ಎಂ.ಎಂ ಕಲಬುರ್ಗಿ ಪ್ರಶಸ್ತಿಗೆ ಪ್ರೊ. ಎಸ್.ಜಿ. ಸಿದ್ದರಾಮಯ್ಯ ಆಯ್ಕೆ

ಪ್ರೊ. ಎಸ್.ಜಿ. ಸಿದ್ದರಾಮಯ್ಯ
ಬೆಂಗಳೂರು, ಡಿ.15: ಲಂಡನ್ ಬಸವ ಅಂತಾರ್ರಾಷ್ಟ್ರೀಯ ಪ್ರತಿಷ್ಠಾನವು ನೀಡುವ ಎಂ.ಎಂ. ಕಲಬುರ್ಗಿ ಪ್ರಗತಿಪರ ಚಿಂತಕ ಪ್ರಶಸ್ತಿಗೆ ಹಿರಿಯ ಚಿಂತಕ ಪ್ರೊ. ಎಸ್.ಜಿ. ಸಿದ್ದರಾಮಯ್ಯ ಅವರು ಆಯ್ಕೆಯಾಗಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.
ಪ್ರಶಸ್ತಿಯು 25,000 ರೂ. ನಗದು ಮತ್ತು ತಾಮ್ರ ಪತ್ರವನ್ನು ಒಳಗೊಂಡಿದ್ದು, ಡಿ.27ರಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದು ತಿಳಿಸಿದೆ.
Next Story





