ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯೊಂದಿಗೆ ಮೈತ್ರಿ:ಅಮರಿಂದರ್ ಘೋಷಣೆ

ಚಂಡಿಗಡ: ಮುಂದಿನ ವರ್ಷ ನಡೆಯಲಿರುವ ಪಂಜಾಬ್ ವಿಧಾನಸಭಾ ಚುನಾವಣೆಗೆ ಬಿಜೆಪಿ ಜೊತೆ ಮೈತ್ರಿ ಮಾಡಿಕೊಳ್ಳುವುದಾಗಿ ಮಾಜಿ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಶುಕ್ರವಾರ ಘೋಷಿಸಿದ್ದಾರೆ ಎಂದು NDTV ವರದಿ ಮಾಡಿದೆ.
ಕಾಂಗ್ರೆಸ್ ಪಕ್ಷದಿಂದ ಬೇರ್ಪಟ್ಟ ಬಳಿಕ ಸಿಂಗ್ ತನ್ನದೇ ಆದ ಪಕ್ಷವನ್ನು ರಚಿಸಿಕೊಂಡಿದ್ದು, ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳುವ ಕುರಿತಾಗಿ ಈ ಹಿಂದೆಯೇ ಸುಳಿವು ನೀಡಿದ್ದರು.
Next Story





