‘ಸಮಾನತೆಯ ಕಡೆಗೆ’ ಚಲನಚಿತ್ರ ಪ್ರದರ್ಶನ
ಉಡುಪಿ, ಡಿ.17: ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಅಸ್ಪಶ್ಯತೆ ನಿವಾರಣೆ ಮತ್ತು ಅಂತರ್ ಜಾತಿ ವಿವಾಹದ ಕುರಿತು ಸಾರ್ವಜನಿಕರಿಗೆ ಅರಿವು ಮೂಡಿಸುವ ಸಲುವಾಗಿ ಎಚ್.ಅನಂತರಾಯಪ್ಪ ಅವರು ನಿರ್ದೇಶಿಸಿ, ನಿರ್ಮಿಸಿದ ‘ಸಮಾನತೆಯ ಕಡೆಗೆ’ ಎಂಬ ಕನ್ನಡ ಚಲನಚಿತ್ರವನ್ನು ಡಿ.19ರಂದು ಅಪರಾಹ್ನ 2:30ರಿಂದ 4:30ರವರೆಗೆ ಚಂದನ ವಾಹಿನಿಯಲ್ಲಿ ಪ್ರಸಾರ ಮಾಡಲಾಗುವುದು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story