Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ನಂದಿನಿ ಹೆಸರಿನ ನಕಲಿ ತುಪ್ಪ ತಯಾರಿಕೆ...

ನಂದಿನಿ ಹೆಸರಿನ ನಕಲಿ ತುಪ್ಪ ತಯಾರಿಕೆ ಜಾಲ ಪತ್ತೆ ಪ್ರಕರಣ: ನಾಲ್ವರ ವಿರುದ್ಧ ಎಫ್ ಐಆರ್ ದಾಖಲು

ವಾರ್ತಾಭಾರತಿವಾರ್ತಾಭಾರತಿ17 Dec 2021 10:41 PM IST
share
ನಂದಿನಿ ಹೆಸರಿನ ನಕಲಿ ತುಪ್ಪ ತಯಾರಿಕೆ ಜಾಲ ಪತ್ತೆ ಪ್ರಕರಣ: ನಾಲ್ವರ ವಿರುದ್ಧ ಎಫ್ ಐಆರ್ ದಾಖಲು

ಮೈಸೂರು,ಡಿ.17: ಮೈಸೂರಿನ ಹೊರವಲಯದಲ್ಲಿ ನಂದಿನಿ ಹೆಸರಿನ ನಕಲಿ ತುಪ್ಪ ತಯಾರಿಕೆ ಜಾಲ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ  ನಾಲ್ವರ ಮೇಲೆ ಎಫ್‍ಐಆರ್ ದಾಖಲಾಗಿದೆ ಎಂದು ಮೈಮುಲ್ ಅಧ್ಯಕ್ಷ ಪ್ರಸನ್ನ ತಿಳಿಸಿದರು.

ಈ ಸಂಬಂಧ ಮೈಸೂರು ಡೈರಿ ಆವರಣದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಈ ಬಗ್ಗೆ ನೇರವಾಗಿ ಎಸ್ಪಿಗೆ ದೂರು ನೀಡಿದ್ದೇನೆ. ಪ್ರಕರಣ ಸಂಬಂಧ ಮುರುಗೇಶ್, ಅಶ್ವಿನಿ, ಸಂತೋಷ್, ಕುಮಾರ್ ಎಂಬುವವರ ಮೇಲೆ ಎಫ್‍ಐಆರ್ ಆಗಿದೆ.   

ನಾನೂ ಕೂಡಾ ಸ್ಥಳ ಪರಿಶೀಲನೆ ಮಾಡಿ ಬಂದಿದ್ದೇನೆ. ನಕಲಿ ತುಪ್ಪ ತಯಾರಿಕೆಯಲ್ಲಿ ಯಾರೇ ಭಾಗಿಯಾಗಿದ್ದರೂ  ಕ್ರಮ ಕೈಗೊಳ್ಳಲಾಗುತ್ತದೆ. ಮೈಮುಲ್ ಸಿಬ್ಬಂದಿ ಭಾಗಿಯಾಗಿದ್ದರೆ ನಿರ್ಧಾಕ್ಷಿಣ್ಯ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಹೇಳಿದರು.

ನಮ್ಮ ಸಿಬ್ಬಂದಿ ಈ ಪ್ರಕರಣದಲ್ಲಿ ಭಾಗಿಯಾಗಿದ್ದರೆ  ಸೇವೆಯಿಂದಲೇ ವಜಾ ಮಾಡುತ್ತೇವೆ. ಜೈಲಿಗೂ ಕಳುಹಿಸುತ್ತೇವೆ. ಇದೇ ಮೊದಲು ಈ ಇಂತಹ ಕಲಬೆರಕೆ ಜಾಲ ಕಂಡು ಬಂದಿರೋದು. ಸರ್ಕಾರದ ಮಟ್ಟದಲ್ಲಿ ತನಿಖೆಗೆ ಮನವಿ ಮಾಡಿದ್ದೇವೆ.ಗೋದಾಮಿನಲ್ಲಿ ಸಿಕ್ಕಂತಹ ಎಲ್ಲಾ ನಕಲಿ ವಸ್ತುಗಳನ್ನ ಸೀಜ್ ಮಾಡುವಂತಹ ಕೆಲಸವಾಗಿದೆ. ಫುಡ್ ಡಿಪಾರ್ಟ್‍ಮೆಂಟ್‍ಗೂ ಮಾದರಿಯನ್ನ ಕಲುಹಿಸಲಾಗಿದೆ. ಮೇಲ್ನೋಟಕ್ಕೆ ಡಾಲ್ಡಾ, ಪಾಮ್ ಆಯಿಲ್ ನಂತಹ ಪ್ರಾಡಕ್ಟ್ ಬಳಸಿದ್ದಾರೆ. ಎಲ್ಲೇಲಿ ಸಪ್ಲೈ ಆಗ್ತಿತ್ತು, ಯಾರೆಲ್ಲಾ  ಭಾಗಿಯಾಗಿದ್ದಾರೆ ಅನ್ನುವುದರ ತನಿಖೆಯಾಗುತ್ತದೆ. ಯಾರೇ ಪ್ರಭಾವಿಗಳಿದ್ದರೂ ಬಿಡಲ್ಲ, ಜೈಲಿಗೆ ಕಳುಹಿಸುತ್ತೇವೆ. ಇಂತಹ ಅಕ್ರಮಗಳನ್ನ ತಡೆಯಲು ವಿಜುಲಿಯನ್ಸ್ ಟೀಂ ಚುರುಕುಗೊಳಿಸುತ್ತೇವೆ ಎಂದರು.

ಪ್ರತಿ ವಾರಕ್ಕೊಮ್ಮೆ ಎಲ್ಲಾ ಪಾರ್ಲರ್ ಗಳಿಗೆ ಭೇಟಿ ಕೊಟ್ಟು ಪರಿಶೀಲಿಸಬೇಕು. ಗುಣಮಟ್ಟ ಕಾಯ್ದುಕೊಳ್ಳಲು  ಬಗ್ಗೆ ಪ್ರತಿ ವಾರ ಉತ್ಪನ್ನಗಳನ್ನ ಲ್ಯಾಬ್ ಗೆ ತಂದು ಪರಿಶೀಲಿಸುತ್ತೇವೆ. ಕೂಲಂಕುಶವಾಗಿ ತನಿಖೆ ನಡೆಸಿ ಸತ್ಯಾಸತ್ಯತೆ ಹೊರ ತರುವಂತೆ ಪೊಲೀಸ್ ಅಧಿಕಾರಿಗಳಿಗೆ ಮನವಿ ಮಾಡಿದ್ದೇವೆ. ರೈತರು, ಗ್ರಾಹಕರು ಮೈಮುಲ್ ಗೆ ಎರಡು ಕಣ್ಣುಗಳಿದ್ದಂತೆ. ಇಬ್ಬರ ವಿಶ್ವಾಸವನ್ನ ಮೈಮುಲ್ ಕಾಪಾಡಿಕೊಳ್ಳಲಿದೆ ಎಂದು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X