ಡಿ. 25: ಬಾಲಭವನದಲ್ಲಿ ಚಿತ್ರಕಲಾ ಸ್ಪರ್ಧೆ
ಉಡುಪಿ, ಡಿ.20: ಬನ್ನಂಜೆಯ ಜಿಲ್ಲಾ ಬಾಲಭವನದಲ್ಲಿ ಡಿ.25ರಂದು ಬೆಳಗ್ಗೆ 10 ಗಂಟೆಗೆ 5ರಿಂದ 16ವರ್ಷದೊಳಗಿನ ಮಕ್ಕಳಿಗೆ ಚಿತ್ರಕಲಾ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ. ಈ ಕುರಿತ ಹೆಚ್ಚಿನ ಮಾಹಿತಿಗಾಗಿ ಕಚೇರಿಯ ದೂರವಾಣಿ ಸಂಖ್ಯೆ: 0820-2574978ನ್ನು ಸಂಪರ್ಕಿಸುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿದೇಶರ್ಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story





