Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಆಹಾರೋತ್ಪನ್ನಗಳ ಗುಣಮಟ್ಟವನ್ನು...

ಆಹಾರೋತ್ಪನ್ನಗಳ ಗುಣಮಟ್ಟವನ್ನು ಆಗಿಂದ್ದಾಗೆ ಪರಿಶೀಲಿಸಿ: ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ

ವಾರ್ತಾಭಾರತಿವಾರ್ತಾಭಾರತಿ24 Dec 2021 9:06 PM IST
share
ಆಹಾರೋತ್ಪನ್ನಗಳ ಗುಣಮಟ್ಟವನ್ನು ಆಗಿಂದ್ದಾಗೆ ಪರಿಶೀಲಿಸಿ: ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ

 ಉಡುಪಿ, ಡಿ.24: ಜಿಲ್ಲೆಯಲ್ಲಿ ಜನ ಸಾಮಾನ್ಯರಿಗೆ ಉತ್ತಮ ಗುಣಮಟ್ಟದ ಆಹಾರೋತ್ಪನ್ನಗಳು ಲಭ್ಯವಾಗುವಂತೆ ಅಗತ್ಯವಿರುವ ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕೆಂದು ಜಿಲ್ಲಾ ಆಹಾರ ಸುರಕ್ಷತಾ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ೂರ್ಮಾರಾವ್ ಎಂ ಸೂಚನೆ ನೀಡಿದ್ದಾರೆ.

ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೆ ತರಬೇಕು. ಸಿದ್ಧ ಆಹಾರ ಉದ್ದಿಮೆಗಳನ್ನು ಪ್ರಾರಂಭಿಸುವ ಮುನ್ನ ಪ್ರತಿಯೊಬ್ಬರೂ ಸಕ್ಷಮ ಪ್ರಾಧಿಕಾರದಿಂದ ತಪ್ಪದೇ ಪರವಾನಗಿಯನ್ನು ಪಡೆದುಕೊಳ್ಳಬೇಕು. ಒಂದೊಮ್ಮೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆಯನ್ನು ಉಲ್ಲಂಸಿದ್ದಲ್ಲಿ ಅಂತಹವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು ಎಂದರು.

ಇತ್ತೀಚಿನ ದಿನಗಳಲ್ಲಿ ಕಲಬೆರಕೆ ಆಹಾರ ಮಾರಾಟ ಮಾಡುವ ಬಗ್ಗೆ ದೂರು ಗಳು ಕೇಳಿ ಬರುತ್ತಿವೆ. ಆಹಾರ ಸುರಕ್ಷಾ ಅಧಿಕಾರಿಗಳಿಗೆ ಈ ರೀತಿಯ ದೂರು ಗಳು ಅಥವಾ ದೂರವಾಣಿ ಕರೆ ಮೂಲಕ ಮಾಹಿತಿ ನೀಡಿದಲ್ಲಿ ತಪ್ಪದೇ ಸಂಬಂದಪಟ್ಟ ವಹಿವಾಟು ಘಟಕಗಳಿಗೆ ಭೇಟಿ ನೀಡಿ, ಅವುಗಳ ಪರೀಕ್ಷೆಗಳನ್ನು ಕೈಗೊಂಡು ತಪ್ಪಿತಸ್ಥರೆಂದು ಕಂಡುಬಂದಲ್ಲಿ ಕಾನೂನಿನ ಅಡಿಯಲ್ಲಿ ಕ್ರಮ ಕೈಗೊಳ್ಳಬೇಕೆಂದು ತಿಳಿಸಿದರು.

ಜಿಲ್ಲೆಯ ಖಾಸಗಿ ಸೇರಿದಂತೆ ಮಾರಾಟವಾಗುವ ಎಲ್ಲಾ ಹಾಲುಗಳ, ಕುಡಿಯುವ ನೀರಿನ ಹಾಗೂ ಪ್ಯಾಕೇಜ್ಡ್ ಕುಡಿಯುವ ನೀರಿನ ಗುಣಮಟ್ಟವನ್ನು ಆಗಿಂದಾಗ್ಗೆ ಪರೀಕ್ಷಿಸಬೇಕು ಎಂದ ಅವರು, ದೇವಾಲಯದಲ್ಲಿ ಸಾರ್ವಜನಿಕರಿಗೆ ನೀಡುವ ಪ್ರಸಾದವನ್ನೂ ಸಹ ಪರೀಕ್ಷಿಸಬೇಕೆಂದು ಸಲಹೆ ನೀಡಿದರು.

ಸ್ಥಳಿಯ ಸಂಸ್ಥೆಗಳು ಹಾಗೂ ಗ್ರಾಪಂಗಳು ಪ್ರತೀವರ್ಷ ಪರವಾನಗಿ ನವೀಕರಣಗೊಳಿಸುವಾಗ ಆಹಾರ ಸುರಕ್ಷತೆ ಬಗ್ಗೆ ಪರವಾನಗಿ ಪಡೆದಿರುವವರ ಬಗ್ಗೆ ಗಮನಿಸುವುದು ಸೂಕ್ತ. ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಹೃದಯ ಹಾಗೂ ಶ್ವಾಸಕೋಶ ಸಂಬಂಧಿಸಿದ ಮಾರಕ ಕಾಯಿಲೆಗಳು ಉಂಟಾಗಿ, ಅಲ್ಪಾವಧಿಯಲ್ಲಿಯೇ ಇವು ಉಲ್ಬಣಗೊಂಡು ಮರಣ ಹೊಂದುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಜನಸಾಮಾನ್ಯರಿಗೆ ತಂಬಾಕು ಉತ್ಪನ್ನ ಬಳಕೆಯಿಂದಾಗುವ ಪರಿಣಾಮದ ಬಗ್ಗೆ ಅರಿವು ಮೂಡಿಸುವುದರೊಂದಿಗೆ ತಂಬಾಕು ಉತ್ಪನ್ನಗಳಿಂದ ದೂರವಿರುವಂತೆ ಜಾಗೃತಿ ಮೂಡಿಸಬೇಕು ಎಂದರು.

ಸಭೆಯಲ್ಲಿ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ನವೀನ್ ಭಟ್, ಅಪರ ಜಿಲ್ಲಾಧಿಕಾರಿ ಬಾಲಕೃಷ್ಣಪ್ಪ, ಡಿಹೆಚ್‌ಓ ಡಾ. ನಾಗಭೂಷಣ ಉಡುಪ, ಜಿಲ್ಲಾ ಆಹಾರ ಸುರಕ್ಷತಾ ಅಧಿಕಾರಿ ಡಾ.ಪ್ರೇಮಾನಂದ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ನಾಗರತ್ನ ಹಾಗೂ ಅರೋಗ್ಯ ಇಲಾಖೆಯ ವಿವಿಧ ಕಾರ್ಯಕ್ರಮ ಅನುಷ್ಠಾನಾಧಿಕಾರಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X