Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ವಿದ್ಯುನ್ಮಾನ ಉದ್ಯಮಕ್ಕೆ ರಾಜ್ಯ...

ವಿದ್ಯುನ್ಮಾನ ಉದ್ಯಮಕ್ಕೆ ರಾಜ್ಯ ಅತ್ಯುತ್ತಮ ತಾಣ: ಅಶ್ವತ್ಥನಾರಾಯಣ

ವಾರ್ತಾಭಾರತಿವಾರ್ತಾಭಾರತಿ18 Dec 2021 11:42 PM IST
share
ವಿದ್ಯುನ್ಮಾನ ಉದ್ಯಮಕ್ಕೆ ರಾಜ್ಯ ಅತ್ಯುತ್ತಮ ತಾಣ: ಅಶ್ವತ್ಥನಾರಾಯಣ

ಬೆಂಗಳೂರು, ಡಿ.18: ವಿದ್ಯುನ್ಮಾನ ಮತ್ತು ಅದಕ್ಕೆ ಪೂರಕವಾಗಿರುವ ಇತರ ಉದ್ದಿಮೆಗಳಿಗೆ ರಾಜ್ಯವು ಪ್ರಶಸ್ತ ತಾಣವಾಗಿದ್ದು, ಇವುಗಳ ಬೆಳವಣಿಗೆಗೆ ಸರಕಾರವು ರಚನಾತ್ಮಕ ನೀತಿಗಳನ್ನು ರೂಪಿಸಿದೆ ಎಂದು ಐಟಿ, ಬಿಟಿ ಮತ್ತು ವಿಜ್ಞಾನ ಹಾಗೂ ತಂತ್ರಜ್ಞಾನ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ.

ನಗರದ `ಬೆಂಗಳೂರು ಅಂತರ್‌ರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರ’ದಲ್ಲಿ ನಡೆಯುತ್ತಿರುವ `ಎಲೆಕ್ಟ್ರಾನಿಕ್ & ಪ್ರಾಡಕ್ಟಾನಿಕಾ ಇಂಡಿಯಾ-2021’ ಪ್ರದರ್ಶನ ಮತ್ತು ವಾಣಿಜ್ಯ ಮೇಳವನ್ನು ಶನಿವಾರ ಉದ್ಘಾಟಿಸಿ ಮಾತನಾಡಿದ ಅವರು, ಇಂತಹ ಮೇಳಗಳು ಉದ್ಯಮಗಳನ್ನು ಸಮಗ್ರವಾಗಿ ಬೆಳೆಸಲು ದೊಡ್ಡ ಶಕ್ತಿಯಾಗಿ ಕೆಲಸ ಮಾಡಲಿವೆ ಎಂದರು.

ವಿದ್ಯುನ್ಮಾನ ಉದ್ಯಮ ವಲಯದ ಬೆಳವಣಿಗೆಗೆ ರಾಜ್ಯದಲ್ಲಿರುವ ನೀತಿಗಳು ಮತ್ತು ಉತ್ತೇಜನಾ ಕ್ರಮಗಳನ್ನು ದೇಶದ ಉಳಿದ ರಾಜ್ಯಗಳು ಅನುಸರಿಸುತ್ತಿವೆ. ನಮ್ಮಲ್ಲಿ ಇರುವಂತಹ ಕೈಗಾರಿಕಾ ಪರವಾದ ನೀತಿಯು ಜಾಗತಿಕ ಮಟ್ಟದಲ್ಲೂ ಪ್ರಶಂಸೆಗೆ ಪಾತ್ರವಾಗಿದೆ ಎಂದು ಅವರು ಬಣ್ಣಿಸಿದರು.

ತಂತ್ರಜ್ಞಾನದ ರಾಜಧಾನಿಯಾಗಿರುವ ಬೆಂಗಳೂರು ಎಲ್ಲ ಬಗೆಯ ಉದ್ಯಮಗಳ ತಾಣವಾಗಿದೆ. ಇದರ ಬಲದ ಮೇಲೆ ರಾಜ್ಯದ ಎಲ್ಲೆಡೆಗಳಲ್ಲೂ ಉದ್ದಿಮೆಗಳು ನೆಲೆಗೊಳ್ಳುವಂತೆ ಮಾಡಲು ಸರಕಾರವು ಅನೇಕ ಉಪಕ್ರಮಗಳನ್ನು ಕೈಗೊಂಡಿದೆ ಎಂದು ಸಚಿವರು ನುಡಿದರು.
ರಾಜ್ಯವು ನವೋದ್ಯಮಗಳ ರಾಜಧಾನಿಯಾಗಿರುವುದು ಹೂಡಿಕೆ ಮತ್ತು ಉದ್ಯಮಗಳ ವಹಿವಾಟಿಗೆ ಕ್ಷಿಪ್ರ ಗತಿಯನ್ನು ತಂದುಕೊಟ್ಟಿದೆ.

ಮುಂಬರಲಿರುವ ಅಗಾಧ ಸಾಮರ್ಥ್ಯದ ನವೋದ್ಯಮಗಳನ್ನು ಸ್ಥಾಪಿಸಲು ಕರ್ನಾಟಕವು ಹೇಳಿಮಾಡಿಸಿದ ರಾಜ್ಯವಾಗಿದೆ. ಇಂತಹ ವಾಣಿಜ್ಯ ಮೇಳಗಳಿಂದ ಉದ್ಯಮಿಗಳ ನಡುವೆ ವಿಚಾರ ವಿನಿಮಯ ನಡೆದು, ಸದೃಢ ಬೆಳವಣಿಗೆಗೆ ನೆರವಾಗಲಿದೆ ಎಂದು ಅವರು ಹೇಳಿದರು.

17 ನವೋದ್ಯಮಗಳಿಗೆ ಪ್ರಶಸ್ತಿ ಪುರಸ್ಕಾರ
ನಗರದಲ್ಲಿರುವ `ಸೆಂಟರ್ ಫಾರ್ ಸೆಲ್ಯುಲರ್ ಅಂಡ್ ಮಾಲೆಕ್ಯುಲರ್ ಪ್ಲಾಟ್ ಫಾರ್ಮ್ಸ್’ (ಸಿ-ಕ್ಯಾಂಪ್) ಏರ್ಪಡಿಸಿದ್ದ ಮತ್ತೊಂದು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಸಚಿವ ಅಶ್ವತ್ಥನಾರಾಯಣ ಅವರು, ಸಂಸ್ಥೆಯು ಏರ್ಪಡಿಸಿದ್ದ ರಾಷ್ಟç ಮಟ್ಟದ ಜೈವಿಕ ಉದ್ಯಮಶೀಲತೆ ಸ್ಪರ್ಧೆಯ ನಾನಾ ಭಾಗಗಳಲ್ಲಿ ಅತ್ಯುತ್ತಮ ಸಾಧನೆ ತೋರಿರುವ 17 ನವೋದ್ಯಮ ಮತ್ತು ನಾವೀನ್ಯತಾ ಕಂಪನಿಗಳಿಗೆ ನಗದು ಬಹುಮಾನ ಮತ್ತು ಪುರಸ್ಕಾರಗಳನ್ನು ಪ್ರದಾನ ಮಾಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X