Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಸರಕಾರ ಶಿಫಾರಸ್ಸು ಮಾಡಿದರೆ...

ಸರಕಾರ ಶಿಫಾರಸ್ಸು ಮಾಡಿದರೆ ಬೆಂಗಳೂರಿನಲ್ಲಿ ಕ್ರಿಸ್‍ಮಸ್, ಹೊಸವರ್ಷಕ್ಕೆ 144 ಸೆಕ್ಷನ್ ಜಾರಿ: ಗೌರವ್ ಗುಪ್ತಾ

ವಾರ್ತಾಭಾರತಿವಾರ್ತಾಭಾರತಿ17 Dec 2021 11:49 PM IST
share
ಸರಕಾರ ಶಿಫಾರಸ್ಸು ಮಾಡಿದರೆ ಬೆಂಗಳೂರಿನಲ್ಲಿ ಕ್ರಿಸ್‍ಮಸ್, ಹೊಸವರ್ಷಕ್ಕೆ 144 ಸೆಕ್ಷನ್ ಜಾರಿ: ಗೌರವ್ ಗುಪ್ತಾ

ಬೆಂಗಳೂರು, ಡಿ.17: ನಗರದಲ್ಲಿ ಕ್ರಿಸ್ ಮಸ್ ಆಚರಣೆ ಹಾಗೂ ಹೊಸ ವರ್ಷ ಆಚರಣೆ ವೇಳೆ 144 ಸೆಕ್ಷನ್ ಜಾರಿಗೆ ರಾಜ್ಯ ಸರಕಾರದ ತಾಂತ್ರಿಕ ಸಲಹಾ ಸಮಿತಿ ನೀಡಿದ ಸಲಹೆಗಳು ಸಿಎಂ ನೇತೃತ್ವದ ಉನ್ನತ ಮಟ್ಟದ ಸಮಿತಿಯಲ್ಲಿ ಚರ್ಚೆ ನಡೆದ ಬಳಿಕ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ತಿಳಿಸಿದ್ದಾರೆ. 

ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದಲ್ಲಿ ಒಮೈಕ್ರಾನ್ ವೈರಸ್ ಹೆಚ್ಚುತ್ತಿರುವ ಹಿನ್ನಲೆ ಅಂತರ್‍ರಾಷ್ಟ್ರೀಯ ಪ್ರಯಾಣಿಕರಿಗೆ ನಗರದ ವಿಮಾನ ನಿಲ್ದಾಣದಲ್ಲಿಯೇ ಪ್ರತ್ಯೇಕ ಟೆಸ್ಟಿಂಗ್ ಮಾಡಲಾಗುತ್ತಿದೆ. ಒಮೈಕ್ರಾನ್ ನಿಯಂತ್ರಣಕ್ಕೆ ಪಾಲಿಕೆ ಸಿದ್ಧತೆ ಮಾಡಿಕೊಂಡಿದ್ದು, ಅಗತ್ಯವಿದ್ದರೆ ಸರಕಾರವು ಶಿಫಾರಸ್ಸು ಮಾಡಿದರೆ, ಹೊಸ ವರ್ಷ ಮತ್ತು ಕ್ರಿಸ್‍ಮಸ್‍ಗೆ ಸೂಕ್ತ ಕ್ರಮ ವಹಿಸಲಾಗುವುದು ಎಂದರು. 

ಅಂತರ್ ರಾಷ್ಟ್ರೀಯ ಪ್ರಯಾಣಿಕರಿಗೆ ಕೋವಿಡ್ ನೆಗೆಟಿವ್ ಬಂದರೂ ಪುನಃ 7 ದಿನದ ಬಳಿಕ ಕೋವಿಡ್ ಟೆಸ್ಟ್ ಮಾಡಲಾಗುತ್ತಿದೆ. ಅಲ್ಲಿಯವರೆಗೂ ಪ್ರತ್ಯೇಕವಾಗಿರಬೇಕು. ಸುರಕ್ಷಿತ ಅಂತರ ಪಾಲಿಸಬೇಕು. ಅಂತರ್‍ರಾಷ್ಟ್ರೀಯ ಪ್ರಯಾಣವನ್ನು ಸ್ಥಗಿತಗೊಳಿಸಲು ಸಾಧ್ಯವಿಲ್ಲದ ಕಾರಣ, ಮಹಾರಾಷ್ಟ್ರ ಮಾದರಿಯ ಪಾಸ್ ವ್ಯವಸ್ಥೆ ನಗರದಲ್ಲಿ ಸದ್ಯಕ್ಕೆ ಜಾರಿಗೊಳಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು. 

ಸಾರ್ವಜನಿಕ ಸ್ಥಳಗಳ ಪ್ರವೇಶಕ್ಕೆ ಎರಡು ಡೋಸ್ ಲಸಿಕೆ ಕಡ್ಡಾಯವಾಗಿದ್ದು, ಫೋನ್‍ನಲ್ಲಿರುವ ಪ್ರಮಾಣ ಪತ್ರ ತೋರಿಸಿ ಮಾಲ್, ಪಾರ್ಕ್, ಥಿಯೇಟರ್‍ಗೆ ಹೋಗಲು ಅವಕಾಶ ಕಲ್ಪಿಸಲಾಗಿದೆ ಎಂದು ಅವರು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X