Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮೈಸೂರು: ನಂದಿನಿ ಹೆಸರಿನ ನಕಲಿ ತುಪ್ಪ...

ಮೈಸೂರು: ನಂದಿನಿ ಹೆಸರಿನ ನಕಲಿ ತುಪ್ಪ ತಯಾರಿಕಾ ಘಟಕದ ಮೇಲೆ ದಾಳಿ

ವಾರ್ತಾಭಾರತಿವಾರ್ತಾಭಾರತಿ16 Dec 2021 8:00 PM IST
share
ಮೈಸೂರು: ನಂದಿನಿ ಹೆಸರಿನ ನಕಲಿ ತುಪ್ಪ ತಯಾರಿಕಾ ಘಟಕದ ಮೇಲೆ ದಾಳಿ

ಮೈಸೂರು,ಡಿ.16:  ನಂದಿನಿ ತುಪ್ಪವನ್ನೇ ನಕಲಿಯಾಗಿ ತಯಾರಿಸುವ ಘಟಕ ಒಂದು ಹೊಸಹುಂಡಿಬಳಿ ಪತ್ತೆಯಾಗಿದ್ದು, ಕಳೆದ ನಾಲ್ಕು ತಿಂಗಳಿನಿಂದ ನಂದಿನಿ ತುಪ್ಪವನ್ನು ತಯಾರಿಸುತ್ತಿದ್ದ ಗೋಡೌನ್ ಮೇಲೆ ಹ್ಯೂಮನ್ ರೈಟ್ಸ್ ತಂಡ ದಾಳಿ ನಡೆಸಿದೆ.

ಬುಧವಾರ ಬೆಳಿಗ್ಗೆ ಚಾಮುಂಡಿ ಬೆಟ್ಟದ ಹೊಸಹುಂಡಿಯಲ್ಲಿರುವ ನಕಲಿ ನಂದಿನಿ ತುಪ್ಪ ತಯಾರಿಕಾ ಘಟಕದ ಮೇಲೆ  ಹ್ಯೂಮನ್ ರೈಟ್ಸ್ ತಂಡ ದಾಳಿ ನಡೆಸಿದೆ. 

ದಾಲಿ ಬಳಿಕ ಹ್ಯೂಮನ್ ರೈಟ್ಸ್ ತಂಡದ ಉಪಾಧ್ಯಕ್ಷ ಪ್ರದೀಪ್ ಮಾತನಾಡಿ,  ಹೊಸಹುಂಡಿಯಲ್ಲಿ ಈ ರೀತಿ ನಂದಿನಿ ತುಪ್ಪವನ್ನು ನಕಲಿ ತಯಾರಿಸಿ ಲೋಡ್ ಮಾಡಿ ಮೈಸೂರು ನಗರದಾದ್ಯಂತ ವಿತರಣೆ ಮಾಡುತ್ತಿರುವ ಬಗ್ಗೆ ಬೆಳಗಿನ ಜಾವ ನಮಗೆ ಒಂದು ದೂರವಾಣಿ ಕರೆ ಬಂತು. ಅದರಂತೆ ನಮ್ಮ ತಂಡ ಘಟನಕದ ಮೇಲೆ ದಾಳಿ ನಡೆಸಿದಾಗ ಇಲ್ಲಿ ಲಾಕ್ ಮಾಡಿ ಒಳಗಡೆ ಕೆಲಸ ಮಾಡುತ್ತಿದ್ದರು. ಒಳಗಡೆ ಬಂದು ನೋಡಿದಾಗ ನಕಲಿ ತುಪ್ಪ ಪತ್ತೆಯಾಗಿದೆ. ಕೆಲವು ಅಸಲಿ ನಂದಿನಿ ತುಪ್ಪವನ್ನೂ ಇಟ್ಟುಕೊಂಡಿದ್ದಾರೆ.

ನಂದಿನಿ ತುಪ್ಪದ ರೂಪವೇ ಬರಲೆಂದು ಅದಕ್ಕೆ ಡಾಲ್ಡಾ ತುಪ್ಪ ಮಿಕ್ಸ್ ಮಾಡಿ  ಅದಕ್ಕೆ ಟನಲ್ ನಲ್ಲಿ ತುಂಬಿಸಿ, ಪ್ಯಾಕಿಂಗ್ ಮಿಷನ್ ನಲ್ಲಿ ಒಂದಾದ ನಂತರ ಒಂದು ಟಿನ್ ಗಟ್ಟಲೆ ತುಂಬಿದ್ದಾರೆ. ಈ ತರ ಎಲ್ಲೆಲ್ಲಿ ವಿತರಣೆ ಮಾಡಿದ್ದಾರೋ, ಏನಾಗಿದೆಯೋ, ಈಗ ವಿಚಾರ ಮಾಡಿದಾಗ ಕಳೆದ ನಾಲ್ಕು ತಿಂಗಳಿನಿಂದ ಹೊಸಹುಂಡಿಯಲ್ಲಿ ನಡೆಯುತ್ತಿದೆಯೆಂದು ತಿಳಿದು ಬಂತು.

ಈ ಕುರಿತು ಉನ್ನತ ಮಟ್ಟದಲ್ಲಿ ತನಿಖೆ ಆಗಬೇಕು. ಫುಡ್ ಕಾರ್ಪೊರೇಷನ್ ಆಫ್ ಇಂಡಿಯಾದವರಿಗೂ ಈಗಾಗಲೇ ತಿಳಿಸಿದ್ದೇವೆ. ಕೆಎಂಎಫ್ ಎಂಡಿಯವರು ಬಂದಿದ್ದಾರೆ. ಅದರ ಬಗ್ಗೆ ಉನ್ನತಮಟ್ಟದ ತನಿಖೆ ನಡೆಯುತ್ತಿದೆ ಎಂದರು.

ಇದಕ್ಕೆ ಸಂಬಂಧಪಟ್ಟ  ಯಾವ ಅಧಿಕಾರಿಗಳು ಶಾಮೀಲಾಗಿದ್ದಾರೆ. ಸ್ಥಳೀಯರು ಯಾರು ಶಾಮೀಲಾಗಿದ್ದಾರೆ ಅವರಿಗೆ ಕಾನೂನು ಪ್ರಕಾರ ಶಿಕ್ಷೆ ವಿಧಿಸಲೇಬೇಕು. ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸುತ್ತೇವೆ. ಇಲ್ಲಿನ ಸ್ಥಳೀಯ ಶಾಸಕರಿಗೂ ಮನವಿ ಸಲ್ಲಿಸುತ್ತೇವೆ. ಅವರಿಗೆ ಕಾನೂನು ಪ್ರಕಾರವೇ ಶಿಕ್ಷೆಯಾಗಬೇಕು ಎಂದು ಹೋರಾಟ ಮಾಡುವುದಾಗಿ ಹ್ಯೂಮನ್ ರೈಟ್ಸ್ ಜಿಲ್ಲಾಧ್ಯಕ್ಷರು ತಿಳಿಸಿದರು.

ಒಟ್ಟಿನಲ್ಲಿ ಈ ಪ್ರಕರಣದ ತನಿಖೆ ನಡೆದು ತಪ್ಪಿತಸ್ಥರಿಗೆ ಶಿಕ್ಷೆಯಾಗುವವರೆಗೂ ನಂದಿನಿ ತುಪ್ಪ ಪ್ರಿಯರ ಕಣ್ಣಿಗೆ ನಿದ್ದೆ ಹತ್ತದಂತಾಗಿದೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X