ಮುನಿಯಾಲು ಆಯುರ್ವೇದ ಕಾಲೇಜಿನಲ್ಲಿ ಉಚಿತ ತಪಾಸಣೆ, ಚಿಕಿತ್ಸಾ ಶಿಬಿರ
ಮಣಿಪಾಲ, ಡಿ.22: ಮಣಿಪಾಲದ ಕೈಗಾರಿಕಾ ಪ್ರದೇಶದಲ್ಲಿರುವ ಮುನಿಯಾಲು ಆಯುರ್ವೇದ ಕಾಲೇಜು ಮತ್ತು ಆಸ್ಪತ್ರೆಯ ಪ್ರಸೂತಿ ತಂತ್ರ ಮತ್ತು ಸ್ತ್ರೀ ರೋಗ ವಿಭಾಗದ ವತಿಯಿಂದ ಡಿ.24ರಿಂದ 30ರವರೆಗೆ ಬೆಳಗ್ಗೆ 9 ರಿಂದ ಸಂಜೆ 4 ಗಟೆಯವರೆಗೆ ಪ್ರಸೂತಿ ತಂತ್ರ ಮತ್ತು ಸ್ತ್ರೀ ರೋಗಗಳ ಉಚಿತ ತಪಾಸಣೆ ಹಾಗೂ ಚಿಕಿತ್ಸೆಯು ನಡೆಯಲಿದೆ.
ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆಯಬೇಕೆಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.
Next Story