರಂಪಳ್ಳಿ ವಾಸುದೇವ ಭಟ್ ಉಪಸ್ಥಿತರಿದ್ದರು.

ಭವ್ಯ ಕಾಶಿ ದಿವ್ಯ ಕಾಶಿ ಕಾರ್ಯಕ್ರಮದ ಉಡುಪಿ ನಗರ ಸಂಚಾಲಕ ಬಾಲಕೃಷ್ಣ ಶೆಟ್ಟಿ ಸಂಯೋಜಿಸಿದರು. ನಗರ ಬಿಜೆಪಿ ಪ್ರಧಾನ ಕಾರ್ಯದರ್ಶಿ ದಿನೇಶ್ ಅಮೀನ್ ಸ್ವಾಗತಿಸಿ, ಮಂಜುನಾಥ್ ಮಣಿಪಾಲ್ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

‘ಹಿಂದೂ ಪರಂಪರೆಯ ಪುನಶ್ಚೇತನಕ್ಕೆ ನಾಂದಿ’
ಪ್ರಾಚೀನ ಕಾಶೀ ನಗರದ ಪುನರುತ್ಥಾನ ಸನಾತನ ಹಿಂದೂ ಪರಂಪರೆಯ ಪುನಶ್ಚೇತನಕ್ಕೆ ನಾಂದಿ ಹಾಡಿದೆ ಎಂದು ಕೈವಲ್ಯ ಮಠಾದೀಶ ಶ್ರೀಶಿವಾನಂದ ಸರಸ್ವತಿ ಸ್ವಾಮೀಜಿ ಹೇಳಿದ್ದಾರೆ.

ಡಿ.13ರಂದು ಭವ್ಯ ಕಾಶೀ ದಿವ್ಯ ಕಾಶೀ ಕಾರ್ಯಕ್ರಮದ ಅಂಗವಾಗಿ ಬಿಜೆಪಿ ಕಾಪು ಮಂಡಲ ವತಿಯಿಂದ ಸಂಸ್ಥಾನ ಗೌಡ ಪಾದಾಚಾರ್ಯರ ಆತ್ರಾಡಿ ಶಾಖಾ ಮಠದಲ್ಲಿ ನಡೆದ ಕಾಶೀ ಕಾರಿಡಾರ್ ಉದ್ಘಾಟನೆಯ ನೇರ ಪ್ರಸಾರ ವೀಕ್ಷಣೆಯನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.

ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಪೆರ್ಣಂಕಿಲ ಶ್ರೀಶ ನಾಯಕ್, ಅನಿಲ್ ಶೆಟ್ಟಿ ಮಾಂಬೆಟ್ಟು, ಸತ್ಯಾನಂದ ನಾಯಕ್, ಅಶೋಕ್ ನಾಯಕ್, ಜಯರಾಮ್ ಪ್ರಭು, ರಮೇಶ್ ಸಾಲ್ವಂಕರ್, ನಿತ್ಯಾನಂದ ನಾಯಕ್ ನರಸಿಂಗೆ, ಸುಭಾಸ್ ನಾಯ್ಕ್, ವಿಜೇತ್ ಕುಮಾರ್ ಬೆಳ್ಳರ್ಪಾಡಿ, ಸುರೆೀಶ್ ಸೆರ್ವೆಗಾರ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X