Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಉತ್ತರಪ್ರದೇಶ ರೈತರ ಹತ್ಯೆಯ ಕುರಿತು...

ಉತ್ತರಪ್ರದೇಶ ರೈತರ ಹತ್ಯೆಯ ಕುರಿತು ಸಂಸತ್ತಿನಲ್ಲಿ ಮುಂದುವರಿದ ಪ್ರತಿಭಟನೆ

ರಾಜ್ಯಸಭೆಯ ಕಲಾಪ ಸೋಮವಾರಕ್ಕೆ ಮುಂದೂಡಿಕೆ

ವಾರ್ತಾಭಾರತಿವಾರ್ತಾಭಾರತಿ17 Dec 2021 12:39 PM IST
share
ಉತ್ತರಪ್ರದೇಶ ರೈತರ ಹತ್ಯೆಯ ಕುರಿತು ಸಂಸತ್ತಿನಲ್ಲಿ ಮುಂದುವರಿದ ಪ್ರತಿಭಟನೆ

ಹೊಸದಿಲ್ಲಿ: ಕೇಂದ್ರ ಸಚಿವ ಅಜಯ್ ಮಿಶ್ರಾ ಟೆನಿ ಅವರನ್ನು ವಜಾಗೊಳಿಸುವಂತೆ ಒತ್ತಾಯಿಸಿ ಸತತ ಮೂರನೇ ದಿನವಾದ ಶುಕ್ರವಾರ  ಸಂಸತ್ತಿನಲ್ಲಿ ಪ್ರತಿಪಕ್ಷಗಳು ಪ್ರತಿಭಟನೆ ಮುಂದುವರಿಸಿದ್ದು  ಹಲವು ಗೊಂದಲಗಳಿಗೆ ಕಾರಣವಾಯಿತು.

ಪ್ರತಿಪಕ್ಷಗಳ ಸಂಸದರು ಉಭಯ ಸದನಗಳಲ್ಲಿ ಭಿತ್ತಿಪತ್ರಗಳನ್ನು ಹಿಡಿದಿದ್ದರು. ಹೀಗಾಗಿ ಕಲಾಪವನ್ನು  ಮುಂದೂಡಲಾಯಿತು.

ಪ್ರತಿಪಕ್ಷಗಳು ಹಾಗೂ  ಸರಕಾರ ಅಡೆತಡೆಗಳನ್ನು ಪರಿಹರಿಸಲು ನಿರ್ಧಾರ ತೆಗೆದುಕೊಂಡ  ಬಳಿಕ ರಾಜ್ಯಸಭೆ ಕಲಾಪವು ಮುಂದೂಡಲ್ಪಟ್ಟಿತು.

ರಾಜ್ಯಸಭೆಯ ಸಭಾಪತಿ ಎಂ.ವೆಂಕಯ್ಯ ನಾಯ್ಡು ಅವರು ಸದನವು ಸಭೆ ಸೇರಿದ ಕೂಡಲೇ ಸದನ ಮುಂದೂಡಿಕೆಯ ಘೋಷಣೆ ಮಾಡಿದರು.

ಸದನವನ್ನು ಸೋಮವಾರಕ್ಕೆ ಮುಂದೂಡಿದ  ನಾಯ್ಡು, ಪಕ್ಷಗಳು ಪರಿಹಾರವನ್ನು ಕಂಡುಕೊಳ್ಳಲು ಹಾಗೂ  ಸದನದ ಕಲಾಪದಲ್ಲಿ ಶಾಂತಿ ಮತ್ತು ಸುಗಮ ಕಾರ್ಯನಿರ್ವಹಣೆಯನ್ನು ಕಾಪಾಡಿಕೊಳ್ಳಲು ನಿರ್ಧರಿಸಿವೆ ಎಂದು ಅವರು  ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X