Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಭಾರತದಲ್ಲಿ ತನಿಖಾ ಪತ್ರಿಕೋದ್ಯಮ...

ಭಾರತದಲ್ಲಿ ತನಿಖಾ ಪತ್ರಿಕೋದ್ಯಮ ಕಣ್ಮರೆಯಾಗುತ್ತಿದೆ: ಸುಪ್ರಿಂಕೋರ್ಟ್ ಸಿಜೆಐ ಎನ್‌.ವಿ ರಮಣ

ವಾರ್ತಾಭಾರತಿವಾರ್ತಾಭಾರತಿ16 Dec 2021 3:56 PM IST
share
ಭಾರತದಲ್ಲಿ ತನಿಖಾ ಪತ್ರಿಕೋದ್ಯಮ ಕಣ್ಮರೆಯಾಗುತ್ತಿದೆ: ಸುಪ್ರಿಂಕೋರ್ಟ್ ಸಿಜೆಐ ಎನ್‌.ವಿ ರಮಣ

ಹೊಸದಿಲ್ಲಿ: ತನಿಖಾ ಪತ್ರಿಕೋದ್ಯಮ ದೇಶದಲ್ಲಿ ಕಣ್ಮರೆಯಾಗುತ್ತಿದೆ, ಇತ್ತೀಚಿಗಿನ ವರ್ಷಗಳಲ್ಲಿ ಮಾಧ್ಯಮಗಳು ದೊಡ್ಡ ವಿಚಾರವನ್ನು ಬಯಲಿಗೆಳೆದಿಲ್ಲ ಎಂದು ಸುಪ್ರೀಂ ಕೋರ್ಟಿನ ಮುಖ್ಯ ನ್ಯಾಯಮೂರ್ತಿ ಎನ್ ವಿ ರಮಣ ಹೇಳಿದ್ದಾರೆ.

ಪತ್ರಕರ್ತ ಸುಧಾಕರ್ ರೆಡ್ಡಿ ಉದುಮಲ ಅವರ ಕೃತಿ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ ಸಿಜೆಐ ರಮಣ, "ತನಿಖಾ ಪತ್ರಿಕೋದ್ಯಮ ಎಂಬ ಪರಿಕಲ್ಪನೆಯೇ ಮಾಧ್ಯಮ ವಲಯದಿಂದ ದೂರವಾಗುತ್ತಿದೆ. ಕನಿಷ್ಠ ಭಾರತದ ವಿಚಾರದಲ್ಲಿ ಇದು ನಿಜ. ಒಂದೆರಡು ವರದಿಗಳನ್ನು ಹೊರತುಪಡಿಸಿ ದೊಡ್ಡ ಹಗರಣಗಳನ್ನು ಬಯಲಿಗೆಳೆದ ಯಾವುದೇ ವರದಿ ಇತ್ತೀಚಿಗಿನ ವರ್ಷಗಳಲ್ಲಿ ನನಗೆ ನೆನಪಿಲ್ಲ. ನಮ್ಮ ಉದ್ಯಾನವನದಲ್ಲಿ ಎಲ್ಲವೂ ಸುಂದರವಾಗಿರುವಂತಿದೆ" ಎಂದು ಹೇಳಿದರು.

"ಪತ್ರಿಕೆಗಳಲ್ಲಿ ಯಾವುದಾದರೂ ದೊಡ್ಡ ಹಗರಣಗಳು ಬಯಲಿಗೆ ಬಂದಿವೆಯೇ ಎಂದು ನಾನು ಬೆಳೆಯುತ್ತಿರುವ ದಿನಗಳಲ್ಲಿ ಕಾತರದಿಂದ ಎದುರು ನೋಡುತ್ತಿದ್ದೆ," ಎಂದರಲ್ಲದೆ ಆಗ "ಪತ್ರಿಕೆಗಳು ಯಾವತ್ತೂ ನಮ್ಮನ್ನು ನಿರಾಸೆಗೊಳಿಸುತ್ತಿರಲಿಲ್ಲ" ಎಂದರು.

"ಹಿಂದೆ ಪತ್ರಿಕೆಗಳು ಹಗರಣಗಳು ಹಾಗೂ ದುರ್ನಡತೆಗಳ ಕುರಿತಂತೆ ವರದಿಗಳನ್ನು ಮಾಡುತ್ತಿದ್ದವು ಹಾಗೂ ಇವುಗಳ ಪರಿಣಾಮ ಗಂಭೀರವಾಗಿರುತ್ತಿತ್ತು" ಎಂದು ಅವರು ಹೇಳಿದರು.

ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಮಾತುಗಳನ್ನು ಉಲ್ಲೇಖಿಸಿದ ಜಸ್ಟಿಸ್ ರಮಣ, "ಪತ್ರಿಕೆಗಳನ್ನು ವಾಸ್ತವದ ಅಧ್ಯಯನಕ್ಕಾಗಿ ಓದಬೇಕು. ಸ್ವತಂತ್ರ ಚಿಂತನೆಯ ಅಭ್ಯಾಸವನ್ನು ನಶಿಸುವಂತೆ ಮಾಡಲು ಅವುಗಳಿಗೆ ಅನುಮತಿಸಬಾರದು" ಎಂದು ಹೇಳಿದರು. ಭಾರತದಲ್ಲಿ ಮಾಧ್ಯಮ ಸ್ವಾತಂತ್ರ್ಯ ಹತ್ತಿಕ್ಕುವ ಅನೇಕ ಘಟನೆಗಳು ವರದಿಯಾಗಿರುವ ಹಿನ್ನೆಲೆಯಲ್ಲಿ ಸಿಜೆಐ ರಮಣ ಅವರ ಮಾತುಗಳು ಮಹತ್ವ ಪಡೆದಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X