ಡಿ.26ರಂದು ಉಳ್ಳಾಲ ನಗರಸಭಾ ಸಮುದಾಯ ಭವನದಲ್ಲಿ ರಕ್ತದಾನ ಶಿಬಿರ

ಉಳ್ಳಾಲ: ಪಾಪ್ಯುಲರ್ ಫ್ರಂಟ್ ಬ್ಲಡ್ ಡೋನರ್ಸ್ ಫೋರಂ ಉಳ್ಳಾಲ ಹಾಗೂ ಯನೆಪೋಯ ಮೆಡಿಕಲ್ ಆಸ್ಪತ್ರೆ ದೇರಳಕಟ್ಟೆ ಇವರ ಸಹಕಾರದೊಂದಿಗೆ ಡಿ.26ರಂದು ಬೆಳಗ್ಗೆ,9 ರಿಂದ ಮಧ್ಯಾಹ್ನ 2ಗಂಟೆಯ ವರೆಗೆ ಉಳ್ಳಾಲ ನಗರಸಭಾ ಸಮುದಾಯ ಭವನದಲ್ಲಿ ರಕ್ತದಾನ ಶಿಬಿರ ನಡೆಯಲಿದೆ.
ಈ ಶಿಬಿರದಲ್ಲಿ ಭಾಗವಹಿಸಿ ರಕ್ತದಾನ ಮಾಡಬೇಕಾಗಿ ಪಾಪ್ಯುಲರ್ ಫ್ರಂಟ್ ಬ್ಲಡ್ ಡೋನರ್ಸ್ ಫೋರಂ ಉಳ್ಳಾಲ ಇದರ ಉಪಾಧ್ಯಕ್ಷರಾದ ಅಲ್ತಾಫ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story





