Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಸ್ವಾಯತ್ತ ಶಸ್ತ್ರಾಸ್ತ್ರ ವ್ಯವಸ್ಥೆ...

ಸ್ವಾಯತ್ತ ಶಸ್ತ್ರಾಸ್ತ್ರ ವ್ಯವಸ್ಥೆ ನಿಯಂತ್ರಣದ ಕುರಿತ ವಿಶ್ವಸಂಸ್ಥೆಯ ಸಭೆ ವಿಫಲ

ವಾರ್ತಾಭಾರತಿವಾರ್ತಾಭಾರತಿ18 Dec 2021 11:49 PM IST
share
ಸ್ವಾಯತ್ತ ಶಸ್ತ್ರಾಸ್ತ್ರ ವ್ಯವಸ್ಥೆ ನಿಯಂತ್ರಣದ ಕುರಿತ ವಿಶ್ವಸಂಸ್ಥೆಯ ಸಭೆ ವಿಫಲ

ವಿಶ್ವಸಂಸ್ಥೆ, ಡಿ.18: ಹಂತಕ ರೊಬೊಟ್‌ಗಳು ಎಂದೇ ಹೆಸರಾಗಿರುವ ಸ್ವಾಯತ್ತ ಶಸ್ತ್ರಾಸ್ತ್ರ ವ್ಯವಸ್ಥೆಯ ಬಳಕೆಯ ನಿಯಂತ್ರಣಕ್ಕೆ ಅಂತರಾಷ್ಟ್ರೀಯ ಒಪ್ಪಂದ ಸಾಧಿಸುವ ನಿಟ್ಟಿನಲ್ಲಿ ವಿಶ್ವಸಂಸ್ಥೆ ಆಯೋಜಿಸಿದ್ದ ಸಭೆ ಮೊಟಕುಗೊಂಡಿರುವುದಕ್ಕೆ ಹಲವು ದೇಶಗಳ ಅಧಿಕಾರಿಗಳು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಶಸ್ತ್ರಾಸ್ತ್ರ ವ್ಯವಸ್ಥೆಯನ್ನು ಉತ್ಪಾದಿಸುವ ದೇಶಗಳ ವಿರೋಧದ ಕಾರಣ ಸಭೆ ಮೊಟಕುಗೊಂಡಿದೆ. ಈಗ ಬಳಕೆಯಲ್ಲಿರುವ ಡ್ರೋನ್‌ನಂತಹ ಅರೆ ಸ್ವಾಯತ್ತ ಅಸ್ತ್ರಗಳಲ್ಲಿ ‘ಕೊಲ್ಲುವ ಆದೇಶ’ನೀಡುವ ಬಟನ್‌ಗಳು ಮನುಷ್ಯರ ನಿಯಂತ್ರಣದಲ್ಲಿರುತ್ತದೆ. ಆದರೆ ಪೂರ್ಣ ಸ್ವಾಯತ್ತ ಶಸ್ತ್ರಾಸ್ತ್ರಗಳಲ್ಲಿ  ಸಾಫ್ಟ್‌ವೇರ್‌ಗಳು ಹಾಗೂ ಯಂತ್ರಗಳು ಬದುಕು  ಮತ್ತು ಸಾವಿನ ಕುರಿತು ನಿರ್ಧರಿಸುತ್ತವೆ.

ಲಿಬಿಯಾದಲ್ಲಿ ಪ್ರಥಮ ಸ್ವತಂತ್ರ ಡ್ರೋನ್ ದಾಳಿ ನಡೆಯಬಹುದು ಎಂದು ಕಳೆದ ಮಾರ್ಚ್‌ನಲ್ಲಿ  ವಿಶ್ವಸಂಸ್ಥೆಯ ಸಮಿತಿಯ ವರದಿಯೊಂದು ಉಲ್ಲೇಖಿಸಿದ ಬಳಿಕ ಇಂತಹ ಅಸ್ತ್ರಗಳ ಉತ್ಪಾದನೆಯನ್ನು ನಿಯಂತ್ರಣದ ತುರ್ತು ಅಗತ್ಯದ ಮನವರಿಕೆಯಾಗಿದೆ. ಕೆಲವು ಸಾಂಪ್ರದಾಯಿಕ ಶಸ್ತ್ರಾಸ್ತ್ರಗಳ ಸಭೆ (ಸಿಸಿಡಬ್ಲ್ಯೂ) ನಡೆಸಿ ನೂತನ ನಿಯಮ ರೂಪಿಸುವಂತೆ ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರ್ರಸ್ 125 ದೇಶಗಳಿಗೆ ಕರೆ ನೀಡಿದ್ದರು. ಆದರೆ ಶುಕ್ರವಾರ ನಡೆದ ಸಿಸಿಡಬ್ಯ್ಲೂ 6ನೇ ಸಭೆಯು ಮಾರಣಾಂತಿಕ ಸ್ವಾಯತ್ತ ಶಸ್ತ್ರಾಸ್ತ್ರ ವ್ಯವಸ್ಥೆಯ ಅಭಿವೃದ್ಧಿ ಮತ್ತು ಬಳಕೆಯ ನಿಯಂತ್ರಣದ ಕುರಿತ ಮುಂದಿನ ಮಾತುಕತೆಯ ದಿನಾಂಕ ನಿಗದಿಪಡಿಸಲು ವಿಫಲವಾಗಿದೆ. ‌

ಈ ಶಸ್ತ್ರಾಸ್ತ್ರಗಳ ಅಭಿವೃದ್ಧಿಗೆ ಭಾರೀ ಮೊತ್ತ ಹೂಡಿಕೆ ಮಾಡಿರುವ ದೇಶಗಳು ನಿಯಂತ್ರಣ ಕ್ರಮದ ಬಗ್ಗೆ ಒಪ್ಪಂದಕ್ಕೆ ವಿರೋಧ ಸೂಚಿಸಿವೆ.  ವಿರೋಧಿಸಿದ ದೇಶಗಳಲ್ಲಿ ರಶ್ಯಾ,ಭಾರತ ಹಾಗೂ ಅಮೆರಿಕ ಸೇರಿವೆ . 68 ದೇಶಗಳು ಒಪ್ಪಂದದ ಪರ ನಿಲುವು ತಳೆದಿವೆ ಎಂದು ಮೂಲಗಳನ್ನು ಉಲ್ಲೇಖಿಸಿ ರಾಯ್ಟರ್ಸ್ ವರದಿ ಮಾಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X