ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣಾ ನಿಯಮ ತಿದ್ದುಪಡಿ
ಉಡುಪಿ, ಡಿ.20: ಕೇಂದ್ರ ಸರಕಾರವು ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣಾ ನಿಯಮ-2016ಕ್ಕೆ ಸಂಬಂಧಿಸಿದಂತೆ ತಿದ್ದುಪಡಿ ಮಾಡಿ, ಅಧಿಸೂಚನೆ ಹೊರಡಿಸಿದ್ದು, ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣಾ (ತಿದ್ದುಪಡಿ) ನಿಯಮ-2021ರ ಅಧಿಸೂಚನೆಯನ್ನು ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಮಂತ್ರಾಲಯದ ವೆಬ್‌ಸೈಟ್‌ನಿಂದ ಪಡೆದುಕೊಳ್ಳಬಹುದು.
ನಗರಸಭೆ ವ್ಯಾಪ್ತಿಯಲ್ಲಿ ಸಾರ್ವಜನಿಕರು ಹಾಗೂ ಉದ್ದಿಮೆದಾರರು ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣಾ (ತಿದ್ದುಪಡಿ) ನಿಯಮಗಳನ್ನು ಪಾಲಿಸಿ, ನಗರಸಭೆ ಯೊಂದಿಗೆ ಸಹಕರಿಸುವಂತೆ ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story





