ಮಲ್ಪೆ, ಡಿ.21: ಲಕ್ಷ್ಮೀನಗರ ನಿವಾಸಿ ಗೀತಾ (52) ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ಡಿ.19ರಂದು ರಾತ್ರಿ ವೇಳೆ ಕೋಣೆಯಲ್ಲಿ ನೇಣು ಬಿಗಿದು ಆತ್ಯಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಮಲ್ಪೆಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.