Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಡಿಕೆಶಿ ವೇಗ ತಡೆದುಕೊಳ್ಳಲು...

ಡಿಕೆಶಿ ವೇಗ ತಡೆದುಕೊಳ್ಳಲು ಸಿದ್ದರಾಮಯ್ಯಗೆ ಆಗುತ್ತಿಲ್ಲ: ಬಿಜೆಪಿ ಟೀಕೆ

ವಾರ್ತಾಭಾರತಿವಾರ್ತಾಭಾರತಿ27 Dec 2021 6:07 PM IST
share
ಡಿಕೆಶಿ ವೇಗ ತಡೆದುಕೊಳ್ಳಲು ಸಿದ್ದರಾಮಯ್ಯಗೆ ಆಗುತ್ತಿಲ್ಲ: ಬಿಜೆಪಿ ಟೀಕೆ

ಬೆಂಗಳೂರು, ಡಿ. 27: ‘ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ವೇಗವನ್ನು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯಗೆ ತಡೆದುಕೊಳ್ಳಲು ಸಾಧ್ಯವಾಗುತ್ತಿಲ್ಲ' ಎಂದು ಬಿಜೆಪಿ ಟೀಕಿಸಿದೆ.

ಸೋಮವಾರ ಸರಣಿ ಟ್ವೀಟ್ ಮಾಡಿರುವ ಬಿಜೆಪಿ, ‘ಡಿಕೆಶಿ ಅವರು ತಾನು ಸಿಎಂ ಆಗುವ ಕನಸಿಗೆ ಪೂರಕವಾಗಿ ತಮ್ಮ ನಿಷ್ಠಾವಂತರ ಪಡೆ ಕಟ್ಟುತ್ತಿದ್ದಾರೆ. ಇದು ತನಗೆ ಮಗ್ಗುಲ ಮುಳ್ಳಾಗಬಹುದು ಎಂಬ ಭಯದಿಂದ ಸಿದ್ದರಾಮಯ್ಯ ತನ್ನ ಆಪ್ತರ ಮೂಲಕ ಡಿಕೆಶಿ ವಿರುದ್ಧ ಕತ್ತಿ ಮಸೆಯುತ್ತಿದ್ದಾರೆ. ಗೆಲ್ಲುವವರ್ಯಾರು? ಎಂದು ಪ್ರಶ್ನಿಸಿದೆ.

ವಿಧಾನ ಪರಿಷತ್ ಚುನಾವಣೆಯಲ್ಲಿ ಹಿಂದಿನದ್ದಕಿಂತ ಕೆಲವು ಸ್ಥಾನ ಕಳೆದುಕೊಂಡರೂ ರಾಜ್ಯವನ್ನೇ ಗೆದ್ದ ಸಂಭ್ರಮ ತೋರಿಸಿದ ಕಾಂಗ್ರೆಸ್ ಪಕ್ಷದ ಪರಿಸ್ಥಿತಿ ಈಗ ಅಯೋಮಯವಾಗಿದೆ. ಎರಡು ಪವರ್ ಸೆಂಟರ್ ವಿರುದ್ಧ ದಿಕ್ಕಿಗೆ ಮುಖ ಮಾಡಿ ನಿಂತಿದೆ. ನಾಯಕತ್ವದ ಕುರಿತು ಶೀತಲ ಸಮರ ಆರಂಭವಾಗಿದೆ. ಕನಕಪುರ ಬಂಡೆ ಪುಡಿಯಾಗುವುದು ನಿಶ್ಚಿತವೇ?' ಎಂದು ಬಿಜೆಪಿ ವಾಗ್ದಾಳಿ ನಡೆಸಿದೆ.

ಡಿಕೆಶಿಯ ವೇಗವನ್ನು ಸಿದ್ದರಾಮಯ್ಯಗೆ ತಡೆದುಕೊಳ್ಳಲು ಸಾಧ್ಯವಾಗುತ್ತಿಲ್ಲ.

ಡಿಕೆಶಿ ಅವರು ತಾನು ಸಿಎಂ ಆಗುವ ಕನಸಿಗೆ ಪೂರಕವಾಗಿ ತಮ್ಮ ನಿಷ್ಠಾವಂತರ ಪಡೆ ಕಟ್ಟುತ್ತಿದ್ದಾರೆ.

ಇದು ತನಗೆ ಮಗ್ಗುಲ ಮುಳ್ಳಾಗಬಹುದು ಎಂಬ ಭಯದಿಂದ ಸಿದ್ದರಾಮಯ್ಯ ತನ್ನ ಆಪ್ತರ ಮೂಲಕ ಡಿಕೆಶಿ ವಿರುದ್ಧ ಕತ್ತಿ ಮಸೆಯುತ್ತಿದ್ದಾರೆ.

ಗೆಲ್ಲುವವರ್ಯಾರು?#SidduVsDKS pic.twitter.com/vAdQeWUg4Y

— BJP Karnataka (@BJP4Karnataka) December 27, 2021

ಪರಿಷತ್‌ ಚುನಾವಣೆಯಲ್ಲಿ ಹಿಂದಿನದ್ದಕಿಂತ ಕೆಲವು ಸ್ಥಾನ ಕಳೆದುಕೊಂಡರೂ ರಾಜ್ಯವನ್ನೇ ಗೆದ್ದ ಸಂಭ್ರಮ ತೋರಿಸಿದ @INCKarnataka ಪಕ್ಷದ ಪರಿಸ್ಥಿತಿ ಈಗ ಅಯೋಮಯವಾಗಿದೆ.

ಎರಡು ಪವರ್‌ ಸೆಂಟರ್‌ ವಿರುದ್ಧ ದಿಕ್ಕಿಗೆ ಮುಖ ಮಾಡಿ ನಿಂತಿದೆ. ನಾಯಕತ್ವದ ಕುರಿತು ಶೀತಲ ಸಮರ ಆರಂಭವಾಗಿದೆ.

ಕನಕಪುರ ಬಂಡೆ ಪುಡಿಯಾಗುವುದು ನಿಶ್ಚಿತವೇ?#SidduVsDKS pic.twitter.com/u0Hu3UG061

— BJP Karnataka (@BJP4Karnataka) December 27, 2021
share
ವಾರ್ತಾಭಾರತಿ
ವಾರ್ತಾಭಾರತಿ
Next Story
X