Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಬಸವಣ್ಣನವರಿಗೆ ಮಸಿ ಬಳಿದ ಪ್ರಕರಣ: ಸಮಸ್ತ...

ಬಸವಣ್ಣನವರಿಗೆ ಮಸಿ ಬಳಿದ ಪ್ರಕರಣ: ಸಮಸ್ತ ಮಾನವ ಕುಲಕ್ಕೆ ಮಾಡಿದ ಅವಮಾನ; ನಾರಾಯಣಗೌಡ

ವಾರ್ತಾಭಾರತಿವಾರ್ತಾಭಾರತಿ20 Dec 2021 10:49 PM IST
share
ಬಸವಣ್ಣನವರಿಗೆ ಮಸಿ ಬಳಿದ ಪ್ರಕರಣ: ಸಮಸ್ತ ಮಾನವ ಕುಲಕ್ಕೆ ಮಾಡಿದ ಅವಮಾನ; ನಾರಾಯಣಗೌಡ

ಬೆಳಗಾವಿ, ಡಿ.20: ಸಾಮಾಜಿಕ, ಧಾರ್ಮಿಕ, ಸಮತಾವಾದದ ಹರಿಕಾರ ವಿಶ್ವಗುರು ಬಸವಣ್ಣನವರಿಗೆ ಬೆಳಗಾವಿಯ ಜಿಲ್ಲೆಯ ಖಾನಾಪುರದ ಹಲಸಿಯಲ್ಲಿ ನೀಚ ಎಂಇಎಸ್, ಶಿವಸೇನೆ ಭಯೋತ್ಪಾದಕರು ಮಸಿ ಬಳಿದು ಸಮಸ್ತ ಮಾನವ ಕುಲಕ್ಕೆ ಅವಮಾನ ಎಸೆಗಿದ್ದಾರೆ. ಈ ಕೃತ್ಯವನ್ನ ಎಲ್ಲ ಕನ್ನಡಿಗರು ಖಂಡಿಸಬೇಕು. ಇದನ್ನು ನಾವು ಯಾರೂ ಕ್ಷಮಿಸಲು ಸಾಧ್ಯವಿಲ್ಲ ಎಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ನಾರಾಯಣಗೌಡ ಹೇಳಿದ್ದಾರೆ. 

ಜಗತ್ತಿನ ಶ್ರೇಷ್ಠ ಕ್ರಾಂತಿ ಬಸವ ಕ್ರಾಂತಿ, ಯಾರನ್ನೂ ದ್ವೇಷಿಸದೆ, ದಯವೇ ಧರ್ಮದ ಮೂಲವಯ್ಯ ಎಂದು ಸಕಲರನ್ನು ಬಿಗಿದಪ್ಪಿದ ಮಹಾನ್ ಚೇತನಕ್ಕೆ ಮಸಿ ಬಳಿದ ಜನರ ಸಂಸ್ಕøತಿ ಎಂತದ್ದೆನ್ನುವುದು ಸಮಾಜ ಅರ್ಥಮಾಡಿಕೊಳ್ಳಬೇಕಿದೆ. ಬಸವಣ್ಣ ಬದುಕಿದ್ದಿದ್ದರೆ ಇವರ ದ್ವೇಷ, ಅಸಹನೆ ಕಂಡು ಅನುಕಂಪ ಪಡುತ್ತಿದ್ದರು, ಮರುಗುತ್ತಿದ್ದರು ಎಂದರು.

ಖಾನಾಪುರದ ಹಲಸಿ ಹಿಂದೊಮ್ಮೆ ಕನ್ನಡಿಗರ ಬೃಹತ್ ಕದಂಬ ಸಾಮ್ರಾಜ್ಯದ ರಾಜಧಾನಿಯಾಗಿತ್ತು. ಅಂತಹ ಕನ್ನಡಿಗರ ಪವಿತ್ರ ಭೂಮಿಯಲ್ಲಿ ವಿಶ್ವಗುರು ಬಸವಣ್ಣನವರಿಗಾದ ಅವಮಾನ ಸಹಿಸಲಸಾಧ್ಯ. ಮಹಾನ್ ಮಾನವತಾವಾದಿಗೆ ಅವಮಾನ ಮಾಡಿದ ನೀಚರಿಗೆ ಎಂತಹ ಘೋರ ಶಿಕ್ಷೆ ನೀಡಿದರೂ ಕಡಿಮೆಯೆ. ಸರಕಾರ ಇವರನ್ನು ಶಿಕ್ಷಿಸದಿದ್ದರೆ, ಜನರೇ ಶಿಕ್ಷಿಸುವ ಕಾಲ ಬಂದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. 

ಮಾತನಾಡಿದ್ದು ಸಾಕು, ಹೇಳಿಕೆಗಳನ್ನು ಕೇಳಿ ಸಾಕಾಗಿದೆ. ಸರಕಾರ ಈಗಲಾದರೂ ಕಾರ್ಯೋನ್ಮುಖವಾಗಬೇಕು. ಮುಂದಿನ 24 ಗಂಟೆಯಲ್ಲಿ ಈ ದುಷ್ಕೃತ್ಯ ಎಸಗಿದ ಅಪರಾಧಿಗಳನ್ನ ಸರ್ಕಾರ ಬಂಧಿಸಿ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಿ ಅವರನ್ನು ಗಡೀಪಾರು ಮಾಡಬೇಕು. ಬಸವಣ್ಣನವರ ಮೇಲೆ ಈ ಸರಕಾರಕ್ಕೆ ಕಿಂಚಿತ್ತು ಗೌರವ ಇದ್ದರೆ ಈ ಕೆಲಸ ತುರ್ತಾಗಿ ಮಾಡಲಿ ಎಂದು ನಾರಾಯಣಗೌಡ ಆಗ್ರಹಿಸಿದ್ದಾರೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X