ಕಾರ್ಕಳ, ಡಿ.22: ಮಾನಸಿಕ ಖಾಯಿಲೆಯಿಂದ ಬಳಲುತ್ತಿದ್ದ ಎರ್ಲಪಾಡಿ ಹೆಪ್ಪಳ ನಿವಾಸಿ ಸುಂದರ(50) ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ಡಿ.16ರ ಬೆಳಗ್ಗೆಯಿಂದ ಡಿ.22ರ ಬೆಳಗಿನ ಮಧ್ಯಾವಧಿಯಲ್ಲಿ ಎರ್ಲಪ್ಪಾಡಿ ಗ್ರಾಮದ ಹಾಡಿಯಲ್ಲಿ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿ ಕೊಂಡಿದ್ದಾರೆ.
ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.