Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕಲಬುರಗಿ: ಸಂಸದ ಜಾಧವರಿಗೆ ದಲಿತರ ಘೇರಾವ್

ಕಲಬುರಗಿ: ಸಂಸದ ಜಾಧವರಿಗೆ ದಲಿತರ ಘೇರಾವ್

ವಾರ್ತಾಭಾರತಿವಾರ್ತಾಭಾರತಿ18 Dec 2021 4:08 PM IST
share
ಕಲಬುರಗಿ: ಸಂಸದ ಜಾಧವರಿಗೆ ದಲಿತರ ಘೇರಾವ್

ಕಲಬುರಗಿ, ಡಿ.18: ಚಿತ್ತಾಪುರ ತಾಲ್ಲೂಕಿನ ಮೌರ್ಯ ಸಾಮ್ರಾಜ್ಯದ ದೊರೆ ಸಾಮ್ರಾಟ್ ಅಶೋಕ ಚಕ್ರವರ್ತಿಯ ಕಾಲಘಟ್ಟವನ್ನು ನೆನಪಿಸುವ ಹಾಗೂ ಬುದ್ಧನ ಧಮ್ಮ ಪ್ರಚಾರದ ಇತಿಹಾಸ ಸಾರುವ ಐತಿಹಾಸಿಕ ಸ್ಥಳ ಸನ್ನತಿಗೆ ಶನಿವಾರ ಭೇಟಿ ನೀಡಿದ ಬಿಜೆಪಿ ಸಂಸದ ಡಾ.ಉಮೇಶ್ ಜಿ. ಜಾಧವವರಿಗೆ ದಲಿತರು ಘೇರಾವ್ ಹಾಕಿ ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆದಿದೆ.

ಬೌದ್ಧ ಸ್ತೂಪ ಹಾಗೂ ಬುದ್ಧನ ಮೂರ್ತಿಗಳನ್ನು ವೀಕ್ಷಣೆಗೆ ಮುಂದಾದ ವೇಳೆ ಸಂಸದ ಜಾಧವ್ ಅವರನ್ನು ಸುತ್ತುವರಿದ ದಲಿತರು, ಬಿಜೆಪಿಯವರಿಗೆ ಬಹಳ ಬೇಗ ಸನ್ನತಿ ಅಭಿವೃದ್ಧಿಯ ಕಾಳಜಿ ಬಂದಿದೆಯಲ್ಲ ಎಂದು ವ್ಯಂಗವಾಡುವ ಮೂಲಕ ಅಸಮಾಧಾನ ಹೊರಹಾಕಿದರು.

ಈ ವೇಳೆ ಜಾಧವ್ ಎದುರಿಗೆ ಪ್ರಶ್ನೆಗಳ ಮೇಲೆ ಪ್ರಶ್ನೆ ಕೇಳಿದ ದಲಿತ ಮುಖಂಡರು, 1994ರಲ್ಲಿ ಸನ್ನತಿಯ ಕನಗನಹಳ್ಳಿ ಪ್ರದೇಶದ ಸ್ಥಳದಲ್ಲಿ ಉತ್ಖನನ ನಡೆದು ಸುದೀರ್ಘ 20 ವರ್ಷ ಕಳೆದಿವೆ. ಐತಿಹಾಸಿಕ ಬೌದ್ಧ ತಾಣ ಅಭಿವೃದ್ಧಿ ಕಾಣದೆ ನನೆಗುದಿಗೆ ಬಿದ್ದಿದೆ. ಕೇಂದ್ರ ಸರಕಾರದ ಅಧೀನಕ್ಕೊಳಪಟ್ಟಿರುವ ಸನ್ನತಿಯ ಪ್ರಗತಿಗೆ ಬಿಜೆಪಿ ಸರಕಾರ ಯಾವುದೇ ಕ್ರಮ ಕೈಗೊಂಡಿಲ್ಲ. ಅಂತಾರಾಷ್ಟ್ರೀಯ ಪ್ರವಾಸಿ ತಾಣವಾಗಿರುವ ಸನ್ನತಿಗೆ ಹೆದ್ದಾರಿ ಅಭಿವೃದ್ಧಿಯಾಗಿಲ್ಲ. ಬುದ್ಧನ ಮೂರ್ತಿಗಳ ಸಂರಕ್ಷಣೆಗೆ ಯಾವೂದೇ ಕ್ರಮ ಕೈಗೊಂಡಿಲ್ಲ. ಪ್ರವಾಸಿಗರಿಗಾಗಿ ಮೂಲಭೂತ ಸೌಕರ್ಯಗಳನ್ನು ಒದಗಿಸಿಲ್ಲ. ಇಷ್ಟುದಿನ ಸನ್ನತಿ ನೆನಪಿಗೆ ಬರಲಿಲ್ವಾ? ಈಗಲಾದರೂ ಕೇಂದ್ರದಿಂದ ಅನುದಾನ ಬಿಡುಗಡೆ ಮಾಡ್ತೀರಾ? ಅಥವ ಕಾಟಾಚಾರದ ವೀಕ್ಷಣೆ ಮಾಡಿ ಹೋಗ್ತಿರಾ? ಎಂದು ವಾಗ್ವಾದ ನಡೆಸಿದರು.

ದಲಿತರನ್ನು ಸಮಾಧಾನ ಮಾಡಿ ಮಾತನಾಡಿದ ಸಂಸದ ಡಾ.ಉಮೇಶ್ ಜಿ. ಜಾಧವ, ಸನ್ನತಿ ಎಂಬುದು ಪವಿತ್ರ ಬೌದ್ಧ ತಾಣವಾಗಿದೆ. ಇದರ ಅಭಿವೃದ್ಧಿಗೆ ಸರಕಾರ ಬದ್ಧವಾಗಿದೆ. ಸ್ಥಳವನ್ನು ವೀಕ್ಷಿಸಿ ಇಲ್ಲಿನ ಸಮಸ್ಯೆಗಳನ್ನು ಸರಕಾರದ ಗಮನಕ್ಕೆ ತರುತ್ತೇನೆ. ಸನ್ನತಿ ಅಭಿವೃದ್ಧಿಗೆ ಖಂಡಿತ ಅನುದಾನ ನೀಡುತ್ತೇನೆ ಎಂದು ಭರವಸೆ ನೀಡಿದರು.

ಸೂರ್ಯಕಾಂತ ರದ್ದೇವಾಡಿ, ಚಂದ್ರಸೇನ ಮೇನಗಾರ, ಪ್ರಕಾಶ, ಶರಣಬಸು ಸಿರೂರಕರ, ಗುರುಪಾದ ದೊಡ್ಡಮನಿ, ರವಿ ಕೋಳಕೂರ, ಚಂದ್ರಶೇಖರ ಧನ್ನೇಕರ, ಶಿವಕುಮಾರ್ ಯಲಸತ್ತಿ, ರಮೇಶ ಹೇರೂರ, ಶಶಿಕುಮಾರ, ವಿಜಯಕುಮಾರ ಸಿಂಗೆ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X