ಸುಧಾರಾಣಿಗೆ ಪಿ.ಎಚ್.ಡಿ ಪದವಿ
![ಸುಧಾರಾಣಿಗೆ ಪಿ.ಎಚ್.ಡಿ ಪದವಿ ಸುಧಾರಾಣಿಗೆ ಪಿ.ಎಚ್.ಡಿ ಪದವಿ](https://www.varthabharati.in/sites/default/files/images/articles/2021/12/18/318137-1639836644.jpg)
ಕೊಣಾಜೆ : ಮೂಡುಬಿದಿರೆಯ ಆಳ್ವಾಸ್ ಪದವಿ ಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕಿ ಸುಧಾರಾಣಿ ಇವರ ಸಂಶೋಧನ ಮಹಾಪ್ರಬಂಧಕ್ಕೆ ಮಂಗಳೂರು ವಿಶ್ವವಿದ್ಯಾನಿಲಯ ಪಿ.ಎಚ್.ಡಿ ಪದವಿ ನೀಡಿದೆ.
ಮಂಗಳೂರು ವಿಶ್ವವಿದ್ಯಾನಿಲಯದ ಎಸ್ ವಿ ಪಿ ಕನ್ನಡ ಅಧ್ಯಯನ ಸಂಸ್ಥೆಯ ಸಹ ಪ್ರಾಧ್ಯಾಪಕಗಿರುವ ಡಾ. ನಾಗಪ್ಪ ಗೌಡ ಇವರ ಮಾರ್ಗದರ್ಶನದಲ್ಲಿ ಸುಧಾರಾಣಿಯವರು ಸಿದ್ಧಪಡಿಸಿದ ಸಂಶೋಧನಾ ಮಹಾಪ್ರಬಂಧಕ್ಕೆ ಮಂಗಳೂರು ವಿಶ್ವವಿದ್ಯಾನಿಲಯ ಪಿಎಚ್ ಡಿ ಪದವಿ ನೀಡಿದೆ.
Next Story