ಚಿಕ್ಕಬಳ್ಳಾಪುರದಲ್ಲಿ ಮತ್ತೆ ಭೂಕಂಪನ: 3.6 ತೀವ್ರತೆ ದಾಖಲು

ಸಾಂದರ್ಭಿಕ ಚಿತ್ರ
ಚಿಕ್ಕಬಳ್ಳಾಪುರ: ಗುರುವಾರ ಚಿಕ್ಕಬಳ್ಳಾಪುರದಲ್ಲಿ 3.6 ತೀವ್ರತೆಯ ಭೂಕಂಪ ಸಂಭವಿಸಿದ್ದು, ಇದು ಎರಡು ದಿನಗಳಲ್ಲಿ ಮೂರನೇ ಬಾರಿಗೆ ಸಂಭವಿಸಿದೆ ಎಂದು ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರ ತಿಳಿಸಿದ್ದಾಗಿ ವರದಿಯಾಗಿದೆ.
ಚಿಕ್ಕಬಳ್ಳಾಪುರ ತಾಲೂಕಿನ ಸುತ್ತಮುತ್ತಲಿನ ಕೆಲವು ಗ್ರಾಮಗಳಲ್ಲಿ ಭೂಮಿ ಕಂಪನವಾಗಿದೆ. ನಿನ್ನೆ ಇಲ್ಲಿನ ಮಂಡಿಕಲ್, ಭೋಗಪರ್ತಿ ಸುತ್ತಮುತ್ತ ಭೂಕಂಪ ಸಂಭವಿಸಿತ್ತು.
Next Story





