Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರು ಗೋಲಿಬಾರ್ ಗೆ ಎರಡು ವರ್ಷ;...

ಮಂಗಳೂರು ಗೋಲಿಬಾರ್ ಗೆ ಎರಡು ವರ್ಷ; ಕ್ಯಾಂಪಸ್ ಫ್ರಂಟ್ ಪ್ರತಿಭಟನಾ ಪ್ರದರ್ಶನ

ವಾರ್ತಾಭಾರತಿವಾರ್ತಾಭಾರತಿ20 Dec 2021 7:50 PM IST
share
ಮಂಗಳೂರು ಗೋಲಿಬಾರ್ ಗೆ ಎರಡು ವರ್ಷ; ಕ್ಯಾಂಪಸ್ ಫ್ರಂಟ್ ಪ್ರತಿಭಟನಾ ಪ್ರದರ್ಶನ

ಮಂಗಳೂರು, ಡಿ.20: ನಗರದಲ್ಲಿ ಸಿಎಎ, ಎನ್‌ಆರ್‌ಸಿ ವಿರುದ್ಧ ಪ್ರತಿಭಟನೆಯ ಸಂದರ್ಭ ನಡೆದ ಗೋಲಿಬಾರ್ ಸಂದರ್ಭ ಇಬ್ಬರು ಅಮಾಯಕರು ಬಲಿಯಾದ ಘಟನೆಗೆ ಎರಡು ವರ್ಷಗಳ ಸ್ಮರಣಾರ್ಥ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಮಂಗಳೂರು ಜಿಲ್ಲಾ ಸಮಿತಿ ವತಿಯಿಂದ ನಗರದ ಕ್ಲಾಕ್ ಟವರ್ ಬಳಿ ಪ್ರತಿಭಟನಾ ಪ್ರದರ್ಶನ ನಡೆಸಲಾಯಿತು.

ಮುಖ್ಯ ಅತಿಥಿಯಾಗಿ ಆಗಮಿಸಿದ ಎಸ್.ಡಿ.ಪಿ.ಐ ರಾಜ್ಯ ಸಮಿತಿ ಸದಸ್ಯರಾದ ರಿಯಾಝ್ ಕಡಂಬು ಮಾತನಾಡಿ ಈ ಒಂದು ದಿನವನ್ನು ನಾವೆಂದೂ ಮರೆಯುವುದಿಲ್ಲ, ಜಿಲ್ಲೆಗೆ ಇದೊಂದು ಕರಾಳ ದಿನವಾಗಿದೆ. ಅಮಾಯಕ ನೌಶೀನ್ ಹಾಗೂ ಜಲೀಲ್ ರನ್ನು ಗೋಲಿಬಾರ್ ನಡೆಸಿ ಕೊಂದಂತಹ ಪೋಲಿಸ್ ಕ್ರೂರರಿಗೆ ಹಾಗೂ ನೇತೃತ್ವ ನೀಡಿದವರಿಗೆ ಕಾನೂನಿನ ಮುಖಾಂತರ ಉತ್ತರ ನೀಡುವುದಾಗಿ ಹೇಳಿದರು.

ಕ್ಯಾಂಪಸ್ ಫ್ರಂಟ್ ರಾಜ್ಯ ಕಾರ್ಯದರ್ಶಿ ಸರ್ಫರಾಝ್ ಗಂಗಾವತಿ ಮಾತನಾಡಿ ಲಾಠಿ, ಗೋಲಿಬಾರ್ ಗಳ ಮುಖಾಂತರ ಇಂತಹ ನ್ಯಾಯಪರ ಹೋರಾಟಗಳನ್ನು ದಮನಿಸಬಹುದೆಂಬುದು ಕನಸು ಮಾತ್ರ. ಸ್ವಾತಂತ್ರ್ಯ ಹೋರಾಟದಿಂದ ಹಿಡಿದು ಮೊನ್ನೆಯ ರೈತರ ಹೋರಾಟದವರೆಗೆ ಹೋರಾಟಗಳು ಸೋತಿಲ್ಲ, ಸೋಲುವುದು ಕೂಡ ಇಲ್ಲ ಎಂದರು.

ಈ ಸಂದರ್ಭದಲ್ಲಿ ಮಂಗಳೂರು ನಗರ ಜಿಲ್ಲಾಧ್ಯಕ್ಷ ಸರಫುದ್ದೀನ್, ಗ್ರಾಮಾಂತರ ಅಧ್ಯಕ್ಷ ಅಶ್ರಫ್ ಪೊರ್ಕೊಡಿ, ಜಿಲ್ಲಾ ಮುಖಂಡರಾದ ಅರ್ಫೀದ್ ಅಡ್ಕಾರ್, ರಿಯಾಝ್ ಅಂಕತ್ತಡ್ಕ, ಅಶ್ಫಕ್ ಬಂಟ್ವಾಳ, ಫಯಾಝ್ ವಿಟ್ಲ, ಸರ್ಫರಾಝ್ ಅಂಗರಗುಂಡಿ, ಮುಕ್ತಾರ್ ಕಲ್ಲಡ್ಕ ಉಪಸ್ಥಿತರಿದ್ದರು. ಜಿಲ್ಲಾ ಮುಖಂಡ ಶಂಸುದ್ದೀನ್ ನಿರೂಪಿಸಿದರು.

ಗೋಲಿಬಾರ್ ಅಣುಕು ಪ್ರದರ್ಶನ

ಪ್ರತಿಭಟನಾ ಸ್ಥಳದಲ್ಲೇ ಗೋಲಿಬಾರ್ ನಡೆಸಿದ ಘಟನೆಯನ್ನು ಅಣುಕು ಪ್ರದರ್ಶನದ ಮೂಲಕ ನೆನಪಿಸಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X